ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2026

News

ಕಬಕ-ಪುತ್ತೂರು ರೈಲು ನಿಲ್ದಾಣ ಶೆಲ್ಟರ್‌ ನಿರ್ಮಾಣಕ್ಕೆ 2.91 ಕೋಟಿ. ರೂ. ಮಂಜೂರು-ಸಂಸದ ಕ್ಯಾ.ಚೌಟ

ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್‌…

Accident

ಶಿವಮೊಗ್ಗ: 30 ಪ್ರಯಾಣಿಕರಿದ್ದ ಬಸ್‌ ಭೀಕರ ಅಪಘಾತ, ಬ್ರಿಡ್ಜ್‌ನಿಂದ ಉರುಳಿದ ಬಸ್ಸು

ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದಲ್ಲಿ ಇಂದು ಭೀಕರ ಅಪಘಾತ ನಡೆದಿದೆ. ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ…

Accident

ಮಡಿಕೇರಿ ಕಾಫಿ ತೋಟದ ಕಂದಕಕ್ಕೆ ಬಿದ್ದ ಕಾರು: ಸ್ಥಳೀಯರಿಂದ ಚಾಲಕನ ರಕ್ಷಣೆ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನೀರುಕೊಲ್ಲಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿಬಿದ್ದು, ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಕುಂದಾಪುರ…

News

ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವ: ಶಾಸಕ ಹರೀಶ್‌ ಪೂಂಜಾ ಭೇಟಿ

ನೆರಿಯ : ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ…

Crime

ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು

ರಾಯಚೂರು: ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿಯೊಬ್ಬಳು ಸಾವಿಗೀಡಾದ ಘಟನೆ ನಗರದ ಐಬಿ ಕಾಲೋನಿಯಲ್ಲಿ ನಡೆದಿದೆ. ವಿದ್ಯಾ (30) ಮೃತ ತಾಯಿ. ಈ ಕುರಿತು ರಾಯಚೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ ಮಂಜುನಾಥ್‌, ಅತ್ತೆ ಕವಿತಾ ಮೇಲೆ…

News

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್‌ ಸಾಹಸಕ್ಕೆ ಶಾಸಕರಿಂದ ಸನ್ಮಾನ

ಉಪ್ಪಿನಂಗಡಿಯಲ್ಲಿ ನಡೆದ ಕಂಬಳೋತ್ಸದ ಸಂದರ್ಭದಲ್ಲಿ ಕಂಬಳದ ಕೋಣಗಳನ್ನು ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ವೇಳೆ, ಅಲ್ಲಿ ಇದ್ದ ಬಾಲಕನೊಬ್ಬ ಆಕಸ್ಮಿಕವಾಗಿ ನದಿ ನೀರಿನಲ್ಲಿ ಮುಳುಗಿದ್ದಾನೆ. ಈ ಸಂದರ್ಭದಲ್ಲಿ ಧೈರ್ಯ ಮಾಡಿ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿತ್‌ ಎನ್ನುವ ಬಾಲಕ ಮೇಲಕ್ಕೆತ್ತಿ…

Accident

ಶಿವಮೊಗ್ಗ: ಭೀಕರ ಅಪಘಾತ, ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ಸಾವು

ಶಿವಮೊಗ್ಗ ಮಾ.30: ಲಾರಿಗೆ ಬೈಕ್‌ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್‌ಪಿ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಬಾಬು (30), ಸಾವಿತ್ರಿ (26) ಮೃತ ದುರ್ದೈವಿ. ಹೋಟೆಲ್‌…

News

ಎಪ್ರಿಲ್‌ 1 ರಿಂದ ಈ ಎಲ್ಲಾ ಸಿಸಿಟಿವಿ ಕಂಪನಿ ಬ್ಯಾನ್‌

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಭಾರತ ಸರಕಾರವು ಚೀನಾದ ಸಿಸಿಟಿವಿ ಕ್ಯಾಮೆರಾ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಎಪ್ರಿಲ್‌ 1 ರಿಂದ ಚೀನಾ ಮೂಲದ ಪ್ರಮುಖ ವಿಡಿಯೋ ಕಣ್ಗಾವಲು ಕಂಪನಿಗಳಾದ ಹಿಕ್‌ ವಿಷನ್‌, ದಹುವಾ ಮತ್ತು ಟಿಪಿ-ಲಿಂಕ್‌ ನಂತರ…

Accident

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್‌ ಮಧ್ಯೆ ಅಪಘಾತ: ಸ್ಕೂಟರ್‌ ಸವಾರ ಸಾವು

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್‌ ಮಧ್ಯೆ ಅಪಘಾತ ನಡೆದಿದ್ದು, ಸ್ಕೂಟರ್‌ ಸವಾರ ಸಾವಿಗೀಡಾಗಿರುವ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ರಾಮಮಂದಿರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಕೆರ್ವಾಶೆ ಮೂಲದ ಜಯಾನಂದ ಶೆಟ್ಟಿ ಮೃತ ವ್ಯಕ್ತಿ. ಜಯಾನಂದ…

Crime

ಕೋಣೆಯೊಳಗೆ ಗಂಡನಿಂದ ಯುವತಿಯ ಅತ್ಯಾ*ಚಾರ: ಹೊರಗಡೆ ಹೆಂಡತಿ ಕಾವಲು

ಕೋಣೆಯೊಳಗೆ ಯುವತಿಯರ ಮೇಲೆ ಗಂಡ ಅತ್ಯಾ*ಚಾರ ಮಾಡುತ್ತಿದ್ದರೆ ಪತ್ನಿ ಕಾವಲು ಕಾಯುತ್ತಿದ್ದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಮಹಿಳೆ, ಆಕೆಯ ಪತಿ, ಮೈದುನನ್ನು ಬಂಧನ ಮಾಡಿದ್ದಾರೆ. ಮಧ್ಯಪ್ರದೇಶದ ಗುನಾ ಜಿಲ್ಲೆಯ ಕೈಂಟ್‌ ಪೊಲೀಸ್‌ ಠಾಣಾ…