ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

Accident

ಕಲ್ಲೇರಿ: ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ

ಕಲ್ಲೇರಿ ; ಕಲ್ಲೇರಿಯಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.16 ರಂದು ನಡೆದಿದೆ. ಕಾರಿನಲ್ಲಿ ಇದ್ದ ಅಶೋಕ್ ರವರು ಸುಬ್ರಮಣ್ಯ ದೇವಸ್ಥಾನಕ್ಕೆಂದು ಹೋಗುತ್ತಿರುವಾಗ ಕಲ್ಲೇರಿಯಲ್ಲಿ ಈ ಘಟನೆ ನಡೆದಿದೆ. ಆಕ್ಟಿವಾದಲ್ಲಿ 3 ಜನ ಸವಾರರು…

Accident

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್‌ಪಿಜಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್‌ ಸಾಗಿಸುತ್ತಿದ್ದ ಟ್ಯಾಂಕರ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ಹೆದ್ದಾರಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಸಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೀಗಾಗಿ ಸ್ಥಳದಲ್ಲಿ…

News

LPG ಸಿಲಿಂಡರ್ ಬುಕ್ಕಿಂಗ್ ಸಮಸ್ಯೆ – ಆಹಾರ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ!!

LPG : ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಆತಂಕದ ಕಾರಣದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಅಭಾವ ಎದುರಾಗಿದೆ. ಹಲವಡೆ ಎಲ್ಪಿಜಿ ಸಿಲಿಂಡರ್ ಸಪ್ಲೈ ಇಲ್ಲದಂತಾಗಿ ಗ್ರಾಹಕರು ಪರದಾಡುವಂತಹ ಸ್ಥಿತಿ ತಲುಪಿದೆ. ಇದೀಗ ಕರ್ನಾಟಕ ಆಹಾರ ಇಲಾಖೆಯು ಸಿಲಿಂಡರ್ ವಿತರಣೆಯಲ್ಲಿ…

News

Euthanasia: ದಯಾಮರಣ ಪಡೆದ ಹರೀಶ್ ರಾಣಾ ಕೊನೆ ಗಳಿಗೆಯ ವಿಡಿಯೋ ವೈರಲ್!!

Euthanasia : 13 ವರ್ಷದಿಂದ ಕೋಮಾದಲ್ಲಿರುವ 32 ವರ್ಷದ  ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.  ಇದು ಭಾರತದಲ್ಲಿ ನ್ಯಾಯಾಲಯವು ನೀಡಿದ ಮೊದಲ ದಯಾಮರಣ ಪ್ರಕರಣ ಎಂದು ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿದೆ.…

News

Banu Mushtaq: ಚಪ್ಪಲಿ ತೆಗೆಯದೆ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದ ಬಾನು ಮುಷ್ತಾಕ್ – ಪ್ರಶ್ನಿಸಿದಕ್ಕೆ ‘ಚಪ್ಪಲಿ ನಮ್ಮ ಮನೆ ದೇವರು’ ಎಂದ ಲೇಖಕಿ

Banu Mushtaq: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ (Banu Mushtaq)​ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr. B.R Ambedkar) ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪ ನಮನ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ…

News

ಇರಾನ್‌ ಯುದ್ಧದ ಕುರಿತು ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌: 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ ಯುಎಇ ಆದೇಶ

ಅಬುಧಾಬಿ: ಅಮೆರಿಕ-ಇಸ್ರೇಲ್‌, ಇರಾನ್‌ ನಡುವಿನ ಯುದ್ಧದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿರುವ ಆರೋಪದಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ. ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು…

Accident

120 ಕಿ.ಮೀ. ವೇಗದಲ್ಲಿ, ಮೊಬೈಲ್‌ ನೋಡುತ್ತಾ ಕಾರು ಚಾಲನೆ, ಡಿವೈಡರ್‌ಗೆ ಡಿಕ್ಕಿ ಹೊಡೆದು 2 ಸಾವು

ಗುಜರಾತ್‌ನ ಜೆಟ್‌ಪುರದಲ್ಲಿ ಶನಿವಾರ ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಕಾರಣದಿಂದ ಇಬ್ಬರು ವ್ಯಕ್ತಿಗಳು ಅಪಘಾತಕ್ಕೀಡಾದ ಘಟನೆ ನಡೆದಿದೆ. ಅಪಘಾತಕ್ಕೆ ಸ್ವಲ್ಪ ಮೊದಲು, ಚಾಲನಾ ಸೀಟಿನಲ್ಲಿದ್ದ ವ್ಯಕ್ತಿ ಅವಧ್ ತಿವಾರಿ, ಹುಂಡೈ ವೆರ್ನಾ ಕಾರನ್ನು ವೇಗವಾಗಿ ಚಲಾಯಿಸುತ್ತಿರುವ ವೀಡಿಯೊಗಳನ್ನು ತಮ್ಮ ಇನ್‌ಸ್ಟಾಗ್ರಾಮ್…

News

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ

ನವದೆಹಲಿ: 4 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ದಿನಾಂಕ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು, ಕೇರಳ, ಪಾಂಡಿಚೇರಿಯಲ್ಲಿ ಏ 9 ರಂದು ಚುನಾವಣೆ ನಡೆಯಲಿದೆ. ಎರಡು ಹಂತದ ಚುನಾವಣೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ಏ.23 ರಂದು…

News

ಗುಟ್ಟಾಗಿ ಮದುವೆಯಾದ ಆರ್‌ಸಿಬಿ ವೇಗಿ ಯಶ್ ದಯಾಳ್

ವಿವಾದದ ನಡುವೆ ಗುಟ್ಟಾಗಿ ಮದುವೆಯಾದ ಆರ್‌ಸಿಬಿ ವೇಗಿ ಯಶ್‌ ದಯಾಳ್‌ ಹಾಲಿ ಚಾಂಪಿಯನ್‌ ಆರ್‌ಸಿಬಿ ವೇಗಿ ಯಶ್‌ ದಯಾಳ್‌ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಯಶ್‌ ದಯಾಳ್‌ ಅವರ ಮೇಲೆ ಈಗಾಗಲೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದ್ದು, ಇವರ…

Accident

ಭೀಕರ ರಸ್ತೆ ಅಪಘಾತ: ಮೂವರು ರಿಸರ್ವ್‌ ಸಬ್‌ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲಿಯೇ ಸಾವು

ಚಿತ್ರದುರ್ಗದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್‌ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹೆಗ್ಗರೆ ಬಳಿ ನಡೆದಿದೆ. ಅಮರೇಶ್‌, ಮಂಜುನಾಥ್‌ ಮತ್ತು ಸಚಿನ್‌ ಎಂಬ ಮೂವರು ಸ್ಥಳದಲ್ಲೇ ಸಾವಿಗೀಡಾದವರು. ಇಂದು ಬೆಳಗ್ಗೆ 7 ಗಂಟೆಗೆ ಈ…