ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

Business

Hotel Bill: ಊಟ, ತಿಂಡಿಯ ಜೊತೆಗೆ ಗ್ಯಾಸ್ ಶುಲ್ಕ ವಿಧಿಸುತ್ತಿರುವ ಹೋಟೆಲ್ ಗಳು – ಬಿಲ್ ವೈರಲ್!!

Hotel Bill : ಕೊಲ್ಲಿ ದೇಶಗಳಲ್ಲಿ ಕವಿದಿರುವ ಯುದ್ಧದ ಕಾರ್ಮೋಡದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಬೆಲೆ ದುಬಾರಿ ಆಗುವುದರ ಜೊತೆಗೆ ಅವುಗಳ ಅಭಾವ ಎದುರಾಗಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಎಲ್ಪಿಜಿ ಸಿಲಿಂಡರ್ ಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಇದರಿಂದಾಗಿ ಹೋಟೆಲ್ಗಳನ್ನು…

Death

ಸುದೆಮುಗೇರು ನಿವಾಸಿ ನಾರಾಯಣ ಶೆಟ್ಟಿ ನಿಧನ

ಬೆಳ್ತಂಗಡಿ: ಸುದೆಮುಗೇರು ನಿವಾಸಿ ನಾರಾಯಣ ಶೆಟ್ಟಿ (85 ವ.) ಅವರು ಮಾ.12ರಂದು ರಾತ್ರಿ ನಿಧನರಾದರು. ಮೃತರು ಪತ್ನಿ ಸರಸ್ವತಿ, ಮಕ್ಕಳಾದ ಪ್ರಕಾಶ್, ಹೇಮಲತಾ ಹಾಗೂ ಜ್ಯೋತಿ ಅವರನ್ನು ಅಗಲಿದ್ದಾರೆ.

News

ಬಿಸಿಸಿಐನಿಂದ ದಿ ವಾಲ್‌ ರಾಹುಲ್‌ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ

ಭಾರತ ತಂಡದ ಮಾಜಿ ನಾಯಕ ಮತ್ತು ಟಿ20 ವಿಶ್ವಕಪ್ ವಿಜೇತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮಾರ್ಚ್ 15 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಾರ್ಷಿಕ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಲ್ ಸಿಕೆ…

News

ರೆಸಾರ್ಟ್‌ ರಾಜಕೀಯ, ಡಿಕೆ ಶಿವಕುಮಾರ್‌ ಸೂಚನೆ ಮೇರೆಗೆ 12 ಶಾಸಕರು ರೆಸಾರ್ಟ್‌ಗೆ ಶಿಫ್ಟ್‌!

ಕರ್ನಾಟಕದ ಉಪಮುಖ್ಯಮಂತ್ರಿ ಅಸ್ಸಾಂ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ ಉಸ್ತುವಾರಿ ಡಿ.ಕೆ.ಶಿವಕುಮಾರ್‌ ರೆಸಾರ್ಟ್‌ ರಾಜಕೀಯ ಆರಂಭಿಸಿದ್ದು, 12 ಶಾಸಕರು ಬೆಂಗಳೂರು ನಗರದ ಹೊರವಲಯದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ…

Crime

ಮಂಗಳೂರು: ಸುರತ್ಕಲ್‌ ಗ್ಯಾರೇಜ್‌ನಿಂದ ವಾಹನಗಳ ಬಿಡಿಭಾಗ ಕಳವು: ಲಾರಿ ಚಾಲಕನ ಬಂಧನ

ಮಂಗಳೂರು: ಸುರತ್ಕಲ್‌ ಬಳಿಯ ಹೊಸಬೆಟ್ಟು ಪರಿಸರದ ಗ್ಯಾರೇಜ್‌ ಒಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಪೊಲೀಸರು ಬಂಧನ ಮಾಡಿದ್ದು, ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿದ್ದಾರೆ. ಫೆ.14 ರಂದು ರಾತ್ರಿ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿ…

Death

Kadaba: ತೋಟಕ್ಕೆ ಬಂದ ದನಗಳನ್ನು ಓಡಿಸಲು ಹೋಗಿ ಮಹಿಳೆ ಸಾವು!!

Kadaba: ತಮ್ಮ ತೋಟದಲ್ಲಿ ಬೇರೆಯವರ ಜಾನುವಾರುಗಳು ಮೇಯುತ್ತಿರುವುದನ್ನು ಕಂಡು ಅವುಗಳನ್ನು ಓಡಿಸಲು ಹೋದ ವೇಳೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಕಡಬದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರು ಕೊಣಾಲು ಗ್ರಾಮದ ಪಾತೃಮಾಡಿ ನಿವಾಸಿ 64 ವರ್ಷದ…

News

ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ವ್ಯತ್ಯಯ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಹೀಗಿದೆ

ಬೆಂಗಲೂರು: ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಗಳ ವ್ಯತ್ಯಯವಾಗಬಹುದು ಎನ್ನುವ ಆತಂಕ ಸಾವರ್ಜನಿಕರಲ್ಲಿ ಭೀತಿ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮ…

latest

Koppala: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ 90 ಲಕ್ಷ ಚಿನ್ನ ಕಳ್ಳತನ!!

Koppala: ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ.…

Crime

ಶಿಬಾಜೆಯ ಶ್ರೀಧರ್ ಸಂಶಯಾಸ್ಪದ ಸಾವಿನ ಪ್ರಕರಣ: ದೂರುದಾರ ಹರೀಶ್‌ ಮೊಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ!

ಬೆಳ್ತಂಗಡಿ: ಶಿಬಾಜೆಯ ದಲಿತ ಯುವಕ ಶ್ರೀಧ‌ರ್ ಅವರ ಸಂಶಯಾಸ್ಪದ ಸಾವಿನ ಕುರಿತು ಹೈಕೋರ್ಟ್ ಮೆಟ್ಟಿಲೇರಿ ವಿಶೇಷ ತನಿಖಾ ತಂಡದ ರಚನೆಗೆ ಕಾರಣಕರ್ತರಾಗಿರುವ ಹರೀಶ್ ಮೊಗೇರ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ಬದಲಾಗಿ ಮದ್ಯ ಎಂದು ಭಾವಿಸಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾರೆ…

News

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಗಾಲಿಕುರ್ಚಿ ವಿತರಣೆ

ಸೌತಡ್ಕ(ಮಾ.12): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32…