ಒಣಗಿದ ದಾಸವಾಳದ ಹೂವು ನುಂಗಿ 6 ತಿಂಗಳ ಮಗು ಸಾವು
ಮೈಸೂರು: ಒಣಗಿದ ದಾಸವಾಳದ ಹೂವು ನುಂಗಿದ ಆರು ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರಿನಲ್ಲಿ ನಡೆದಿದೆ. 6 ತಿಂಗಳ ಮಗು ಚಿನ್ಮಯಿ ಮೃತ ಮಗು. ಚಿನ್ಮಯಿ ಗೌಡ ಸುದರ್ಶನ್…
ಮೈಸೂರು: ಒಣಗಿದ ದಾಸವಾಳದ ಹೂವು ನುಂಗಿದ ಆರು ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರಿನಲ್ಲಿ ನಡೆದಿದೆ. 6 ತಿಂಗಳ ಮಗು ಚಿನ್ಮಯಿ ಮೃತ ಮಗು. ಚಿನ್ಮಯಿ ಗೌಡ ಸುದರ್ಶನ್…
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಕಾಣುಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಒಂದು ಟಯರ್ ಮಾತ್ರ ಅರ್ಧ ಮುಳುಗಿದಂತೆ ಕಾಣುತ್ತಿದೆ. ಯಾವುದೋ ವಾಹನ ಮುಳುಗಿರ ಬಹುದೇ ಎಂಬ ಆತಂಕ ಸೃಷ್ಟಿಸಿತ್ತು. ಅಗ್ನಿಶಾಮಕ ಮತ್ತು ಪೊಲೀಸರು…
ಕೊಣಾಜೆ ; ಅಸೈಗೋಳಿ ಸಮೀಪದ ತಿಬ್ರಪದವು ಮಸೀದಿ ಸಭಾಂಗಣದ ಬಳಿ ಶನಿವಾರ ತಡರಾತ್ರಿ ಕಾರು ಅಪಘಾತ ಸಂಭವಿಸಿದೆ. ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ…
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮೊದಲು ಟಿಎಂಸಿ ಬಿಜೆಪಿ ಪಕ್ಷಗಳ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದೆ. ಇಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು. ʼಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ…
ಬಂದಾರು: ಮಾ 29. ನಿನ್ನೆ ಸುರಿದ ಭಾರಿ ಮಳೆ, ರಭಸವಾಗಿ ಬೀಸಿದ ಗಾಳಿಗೆ ಬಂದಾರು ಗ್ರಾಮ ಪೆರ್ಲ ಬೈಪಾಡಿ ವಾರ್ಡ್ ಬನದ ಮಜಲು ನಿವಾಸಿ ಶ್ರೀಮತಿ ವಿಮಲಾ ಕೃಷ್ಣಪ್ಪ ಇವರ ಮನೆಯ ಮೆಲ್ಚಾವಣಿ ಸಿಮೆಂಟ್ ಶೀಟ್ ಹಾಗೂ ಹಂಚುಗಳು…
2026 ರ ಎಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿದೆ. ತಮ್ಮ ತಮ್ಮ ಪಕ್ಷಗಳ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದೆ. ತಮಿಳು ನಟ ದಳಪತಿ ವಿಜಯ್ ಅವರು…
ಬೆಂಗಳೂರು ಮಾ.29: ಪತಿಯೋರ್ವ ತನ್ನ ಪತ್ನಿಯ ಲೈಂಗಿಕ ವಾಂಛೆ ಹಾಗೂ ಆಕೆಯ ವಿಕೃತ ನಡವಳಿಕೆಯಿಂದ ಬೇಸತ್ತು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಡೆದಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತ್ನಿಯಿಂದ ನಿರಂತರವಾಗಿ…
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ನಡೆಯುತ್ತಿದ್ದು, ಶಿಬಿರದ ಭಾಗವಾಗಿ ಮಾ.27ರಂದು ಹೊರಸಂಚಾರ ಪ್ರಯುಕ್ತ ವಿದ್ಯಾರ್ಥಿಗಳು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ ನೀಡಿದರು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ದನ್, ಸಂಸ್ಥೆಯ ಉತ್ಪನ್ನಗಳ…
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಹಸವಾರ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್…
ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಭಾರೀ ಗಾಳಿಯೊಂದಿಗೆ ಮಳೆ ಸುರಿದ ಪರಿಣಾಮ ಹಲವು ಕಡೆಗಳಲ್ಲಿ ಭಾರೀ ಗಾಳಿಗೆ ಮನೆ ಸೇರಿದಂತೆ ಅಪಾರ ಹಾನಿ ಸಂಭವಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾನಿಗೊಳಗಾದ ಸ್ಥಳಗಳಿಗೆ ರಾತ್ರಿಯೇ ಭೇಟಿ ನೀಡಿ…