ಮಂಗಳೂರು: ಕುತ್ತಾರಿನಲ್ಲಿ ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್: ಪಾದಾಚಾರಿ ವ್ಯಕ್ತಿ ದಾರುಣ ಸಾವು
ಉಳ್ಳಾಲ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟ ವ್ಯಕ್ತಿ. ದಿನೇಶ್ ಗಟ್ಟಿ ಅವರು…










