ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

News

ಕುಕ್ಕೆ ಸುಬ್ರಹ್ಮಣ್ಯ: ಗ್ಯಾಸ್‌ ಪೂರೈಕೆ ವ್ಯತ್ಯಯ: ಉಪಹಾರದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್‌ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದೆ. ಗ್ಯಾಸ್‌ ಪೂರೈಕೆ ವ್ಯತ್ಯಯದಿಂದ ಮಾ.11 ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿತ್ತು. ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು.…

News

UP: ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು – ಗೆಳತಿ ಪರಾರಿ !!

UP: ಪ್ರೇಮ ಪ್ರಕರಣ ಒಂದು ಅಘಾತಕಾರಿ ಘಟನೆಯಾ ಮುಖಾಂತರ ದುರಂತ ಅಂತ್ಯ ಕಂಡಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.  ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಯಾದ ಸೇವನೆಯಿಂದ ಸಾವನ್ನಪ್ಪಿದ್ದಾನೆ.…

News

Bengaluru : ಬೆಂಗಳೂರು ಏರ್ಪೋರ್ಟ್ ಗೆ ವಾಮಾಚಾರ!!

Bengaluru : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗಂಡು ಹಾಗೂ ಹೆಣ್ಣಿನ ನಗ್ನ ಫೋಟೋ, ಹೂವಿನ ಹಾರ ಸೇರಿ ಇನ್ನಿತರ ವಸ್ತುಗಳಿದ್ದ ಪಾರ್ಸೆಲ್‌ವೊಂದು ಬಂದಿದ್ದು, ವಾಮಾಚಾರ ಮಾಡಿದ್ರಾ ಎಂಬ ಶಂಕೆ ಮೂಡಿದೆ. ಯಸ್, ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ…

News

ನೆರಿಯದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ :

ನೆರಿಯ (ಮಾ. 10): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ…

Crime

ಕೂಲಿ ಕೆಲಸ ಮುಗಿಸಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಒದ್ದ ಕುದುರೆ: ವ್ಯಕ್ತಿ ಸಾವು

ಬೀದರ್‌: ಕೂಲಿ ಕೆಲಸ ಮುಗಿಸಿಕೊಂಡು ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕುದುರೆಯೊಂದು ಜಾಡಿಸಿ ಒದ್ದ ಪರಿಣಾಮ, ವ್ಯಕ್ತಿ ಮೃತಪಟ್ಟ ಘಟನೆ ಬೀದರ್‌ ನಗರದ ಮೈಲೂರ್‌ ರಸ್ತೆ ಬಳಿ ನಡೆದಿದೆ. ಮೈಲೂರಿನ ಜಮ್ಮಿ ಕಾಲನಿ ನಿವಾಸಿ ವೈಜನಾಥ (60)…

News

ಮಹಿಳಾ ಸರಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರಕಾರ

ಮಹಿಳೆಯರಿಗಾಗಿ ಸರಕಾರ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ನಡೆದ ಮಹತ್ವದ ಚರ್ಚೆಯಲ್ಲಿ ಮಹಿಳೆಯರಿಗೆಂದೇ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅದಕ್ಕೆ ಕಮ್‌ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರದ ವಿಧಾನ ಪರಿಷತ್ತಿನಲ್ಲಿ…

News

ಆಸಿಡ್‌ ದಾಳಿ ಸಂತ್ರಸ್ತರಿಗಿನ್ನು ಮಾಸಿಕ ರೂ.50000 ಪಿಂಚಣಿ; ಎಲ್ಲರಿಗೂ ವಸತಿ ಸೌಲಭ್ಯ; ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಆಸಿಡ್‌ ದಾಳಿಗೊಳಗಾದ ಸಂತ್ರಸ್ತರಿಗೆ ಇಲ್ಲಿಯವರೆಗೆ ದೊರಕುತ್ತಿದ್ದ ರೂ.10000 ಮಾಸಿಕ ಪಿಂಚಣಿಯನ್ನು ಇದೀಗ ರಾಜ್ಯ ಸರಕಾರ ತಲಾ ರೂ.50000 ಗಳಿಗೆ ಏರಿಕೆ ಮಾಡಿದೆ. ಅಲ್ಲದೇ ಎಲ್ಲಾ 169 ಸಂತ್ರಸ್ತರಿಗೂ ವಸತಿ ಸೌಲಭ್ಯ, ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ, ಐದು ಲಕ್ಷ…

News

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ʼಕಂಬಳʼ ಕ್ರೀಡೆಯನ್ನು ನಡೆಸುವುದರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ. ಇದನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಯಾಕೆ ಸೀಮಿತ ಮಾಡಬೇಕು ಎಂದು…

Entertainment

ಹೊಸ ಕ್ಷೇತ್ರಕ್ಕೆ ಕಾಲಿಟ್ಟ ಕ್ರಿಕೆಟಿಗ ಸೌರವ್‌ ಗಂಗೂಲಿ: ಇನ್ನು ಮುಂದೆ ಬಿಗ್‌ಬಾಸ್‌ ಹೋಸ್ಟ್‌

ಟೀಂ ಇಂಡಿಯಾದ ಮಾಜಿ ಕ್ರಿಕೆಟ್‌ ಆಟಗಾರ ಸೌರವ್‌ ಗಂಗೂಲಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಬಿಗ್‌ಬಾಸ್‌ನ ಬೆಂಗಾಲಿ ವರ್ಷನ್‌ಗೆ ಹೋಸ್ಟ್‌ ಆಗಿ ಆಯ್ಕೆಯಾಗಿದ್ದಾರೆ. ಶೀಘ್ರವೇ ಸ್ಟಾರ್‌ ಜಲ್ಶಾದಲ್ಲಿ ಈ ಶೋ ಪ್ರಸಾರವಾಗಲಿದೆ. ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ಪ್ರತಿ…

Entertainment

ಕುತೂಹಲ ಮೂಡಿಸಿದೆ ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರದ ಫಸ್ಟ್ ಲುಕ್ ಟೀಸರ್

ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ “ಬಾಸ್” ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಕುತೂಹಲ ಮೂಡಿಸಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಫಸ್ಟ್ ಲುಕ್ ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು…