ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

Crime

ಬಂಟ್ವಾಳ: ಬಸ್ಸಿನಲ್ಲಿದ್ದ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು, ಆರೋಪಿ ಸೆರೆ

ಬಂಟ್ವಾಳ: ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್‌ನಲ್ಲಿ ಬ್ಯಾಗ್ ನಲ್ಲಿ ಇಡಲಾಗಿದ್ದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಕುರಿತಂತೆ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ. ಬ್ಯಾಗ್‌ನಲ್ಲಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನವಾಗಿತ್ತು.…

Crime

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಉಲ್ಲಾಸ್‌ ನಗರದಲ್ಲಿರುವ ಮನೆಯೊಂದರಲ್ಲಿ ನಡೆದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ ಪ್ರಕರಣವನ್ನು ಕಾವೂರು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ, ಮನೆಯವರು ಯಾರೂ…

News

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ – ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು. ಅವರು ಗುರುವಾಯನಕೆರೆ…

Entertainment

ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರೀಕರಣ ಪೂರ್ಣ; ʼಬಾರ್‌ʼನಲ್ಲಿ ಶೂಟಿಂಗ್‌ ಕಂಪ್ಲೀಟ್‌!

ಬೆಂಗಳೂರು, ಮಾರ್ಚ್‌ 09; ಸೆನ್ಸೇಶನಲ್‌ ಸ್ಟಾರ್‌ ಕೋಮಲ್‌ ಕುಮಾರ್‌, ಮೇಘನಾ ರಾಜ್‌, ಅನುಷಾ ರೈ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರಕ್ಕೆ ನಿರ್ದೇಶಕ ಸಂದೇಶ್‌…

Crime

ಯುವಕನನ್ನು ಥಳಿಸಿರುವುದಾಗಿ ಅಪ್ರಾಪ್ತ ಬಾಲಕ ಬಿಲ್ಡಪ್‌: ಪ್ರಶ್ನೆ ಮಾಡಿದ್ದಕ್ಕೆ ಬೈಕ್‌ ಕೀ ಚೈನ್‌ನಲ್ಲೇ ಯುವಕನ ಕೊಲೆ

ಬಾಗಲಕೋಟೆ: ಗೆಳತಿ ಮತ್ತು ಸ್ನೇಹಿತರ ಎದುರು ಯುವಕನೋರ್ವನಿಗೆ ತಾನು ಥಳಿಸಿದ್ದಾಗಿ ಅಪ್ರಾಪ್ತ ಬಾಲಕನೊಬ್ಬ ಬಿಲ್ಡಪ್‌ ಕೊಟ್ಟಿದ್ದು, ಇದನ್ನು ಪ್ರಶ್ನೆ ಮಾಡಿದ 19ರ ಹರೆಯದ ಯುವಕನನ್ನು ಅಪ್ರಾಪ್ತ ಬಾಲಕ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ…

News

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ

ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿದ ಪರಿಣಾಮ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಮಾ.8ರಂದು ನಡೆದಿದೆ. ಮೈಸೂರು ನಿವಾಸಿ ಸೋಮಶೇಖರ್ ಅವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ…

Crime

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ

ಬೆಳ್ತಂಗಡಿ : ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಡಿಸೇಲ್ ದಾಸ್ತಾನು  ಮಾಡಿದ್ದ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಮಾ.9 ರಂದು ಮಧ್ಯರಾತ್ರಿ 1 ಗಂಟೆಗೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ಮಾಡಿ…

Crime

ಪುತ್ತೂರು: ಮುಕ್ವೆಯಲ್ಲಿ ತಲವಾರು ಹಿಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ: ದೂರು, ಪ್ರತಿದೂರು ದಾಖಲು

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಜಂಕ್ಷನ್‌ ಬಳಿ ತಲವಾರು ಹಿಡಿದು ವ್ಯಕ್ತಿಯೊಬ್ಬ ಜನರಿಗೆ ಭಯ ಹುಟ್ಟಿಸುವಂತ ವಾತಾವರಣವನ್ನು ಉಂಟು ಮಾಡಿದ್ದು, ಸ್ಥಳೀಯರು ಸೇರಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ…

Accident

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮುಂಡಾಜೆ; ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರ ರಾತ್ರಿ ನಡೆದಿದೆ. ಅಪಘಾತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದಾಗಿ ವರದಿಯಾಗಿದೆ.

News

ಇಂಧನ ಹೊಡೆತಕ್ಕೆ ಪಾಕ್‌ ವಿಲವಿಲ: ಶಾಲೆಗಳಿಗೆ 2 ವಾರ ರಜೆ, ಸರಕಾರಿ ಕಚೇರಿಗಳಿಗೆ 4 ದಿನ ಕೆಲಸ

ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ತೈಲ ಬೆಲೆ $100 ಕ್ಕಿಂತ ಹೆಚ್ಚಾದ ನಂತರ ಪಾಕಿಸ್ತಾನ ಸರ್ಕಾರ ಸೋಮವಾರ ಇಂಧನ ಉಳಿತಾಯ ಕ್ರಮಗಳನ್ನು ರೂಪಿಸಿದೆ. ಈ ಕ್ರಮಗಳ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುವುದು ಮತ್ತು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು…