ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ: ಪಕ್ಷದ ಶಾಸಕರಿಗೆ ಔತಣಕೂಟ ಆಯೋಜನೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 6 ವರ್ಷ ಪೂರೈಸಿದ್ದು, ಈ ಸಂಭ್ರಮಾಚರಣೆಗೆ ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿದ್ದು, ಈ…










