ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

Crime

ಘೋರ ದುರಂತ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯರ 2 ಕಾಲು ತುಂಡು!

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಿ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರೆಯ ರಥೋತ್ಸವದ ಸಂಭ್ರಮದಲ್ಲಿ ರಥವನ್ನು ಎಳೆಯುವ ಸಂದರ್ಭದಲ್ಲಿ ಭಕ್ತರ ದಟ್ಟಣೆಯ ನಡುವೆ ಮಹಿಳೆಯೊಬ್ಬರು ರಥದ ಚಕ್ರಕ್ಕೆ ಸಿಲುಕಿ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡ ಘಟನೆ ನಡೆದಿದೆ. ಸಾವಿರಾರು…

News

ಇರಾನ್‌ನಲ್ಲಿ ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ- ಅಧಿಕೃತ ಘೋಷಣೆ

ಅಮೆರಿಕ-ಇಸ್ರೇಲಿ ಜಂಟಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಕೇವಲ ಒಂದು ವಾರದ ನಂತರ, ಇರಾನ್ ತನ್ನ ಹೊಸ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿಯನ್ನು ನೇಮಿಸಿದೆ. ಇಸ್ಲಾಮಿಕ್ ಗಣರಾಜ್ಯವನ್ನು ಅದರ 47 ವರ್ಷಗಳ ಇತಿಹಾಸದಲ್ಲಿ ಅತಿದೊಡ್ಡ ಬಿಕ್ಕಟ್ಟಿನ ಮೂಲಕ…

News

ಪ್ರಿಯಕರನ ಬಿಡುಗಡೆಗಾಗಿ ಮೊಬೈಲ್‌ ಟವರ್‌ ಏರಿದ ಗೆಳತಿ: ಯುವತಿ ಕೆಳಗಿಳಿಯಲು ಪೊಲೀಸರು ಮಾಡಿದ್ದೇನು?

20 ವರ್ಷದ ಯುವತಿಯೋರ್ವಳು ಮೊಬೈಲ್‌ ಟವರ್‌ ಹತ್ತಿ ತನ್ನ ಪ್ರಿಯಕರನ ಬಿಡುಗಡೆಗೆಂದು ಒತ್ತಾಯ ಮಾಡಿದ್ದಾಳೆ. ತನ್ನ ಕುಟುಂಬದವರು ನೀಡಿದ ದೂರಿಗೆ ತನ್ನ ಪ್ರಿಯಕರನನ್ನು ಪೊಲೀಸರು ಬಂಧನ ಮಾಡಿದ್ದು, ಕೂಡಲೇ ಆತನನ್ನು ಬಿಡುಗಡೆ ಮಾಡಬೇಕು ಎನ್ನುವ ಹೈಡ್ರಾಮವನ್ನು ಉಂಟು ಮಾಡಿದ್ದಾಳೆ.…

News

ಆರ್‌ಸ್ಸೆಸ್‌ ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಅನಂತಕುಮಾರ ಹೆಗಡೆ

ಭಟ್ಕಳ: ಆರ್‌ಎಸ್‌ಎಸ್‌ ಕುರಿತು ಕೆಲವರು ಇಲ್ಲಸಲ್ಲದ್ದನ್ನು ಹೇಳುತ್ತಾರೆ. ಆದರೆ ಆರ್‌ಎಸ್‌ಎಸ್‌ ಕಳೆದ 100ವರ್ಷಗಳಲ್ಲಿ ಹೆಮ್ಮರವಾಗಿ ಬೆಳೆದಿದೆ. ಆರ್‌ಎಸ್‌ಎಸ್‌ ಅನ್ನು ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ರಾಷ್ಟ್ರಾಭಿಮಾನದ ಚಟುವಟಿಕೆ ತಡೆಯಲು ಕೂಡಾ ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಂಸದ…

News

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ…

News

ನಡ ಗ್ರಾಮ ಪಂಚಾಯತ್ ಅರ್ಹ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ:ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾಮ ಪಂಚಾಯತ್ ವತಿಯಿಂದ ಅರ್ಹ 34 ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಶಾಸಕ ಹರೀಶ್ ಪೂಂಜ ಮಾ 07 ರಂದು ವಿತರಿಸಿದರು.…

News

ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರಿಗೆ ಗೌರವ

ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ಮಂಡಲ ಅಧ್ಯಕ್ಷರಾದ…

Karnataka State Politics Updates

Bantwal : 2028ರ ಚುನಾವಣೆ- ಈಗಲೇ ಬಂಟ್ವಾಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ!!

Bantwal : 2028ರ ವಿಧಾನಸಭಾ ಚುನಾವಣೆಗೆ ಇದೀಗಲೇ ಸಿಎಂ ಸಿದ್ದರಾಮಯ್ಯ ಅವರು ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು –…

Interesting

Budget : ದೇಶದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ್ದು ಕರ್ನಾಟಕದ ಮಾಜಿ ರಾಜ್ಯಪಾಲರು !!

Budget : ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ ಇದುವರೆಗೂ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ರಾಜಕೀಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಆದರೆ ದೇಶದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ್ದು…

News

Bharata: ರಷ್ಯಾದಿಂದ ತೈಲ ಖರೀದಿಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಡ – ಅಮೆರಿಕಕ್ಕೆ ಭಾರತ ಖಡಕ್ ತಿರುಗೇಟು

Bharata: ರಷ್ಯಾದೊಂದಿಗೆ ಭಾರತವು ತೈಲ ಖರೀದಿಸಲು 30 ದಿನಗಳ ರವರೆಗೆ ರಿಯಾಯಿತಿಯನ್ನು ನೀಡಲಾಗುವುದು ಎಂದು ಅಮೆರಿಕ ಘೋಷಣೆ ಮಾಡಿದ ಬೆನ್ನಲ್ಲೇ ಭಾರತವು ಇದಕ್ಕೆ ಖಡಕ್ ತಿರುಗೇಟು ನೀಡಿದ್ದು ‘ರಷ್ಯಾದಿಂದ ತೈಲ ಖರೀದಿಸಲು ನಮಗೆ ಯಾವ ದೊಣ್ಣೆನಾಯಕನ ಅಪ್ಪಣೆಯು ಬೇಡ’…