ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

News

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು.…

Death

ಕಡಬ: ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಕಡಬ: ವೈಯಕ್ತಿಕ ಕಾರಣಗಳಿಂದ ಮನನೊಂದು ನರ್ಸಿಂಗ್‌ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್‌ ಎನ್ನುವವರ ಪುತ್ರಿ ಸ್ವೀಟಿ (18ವ) ಮೃತಪಟ್ಟ ವಿದ್ಯಾರ್ಥಿನಿ. ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನರ್ಸಿಂಗ್‌…

International

Iran: ಬೈ ಮಿಸ್ಟೇಕ್ ಆಗಿ ಬಾಂಬ್ ಹಾಕಿದ್ವಿ, ಪ್ಲೀಸ್ ಬೇಜಾರ್ ಮಾಡ್ಕೋಬೇಡಿ – ನೆರೆಯ ರಾಷ್ಟ್ರಗಳಿಗೆ ಇರಾನ್ ಕ್ಷಮೆ

Iran: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ತೀವ್ರವಾದ ದಾಳಿ ನಡೆಸಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಕೂಡ ದಾಳಿ ಮಾಡಿದ್ದು, ಈ ಸಮಯದಲ್ಲಿ ನೆರೆಯ ರಾಷ್ಟ್ರಗಳಿಗೂ ಕೂಡ ಹಾನಿ ಉಂಟಾಗಿದೆ. ಈಗ ಇರಾನ್, ‘ಬೈ ಮಿಸ್ಟೇಕ್ ಆಗಿ…

International

Petrol Price : ಏರಿದ ಪೆಟ್ರೋಲ್, ಡೀಸೆಲ್ ದರ – ಒಂದಲ್ಲ, ಎರಡಲ್ಲ ಬರೋಬ್ಬರಿ 55 ರೂ ಏರಿಕೆ

Petrol Price : ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಯುದ್ಧ ವಾತಾವರಣದಿಂದಾಗಿ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆಯಾಗಿದೆ. ಒಂದು ಲೀಟರ್ ಪೆಟ್ರೋಲ್ ಗೆ ಒಂದಲ್ಲ ಎರಡಲ್ಲ ಅನ್ನುವಂತೆ ಬರೋಬ್ಬರಿ 55 ರೂಪಾಯಿ ಏರಿಕೆ ಮಾಡಲಾಗಿದೆ. ಹಾಗಂತ ಇದು ನಮ್ಮ…

Food

Hotel Food: ಸಿಲಿಂಡರ್ ಬೆಲೆ ಏರಿಕೆ ಎಫೆಕ್ಟ್ – ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಏರಿಕೆ?

Hotel Food: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ ಸತತ ಮೂರನೇ ತಿಂಗಳೂ ಏರಿಕೆಯಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಭಾರಿ ಹೊಡೆತವನ್ನು ಉಂಟುಮಾಡಿದೆ. ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಹೋಟೆಲ್ ತಿಂಡಿ ಮತ್ತು ಊಟದ ದರಗಳು ಶೀಘ್ರದಲ್ಲೇ ಏರಿಕೆಯಾಗುವ…

Money

Maharastra : ರೈತರಿಗೆ ಭರ್ಜರಿ ಗುಡ್ ನ್ಯೂಸ್ – ಸಾಲ ಮನ್ನಾ ಘೋಷಿಸಿದ ಮುಖ್ಯಮಂತ್ರಿ!!

Maharastra : ರೈತಾಪಿ ವರ್ಗಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಹೊರಡಿಸಿದ್ದಾರೆ. ಹಾಗಂತ ಇದು ನಮ್ಮ ಕರ್ನಾಟಕ ಸರ್ಕಾರವು ಹೊರಡಿಸಿರುವ ಘೋಷಣೆಯಲ್ಲ. ಬದಲಿಗೆ ನಮ್ಮ ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಅಲ್ಲಿನ ಸಮ್ಮಿಶ್ರ…

News

ಸಂಸದ ಬ್ರಿಜೇಶ್ ಚೌಟ ಅವರಿಂದ ರಬ್ಬರ್ ಕಾರ್ಮಿಕರಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸುವಂತೆ ರಬ್ಬರ್ ಮಂಡಳಿಗೆ ಪತ್ರ

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜೂರ್ ಸಂಘದ ವಿನಂತಿಯ ಮೇರೆಗೆ ರಬ್ಬರ್ ಕಾರ್ಮಿಕರಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸುವಂತೆ…

News

ವಿವೇಕಾನಂದ ಕಾಲೇಜಿನಲ್ಲಿ ‘ಪತ್ರಕರ್ತ ಮೇಷ್ಟ್ರು’ ಕಾರ್ಯಾಗಾರ ಕಾರ್ಯಕ್ರಮ

ಪುತ್ತೂರು: ಪತ್ರಿಕೋದ್ಯಮದಲ್ಲಿ ಬಹಳಷ್ಟು ಅವಕಾಶಗಳಿವೆ. ಆದರೆ ಪತ್ರಿಕೋದ್ಯಮದಲ್ಲಿ ಹಿಡಿತ ಸಿಗಬೇಕಾದರೆ ಪತ್ರಿಕೆಯಲ್ಲಿ ಕೆಲಸ ಮಾಡುವುದು ಮುಖ್ಯ. ಪತ್ರಿಕೆಯಲ್ಲಿ ಹಿಡಿತವನ್ನು ಹೊಂದಿದರೆ ಪತ್ರಿಕೋದ್ಯಮ ಎಲ್ಲಾ ಕ್ಷೇತ್ರದಲ್ಲೂ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಇದರೊಂದಿಗೆ ಇಂದು ಡಿಜಿಟಲ್ ಪರಿಕರಗಳ ಬಳಕೆ ಹೆಚ್ಚಾಗಿರುವುದರಿಂದ ಪತ್ರಿಕೋದ್ಯಮದ…

Crime

ಬೆಳ್ತಂಗಡಿ: ಬೈಕ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಕೆ: ಪ್ರಕರಣ ದಾಖಲು

ಬೆಳ್ತಂಗಡಿ: ಪಶ್ಚಿಮ ಬಂಗಾಳದ ದಾಖಲೆಯಿಲ್ಲದ ಬೈಕ್‌ವೊಂದನ್ನು ಖರೀದಿ ಮಾಡಿ, ನಂಬರ್‌ ಪ್ಲೇಟ್‌ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್‌ ಹಾಗೂ ಅದರ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿ ಪ್ರಕರಣ…

Crime

ವಿಟ್ಲ: ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ; ಆರೋಪಿ ವಶಕ್ಕೆ

ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಡುಮದ್ದುಗಳು ಸ್ಫೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ…