ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2026

Crime

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ ತಪ್ಪೊಪ್ಪಿಗೆ

ಮಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬೆಳವಣಿಗೆ ಕಂಡು ಬಂದಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್‌ ಶಾರೀಕ್‌ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕಾರ ಮಾಡಿದೆ. ನವೆಂಬರ್‌ 19,2022…

Accident

ಉಡುಪಿ: ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ

ಉಡುಪಿ: ನಿಂತಿದ್ದ ಕಂಟೈನರ್‌ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದ ಬಳಿ ನಡೆದಿದೆ. ಈ ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ…

Death

ರೇಮಂಡ್‌ನ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ (87) ಮುಂಬೈನಲ್ಲಿ ನಿಧನ

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಮತ್ತು ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಅವರು ಶನಿವಾರ ಸಂಜೆ ಮುಂಬೈನಲ್ಲಿ ತಮ್ಮ 87 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಮಗ, ರೇಮಂಡ್ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್…

News

ಸ್ಕ್ಯಾನಿಂಗ್‌ಗೆಂದು ಬಂದ ಬಾಲಕಿ ಗರ್ಭಿಣಿ ಎಂದು ರಿಪೋರ್ಟ್‌, ಸಿಬ್ಬಂದಿ ಜೊತೆ ಕುಟುಂಬದ ಗಲಾಟೆ

ತೆಲಂಗಾಣದ ವಾರಂಗಲ್ ಜಿಲ್ಲೆಯ ನರಸಂಪೇಟೆ ಪಟ್ಟಣದ ಸ್ಕ್ಯಾನಿಂಗ್ ಕೇಂದ್ರವೊಂದರಲ್ಲಿ ದೋಷವೊಂದು ಕಂಡುಬಂದಿದ್ದು, ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿ ಎಂದು ತಪ್ಪಾಗಿ ವರದಿಯಾಗಿರುವ ಘಟನೆ ನಡೆದಿದೆ. ಅನಂತರ ಉದ್ವಿಗ್ನತೆ ಉಂಟಾಗಿದೆ. ಇದು ಆಕೆಯ ಕುಟುಂಬದಿಂದ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಪೊಲೀಸ್ ತನಿಖೆ…

News

ಕರ್ನಾಟಕ ಮಳೆ: ಇಂದು ಕೂಡಾ ಹಲವು ಕಡೆ ಗುಡುಗು ಸಹಿತ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ರಾಜ್ಯದ ಹಲವು ಕಡೆ ಇಂದು ಕೂಡಾ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…

Death

ಬೆಳ್ತಂಗಡಿ: ನಡ ಅಂತ್ರಾಯ ಗುಂಡಿಗೆ ಈಜಲು ಹೋದ ಬಾಲಕ ಸಾವು

ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಈಜಲು ಹೋದ ನಾಲ್ಕು ಮಂದಿ ಬಾಲಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.28 (ಇಂದು) ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ…

News

ಮೂಡುಬಿದಿರೆಯಲ್ಲಿ ವೈಭವದ ‘ಬೆದ್ರ ಉತ್ಸವ-2026: ಏಪ್ರಿಲ್ 9 ರಿಂದ 12 ರವರೆಗೆ, ಹಲವು ವಿಶೇಷತೆಗಳ ಚೊಚ್ಚಲ ಆಯೋಜನೆ

ಮೂಡುಬಿದಿರೆ: ಸಾಂಸ್ಕೃತಿಕ ನಗರಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಬೆದ್ರ ಉತ್ಸವ ಸಮಿತಿಯ ಆಶ್ರಯದಲ್ಲಿ 2026ರ ಏಪ್ರಿಲ್ 9 ರಿಂದ 12ರ ವರೆಗೆ ನಾಲ್ಕು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನೊಳಗೊಂಡ ‘ಬೆದ್ರ ಉತ್ಸವ’ ಜರುಗಲಿದೆ ಎಂದು…

News

ಬೆಳ್ತಂಗಡಿ: ಭಾರೀ ಗಾಳಿ ಮಳೆ: ರಿಕ್ಷಾ ಸ್ಟ್ಯಾಂಡ್ ಮೇಲ್ಛಾವಣಿ ಉರುಳಿದ್ದು, ಹಲವು ರಿಕ್ಷಾ ಜಖಂ

ಬೆಳ್ತಂಗಡಿ: ಮಾ.28:  ಸಂತೆಕಟ್ಟೆ ಸಮೀಪದ ರಿಕ್ಷಾ ಸ್ಟ್ಯಾಂಡ್ ನ ಮೇಲ್ಛಾವಣಿ ಭಾರೀ ಗಾಳಿ ಮಳೆಗೆ ಉರುಳಿ ಬಿದ್ದು ಒಂದು ರಿಕ್ಷಾಗಳು ಜಖಂ ಗೊಂಡಿರುವ ಘಟನೆ ನಡೆದಿದೆ. ಆಟೋ ಸ್ಟ್ಯಾಂಡ್‌ನ ಮೇಲ್ಛಾವಣಿ ನೆಲಕ್ಕುರುಳುವ ಸಂದರ್ಭದಲ್ಲಿ ಐದು ಆಟೋ ರಿಕ್ಷಾಗಳು ಪಾರ್ಕ್‌ನಲ್ಲಿದ್ದು,…

News

ಕಕ್ಕಿಂಜೆ ಪೇಟೆಯಲ್ಲಿ ಗಾಳಿಯ ರಭಸಕ್ಕೆ ಮರ ಬಿದ್ದು ಕರೆಂಟ್‌ ಕಂಬಕ್ಕೆ ಹಾನಿ

ಕಕ್ಕಿಂಜೆ ಪೇಟೆಯಲ್ಲಿ ಗಾಳಿಯ ರಭಸಕ್ಕೆ ಮರ ಬಿದ್ದು ಕರೆಂಟ್‌ ಕಂಬ ರಸ್ತೆಗೆ ಬಿದ್ದ ಘಟನೆ ಮಾ.28 ರಂದು ನಡೆದಿದೆ. ಇದರ ಕುರಿತು ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖೆಗೆ ರಸ್ತೆ ಬದಿಯಲ್ಲಿ ಇರುವ ಮರವನ್ನು ತೆರವುಗೊಳಿಸುವಂತೆ ಈಗಾಗಲೇ ಮನವಿ…

News

ಮೋದಿ ಇಸ್ರೇಲ್‌ಗೆ ಹೋಗಿ ಬಂದ ಮರುದಿನವೇ ಯುದ್ಧ ಪ್ರಾರಂಭವಾಯ್ತು-ಎಂ.ಬಿ.ಪಾಟೀಲ್‌

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಪ್ರವಾಸ ಹೋಗಿದ್ದರು. ಫಾದರ್‌ ಲ್ಯಾಂಡ್‌ ಅಂತ ಹೊಗಳಿದ್ರು. ಅವರು ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ರಾಜ್ಯದಲ್ಲಿ ತೈಲ…