ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

News

ಎಕ್ಸೆಲ್ ಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತಿ ಶ್ರೀ ಭೇಟಿ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಹೊಸ ನಗರ ಶ್ರೀ ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸಂಸ್ಥಾನ ಗೋಕರ್ಣ ರಾಮಚಂದ್ರಾಪುರ ಮಠದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಭೇಟಿ ನೀಡಿ, ಆಶೀರ್ವಚನ ನೀಡಿದರು. ಅರಮಲೆ…

News

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮುಖ್ಯ ಅತಿಥಿಯಾಗಿ…

Karnataka State Politics Updates

Karnataka Budget -2026: ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಏನು?

Karnataka Budget -2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಏನು? 40 ಲಕ್ಷ ರೈತರಿಗೆ 468 ಕೋಟಿ ರೂ.…

News

Karnataka Budget -2026: ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Karnataka Budget -2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರಲ್ಲಿ ಶಿಕ್ಷಣಕ್ಕೆ ಸಿಕ್ಕ ಕೊಡುಗೆ ಏನು? * ಶಾಲಾ -ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು…

News

ಕರಾವಳಿಗೆ ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ ಸಿಎಂ

ಕರ್ನಾಟಕ ಬಜೆಟ್‌: 17 ನೇ ಬಜೆಟ್‌ ಮಂಡನೆಯಲ್ಲಿ ಸಿದ್ದರಾಮಯ್ಯ ಅವರು ಕರಾವಳಿಗೆ ಮಹತ್ವ ನೀಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕ…

News

ಕರ್ನಾಟಕ ಬಜೆಟ್‌: 15000 ಶಿಕ್ಷಕರ ನೇಮಕ, 800 ಪಬ್ಲಿಕ್‌ ಶಾಲೆ ಸ್ಥಾಪನೆ

ಕರ್ನಾಟಕ ಬಜೆಟ್‌: 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವ ಕುರಿತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರ ಜೊತೆ ಮುಂದಿನ 3 ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚದಲ್ಲಿ 800 ಪಬ್ಲಿಕ್ ಶಾಲೆಗಳ…

latest

Dharmasthala : ಧರ್ಮಸ್ಥಳ ಪ್ರಕರಣ – ಅಖಾಡಕ್ಕಿಳಿದ ಮಹಿಳಾ ಆಯೋಗ!!

Dharmasthala : ರಾಜ್ಯಾದ್ಯಂತ ಸಂಚಾಲನ ಸೃಷ್ಟಿಸಿದ್ದ ಧರ್ಮಸ್ಥಳ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಗೃಹ ಸಚಿವರು ಈ ಬಗ್ಗೆ ಆಗಾಗ ಅಪ್ಡೇಟ್ ನೀಡುತ್ತಲೇ ಇರುತ್ತಾರೆ. ಆದರೆ ಇದೀಗ ಈ ವಿಚಾರವಾಗಿ ಮಹಿಳಾ ಆಯೋಗ ಅಖಾಡಕ್ಕಿಳಿದಿದೆ.  ಯಸ್ ,ಧರ್ಮಸ್ಥಳ ಗ್ರಾಮದಿಂದ…

News

ಶಾರ್ಟ್‌ ಸರ್ಕ್ಯೂಟ್‌ನಿಂದ ಶೆಡ್‌ಗೆ ಬೆಂಕಿ: 700 ಕ್ಕೂ ಹೆಚ್ಚು ಕುರಿಗಳು ಸಾವು

ರಾಯಚೂರು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕುರಿ ದೊಡ್ಡಿಗೆ ಬೆಂಕಿ ಬಿದ್ದ ಪರಿಣಾಮ ಶೆಡ್‌ನಲ್ಲಿದ್ದ 700 ಕ್ಕೂ ಹೆಚ್ಚು ಕುರಿಗಳು ಬೆಂಕಿಗಾಹುತಿಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ. ಕುರಿಶೆಡ್‌ ಮಧುಸೂಧನ್‌ ಎನ್ನುವವರಿ ಗೆಸೇರಿದ್ದು, ಸುಮಾರು…

Karnataka State Politics Updates

Karnataka Budget -2026: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮರುನಾಮಕರಣ – ಹೊಸ ಹೆಸರೇನು?

Karnataka Budget -2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಯಸ್, ಬೆಂಗಳೂರಿನ ವಿಕ್ಟೋರಿಯಾ…

News

Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ – ಬೇಗ ಈ ದಾಖಲೆ ರೆಡಿಮಾಡಿ!!

Ration Card: ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದಕ್ಕೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏನೆಲ್ಲಾ ತಿದ್ದುಪಡಿ…