ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2026

News

Holi: ಬಣ್ಣ ಹಾಕಿದ 4 ವರ್ಷದ ಬಾಲಕನ ಮೇಲೆ ಕುದಿಯುವ ಬಿಸಿ ನೀರು ಸುರಿದ ಅಜ್ಜಿ!!

Holi: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಣ್ಣ ಆಡುತ್ತಿದ್ದಾಗ ನಾಲ್ಕು ವರ್ಷದ ಬಾಲಕನೊಬ್ಬನು ತನಗೆ ಎದುರಾದ ಅಜ್ಜಿಯ ಮೇಲೆ ಬಣ್ಣವನ್ನು ಹಾಕಿದ್ದಕ್ಕೆ, ಆ ಅಜ್ಜಿಯು ಕೊತ ಕೊತ ಕುದಿಯುವ ಬಿಸಿ ನೀರನ್ನು ಆ ಬಾಲಕನ ಮೇಲೆ ಸುರಿದ ಅಮಾನುಷ ಘಟನೆಯೊಂದು…

Crime

Udupi: ‘ನಿನ್ನ ಹೆಂಡತಿಯ ಪ್ರೀತಿಸುವೆ, ಆಕೆಯನ್ನು ನನಗೆ ಬಿಡು’ ಎಂದು ಗಂಡನ ಮೇಲೆ ಕೊಲೆ ಯತ್ನ – ಆರೋಪಿ ಡೆಲಿವರಿ ಬಾಯ್ ಸೆರೆ

Udupi : ಡೆಲಿವರಿ ಬಾಯ್ ಒಬ್ಬ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಕೇಶ್ ಮಿಶ್ರ ಎಂಬುವವರಿಗೆ ‘ನಿನ್ನ ಹೆಂಡತಿಯನ್ನು ನಾನು ಪ್ರೀತಿಸುವೆ. ಆಕೆಯನ್ನು ನನಗೆ ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನನ್ನು ಕೊಲೆ ಮಾಡುವೆ’ ಎಂದು ಕಂಡ…

Crime

ಬೆಳಾಲು: ಅಕ್ರಮ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ಧರ್ಮಸ್ಥಳ ಪೊಲೀಸರಿಗೆ ಖಚಿತ ಮಾಹಿತಿ ಬಂದಿದ್ದು, ಇದರ ಆಧಾರದಲ್ಲಿ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣಕಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ ಕುರಿತು ಮಾಹಿತಿ…

News

ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಬ್ರಹ್ಮಕಲಶೋತ್ಸವ: ವಿಜಯಗೋಪುರ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಾಶಂಸನೆ ಮಾಡಿದರು. ಆಧ್ಯಾತ್ಮಿಕ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿ ಉಜಿರೆ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ,…

News

ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಬೆಂಕಿ

ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಮಾ.4 ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಹಾನಿಯಾಗಿದೆ. ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಬೆಂಕಿ ಬಿದ್ದ ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಕಮಲ,ಸಂತೋಷ್, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರಾದ ಗುರುಪ್ರಸಾದ್ ಕೋಟ್ಯಾನ್, ವೆಂಕಪ್ಪ…

Crime

ಅಕ್ರಮ ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ

ಬೆಳ್ತಂಗಡಿ: ಅಕ್ರಮ ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕು, ಕೊಕ್ರಾಡಿ-ಎಳಂಬ ಸಾರ್ವಜನಿಕ ರಸ್ತೆ ಬದಿ ನಡೆದಿದೆ. ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪ-ನಿರೀಕ್ಷಕರಾದ ಅಕ್ಷಯ ಡವಗಿ ರವರು, ಮಾ.3 ರಂದು ಮಧ್ಯಾಹ್ನ, ಸಿಬ್ಬಂದಿಗಳೊದಿಗೆ…

News

ವೇಣೂರು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆ

ವೇಣೂರು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಫೆಬ್ರವರಿ 28, ಶನಿವಾರದಂದು ಗಾರ್ಡನ್ ವ್ಯೂ ಕಾಂಪ್ಲೆಕ್ಸ್ ವೇಣೂರಿನಲ್ಲಿ ವಲಯದ ಅಧ್ಯಕ್ಷ ಉಮೇಶ್ ಟೈಲರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಹಾಗೂ ಕಾರ್ಮಿಕ ಕಾರ್ಡ್…

Temple

Ujire: ಜನಾರ್ಧನ ದೇವಸ್ಥಾನ ಬ್ರಹ್ಮಕಲಶೋತ್ಸವ – ವೀರೇಂದ್ರ ಹೆಗ್ಗಡೆ ಅವರಿಂದ ‘ವಿಜಯ ಗೋಪುರ’ ಲೋಕಾರ್ಪಣೆ

Ujure: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅಷ್ಟ ಬಂದವರನ್ನು ಕಲಶೋತ್ಸವ ನಡೆಯುತ್ತಿದ್ದು, ನೂತನವಾಗಿ ನಿರ್ಮಿಸಿರುವ ವಿಜಯ ಗೋಪುರ ಲೋಕಾರ್ಪಣೆಗೊಂಡಿದೆ. ಬ್ರಹ್ಮಕಲಶೋತ್ಸವದ ಅಂಗವಾಗಿ ನಿರ್ಮಿಸಲಾದ ನೂತನ ವಿಜಯಗೋಪುರದ ಲೋಕಾರ್ಪಣಾ ಕಾರ್ಯಕ್ರಮ ಬುಧವಾರ…

Death

Hassan : ಪಾಠ ಮಾಡುವಾಗ ಹೃದಯಘಾತ – ವಿದ್ಯಾರ್ಥಿಗಳ ಎದುರು ಶಿಕ್ಷಕ ಸಾವು

Hassan : ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ ಹಾಸನದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಶಿಕ್ಷಕರು ಒಬ್ಬರಿಗೆ ಪಾಠ ಮಾಡುವ ಸಂದರ್ಭದಲ್ಲಿ ಹೃದಯಘಾತ ಕಾಣಿಸಿಕೊಂಡಿದ್ದು, ಅವರು ವಿದ್ಯಾರ್ಥಿಗಳ ಎದುರಲ್ಲೇ ಅಸುನೀಗಿದ್ದಾರೆ. ಹಾಸನ ಜಿಲ್ಲೆಯ ರಕಲಗೂಡು ತಾಲೂಕಿನ…

Education

School Feez Hike: ಖಾಸಗಿ ಶಾಲಾ ಶುಲ್ಕ 15% ಹೆಚ್ಚಳ?!

School Feez Hike: ಖಾಸಗಿ ಶಾಲೆಗಳು ತಮ್ಮ ಶಾಲಾ ಶುಲ್ಕವನ್ನು 15% ಹೆಚ್ಚಿಸಲು ಚಿಂತನೆ ನಡೆಸಿದ್ದು, ಈ ಮೂಲಕ ಪೋಷಕರಿಗೆ ದೊಡ್ಡ ಶಾಕ್ ನೀಡಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ. ಹೌದು, ರಾಜ್ಯದಾದ್ಯಂತ ಇರುವ ಖಾಸಗಿ ಶಾಲೆಗಳು 2026-27ನೇ…