IPL-2026 ಪಂದ್ಯದ ಟಿಕೆಟ್ ಖರೀದಿಸಿದ್ರೆ ‘ನಮ್ಮ ಮೆಟ್ರೋ’ ಪ್ರಯಾಣ ಫ್ರೀ
IPL-2026 : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಗುಡ್…










