ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2026

Accident

ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಲಾರಿ ಪಲ್ಟಿ

ಬೆಂಗಳೂರು ಮಾ.28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್‌ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ…

News

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

ಕೊಕ್ಕಡ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಕುಟುಂಬಸಮೇತರಾಗಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಿ.ವೈ.ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ,…

Crime

ನಾನು ಶಿವನ ಅವತಾರ ಎಂದು ಹೇಳಿ ಮಹಿಳೆ ಮೇಲೆ ಅತ್ಯಾಚಾರ; ಇನ್ನೋರ್ವ ನಕಲಿ ಬಾಬಾ ಬಂಧನ

ಸ್ವಯಂ ಘೋಷಿತ ದೇವಮಾನವ, ನಕಲಿ ಬಾಬಾ ಅಶೋಕ್‌ ಖಾರತ್‌ ಬಂಧನ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದಲ್ಲಿ ಇನ್ನೋರ್ವ ನಕಲಿ ಬಾಬಾನ ಕರ್ಮಕಾಂಡ ಬಯಲಾಗಿರುವ ಕುರಿತು ವರದಿಯಾಗಿದೆ. ತಾನು ಶಿವ ಅವತಾರ ಎಂದು ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ…

News

ಕೊಡಗು ಎಎಸ್’ಐ ಜೋಷಿ ಕುಟ್ಟಪ್ಪ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್’ರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಮಡಿಕೇರಿ: ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್ ಅವರಿಗೆ 2025ನೇ ಸಾಲಿಗೆ ಮುಖ್ಯ ಮಂತ್ರಿಗಳ ಚಿನ್ನದ ಪದಕ ಲಭಿಸಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯುವ ಪದಕ ಪ್ರದಾನ ಸಮಾರಂಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್…

Crime

ಮುಸ್ಲಿಂ ವಿದ್ಯಾರ್ಥಿಗೆ ʼಟೆರರಿಸ್ಟ್‌ʼ ಎಂದು ನಿಂದನೆ ಮಾಡಿದ ಪ್ರೊಫೆಸರ್‌

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರೊಬ್ಬರು ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್‌ ಡಾ.ಮುರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ʼಭಯೋತ್ಪಾದಕʼ ಎಂದು ಕರೆದು ಅವಮಾನ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಈ ಘಟನೆ ಎರಡು…

News

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ‘ಸಂಪ್ರದಾಯ ದಿನ’ ಆಚರಣೆ, ನಟ ಶಿವರಾಜ್ ಕುಮಾರ್ ದಂಪತಿ ಬೆರಗು

ವಿದ್ಯಾಗಿರಿ (ಮೂಡುಬಿದಿರೆ): ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಸಮ್ಮುಖದಲ್ಲಿ ಸಮಗ್ರ ಭಾರತದ ಸಾಂಸ್ಕೃತಿಕ ಚಿತ್ರಣವು ಜೀವ ಪಡೆದಂತೆ ಕಂಗೊಳಿಸಿದರೆ, ಅಷ್ಟೇ ವಿನೀತರಾದ ಶಿವರಾಜ್ ಕುಮಾರ್ ದಂಪತಿ ವಿನಮ್ರತೆ ತೋರಿದರು. ಇದು ವಿದ್ಯಾಗಿರಿಯ…

Latest Sports News Karnataka

IPL-2026 ನೇರಪ್ರಸಾರ ಯಾವ ಚಾನೆಲ್ ನಲ್ಲಿ? ಮೊಬೈಲ್ ನಲ್ಲಿ ನೋಡುವುದು ಹೇಗೆ?

IPL-2026 : ಮಾರ್ಚ್ 28 ರಿಂದ ಅಂದ್ರೆ ಇಂದಿನಿಂದ IPL ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ.  ಮೊದಲಿಗೆ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಬಿಸಿಸಿಐ (BCCI), ಟೂರ್ನಿ ಆರಂಭಕ್ಕೆ ಎರಡು ದಿನಗಳಿರುವಾಗ ಉಳಿದ 50…

News

ಮೊನಾಲಿಸಾ ಭೋಸ್ಲೆ ವಿರುದ್ಧ ಮಾನನಷ್ಟ ಮೊಕದ್ದಮೆ

ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ಬಾಲಿವುಡ್‌ ನಿರ್ದೇಶಕ ಸನೋಜ್‌ ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಕುರಿತು ಆರೋಪ ಮಾಡಿದ್ದು, ಇದನ್ನು ಸನೋಜ್‌ ಮಿಶ್ರಾ ಅಲ್ಲಗೆಳೆದಿದ್ದು, ಮೊನಾಲಿಸಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ. ಶೀಘ್ರದಲ್ಲಿಯೇ ಅವರ ವಿರುದ್ಧ…

News

ಮಂಗಳೂರು: ಐಆರ್‌ಸಿಟಿಸಿ ವಿಶೇಷ ಟೂರ್‌ ಪ್ಯಾಕೇಜ್‌

ಮಂಗಳೂರು: ಮಾ.28: ಭಾರತೀಯ ರೈಲ್ವೇ ಕ್ಯಾಟರಿಂಗ್‌ ಆಂಡ್‌ ಟೂರಿಸಂ ಕಾರ್ಪೋರೇಷನ್‌ ಲಿಮಿಟೆಡ್‌ (ಐಆರ್‌ಸಿಟಿಸಿ) ವತಿಯಿಂದ ದಿವ್ಯ ದ್ವಾರಕಾ ಸೋಮನಾಥ ಯಾತ್ರೆ ಎಂಬ ವಿಶೇಷ ಪ್ರವಾಸಿ ರೈಲು ಯಾತ್ರೆ ಹಾಗೂ ಶಿರಡಿಗೆ ವಿಶೇಷ ವಿಮಾನ ಯಾತ್ರೆಯನ್ನು ಆಯೋಜನೆ ಮಾಡಲಾಗಿದೆ. ನಗರದ…

Crime

ಮಂಗಳೂರು : ಮೀನುಗಾರರ ಸಾಲ ಮನ್ನಾ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಮಂಗಳೂರು: ಉಡುಪಿ ಜಿಲ್ಲೆಯ ವಿವಿಧ ಮೀನುಗಾರರ ಸ್ವಸಹಾಯ ಗುಂಪುಗಳ ಹೆಸರಿನಲ್ಲಿ ವಂಚನೆಯಿಂದ ಪಡೆದ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ, ಮಂಗಳೂರು ಉಪ ವಲಯ ಜಾರಿ ನಿರ್ದೇಶನಾಲಯವು 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ, ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ…