ಭಾನುವಾರ, 25 ಅಕ್ಟೋಬರ್ 2026
Trending

ಏಪ್ರಿಲ್ 2026

Death

ಬೆಳಾಲು: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳಾಲು: ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಅವರು ಕಳೆದ ಏ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ…

News

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

ಧರ್ಮಸ್ಥಳ : ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಎ.29ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ…

News

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅರ್ಜಿ ವಜಾ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ30 ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ…

News

ತಂಗಿಯ ಅಸ್ಥಿಪಂಜರ ಬ್ಯಾಂಕ್‌ಗೆ ತಂದ ವ್ಯಕ್ತಿಗೆ 10 ಲಕ್ಷ ದೇಣಿಗೆ ಘೋಷಣೆ

ಒಡಿಶಾದ ರಾಯಗಡ ಜಿಲ್ಲೆಯ ಪಟನಾ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲಿಪಾಸಿ ಗ್ರಾಮದಲ್ಲಿ ಮೃತ ಸಹೋದರಿಯ ಅಸ್ಥಿಪಂಜರವನ್ನು ಜಿತು ಅವರು ಬ್ಯಾಂಕ್‌ಗೆ ತಂದು ಪ್ರತಿಭಟನೆ ಮಾಡಿದ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಸೋಮವಾರ ಮಧ್ಯಾಹ್ನ ಈ ವಿಡಿಯೋ ವೈರಲ್‌ ಆಗಿತ್ತು. ಬ್ಯಾಂಕ್‌…

Death

ಪ್ರೀವೆಡ್ಡಿಂಗ್‌ ಶೂಟ್‌ಗೆ ಹೋಗುವಾಗ ಭೀಕರ ಅಪಘಾತ: ವರ ದಾರುಣ ಸಾವು

ಹಾಸನ: ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಪ್ರೀವೆಡ್ಡಿಂಗ್‌ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ನಡೆದ ಭೀಕರ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮನು ಎಲ್‌ ಎನ್‌ (29)…

News

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ;ವಿದ್ವತ್‌ ಪಿಯು ಕಾಲೇಜಿಗೆ ಮತ್ತೊಂದು ಗರಿ; ವಿಜ್ಞಾನ ವಿಭಾಗದಲ್ಲಿ ಅಗ್ರಪಂಕ್ತಿ ಸಾಧಿಸಿದ ಚಿನ್ಮಯ್ ಜಿ.ಕೆ. ಶೇ.99.16

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (595) ಶೇ.99.16 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 5 ನೇ ಸ್ಥಾನಕ್ಕೆ…

Accident

ಟೈರ್ ಒಡೆದು 180 ಅಡಿ ಕಂದಕಕ್ಕೆ ಬಿದ್ದು ಹೊತ್ತಿ ಉರಿದ ಕಾರು

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಉನಾದಲ್ಲಿ ಬುಧವಾರ ವೇಗವಾಗಿ ಬಂದ ಕಾರು ಆಳವಾದ ಕಂದಕಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.…

News

14 ಮಿಲಿಯನ್ ಡಾಲರ್ ಮೌಲ್ಯದ 657 ಸ್ಟಾಲಿನ್ ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಿದ ಅಮೆರಿಕ

ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲಗಳ ಬಗ್ಗೆ ಹಲವಾರು ತನಿಖೆಗಳ ನಂತರ ಮ್ಯಾನ್‌ಹ್ಯಾಟನ್ ಜಿಲ್ಲಾ ವಕೀಲರ ಕಚೇರಿಯು ಸುಮಾರು $14 ಮಿಲಿಯನ್ ಮೌಲ್ಯದ 657 ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದೆ. ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಿಂದ ಕಾನ್ಸುಲ್ ರಾಜಲಕ್ಷ್ಮಿ ಕದಮ್ ಭಾಗವಹಿಸಿದ್ದ…

Crime

ಬೆಳ್ತಂಗಡಿ: ಕುಡಿದು ಬಂದ ಪತಿಯಿಂದ ಪತ್ನಿಯ ಕೊಲೆ ಯತ್ನ, ಪತ್ನಿ ಗಂಭೀರ, ಪತಿ ಕೂಡಾ ಗಾಯ

ಳ್ತಂಗಡಿ: ಪತಿಯೋರ್ವ ಸರಳಿನಿಂದ ಪತ್ನಿಯ ತಲೆಗೆ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡಂಗಡಿಯ ಪೊಯ್ಯೆಗುಡ್ಡೆ ಎಂಬಲ್ಲಿ ಎ.26 ರಂದು ನಡೆದಿರುವ ಕುರಿತು ವರದಿಯಾಗಿದೆ. ಫ್ರಾನ್ಸಿಸ್‌ ಮೋನಿಸ್‌ (76) ಹಲ್ಲೆ ಮಾಡಿದ ಪತಿ,…

Death

ಮದುವೆ ಮನೆಯ ಡಿಜೆ ಶಬ್ದಕ್ಕೆ ಕೋಳಿಗಳಿಗೆ ಹಾರ್ಟ್‌ ಅಟ್ಯಾಕ್‌, 140 ಕೋಳಿಗಳು ಸಾವು, ದೂರು ದಾಖಲು

ಉತ್ತರಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಎಪ್ರಿಲ್‌ 25 ರಂದು ನಡೆದಿದೆ. ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಕೋಳಿಗಳು ಸಾವನ್ನಪ್ಪಿರುವುದಾಗಿ ಆರೋಪಿಸಿ ಫಾರಂ ಮಾಲೀಕ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಕುದ್ವಾರ ಪ್ರದೇಶದ ರಾಮ್‌ ಭದ್ರ ಪೂರ್ವದಿಂದ ಬಂದ ಬಬ್ಬನ್‌…