ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ
ಬoಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ ಇಲ್ಲಿ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ೧೧೯ ವಿದ್ಯಾರ್ಥಿಗಳು ಹಾಜರಾಗಿದ್ದು, ೬೮ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , ೪೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಶಾಲೆಯು…









