ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

News

ಎಸ್ ಎಸ್ ಎಲ್ ಸಿ ಫಲಿತಾಂಶ; ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100 ಫಲಿತಾಂಶ

2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಪೇಕ್ಷ 615 ಅಂಕ ಪಡೆದು ಪ್ರಥಮ…

News

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು…

News

ಬುಳೇರಿ ಮೊಗ್ರು ಪ್ರೌಢಶಾಲೆಗೆ ಸತತ 5ನೇ ವರ್ಷ ಶೇ.100 ಫಲಿತಾಂಶ

ಮೊಗ್ರು :2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಸ. ಪ್ರೌಢಶಾಲೆ ಬುಳೇರಿ ಮೊಗ್ರು ಇಲ್ಲಿನ 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿ ಶಾಲೆಗೆ ಸತತ 5ನೇ ವರ್ಷ ಶೇಕಡ 100ರ ಫಲಿತಾಂಶ…

News

ಎಸ್ ಎಸ್ ಎಲ್ ಸಿ: ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಗೆ ಸತತ 7ನೇ ಬಾರಿ 100% ದಾಖಲೆಯ ಫಲಿತಾಂಶ

ಬಂಗಾಡಿ :2025-26 ನೇ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಿಂದ 15 ಹುಡುಗಿಯರು, 12 ಹುಡುಗರು ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 27 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು…

News

ಎಸ್ ಡಿ ಎಂ ಇಂಗ್ಲಿಷ್ ಮೀಡಿಯಂ ಶಾಲೆ ಉಜಿರೆ ಶೇಕಡಾ 100ಫಲಿತಾಂಶ-ಹರಿಣಿ ಎಸ್ ಭಟ್ ಗೆ 607 ಅಂಕ-29 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

ಉಜಿರೆ: ಎಸ್‌ ಎಸ್ ಎಲ್ ಸಿಯಲ್ಲಿ ಉಜಿರೆಯ ಎಸ್ ಡಿ ಎಂ ಇಂಗ್ಲೀಷ್ ಮೀಡಿಯಂ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 63 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.…

News

ಎಸ್ ಎಸ್ ಎಲ್ ಸಿ : ವೇಣೂರು ಸರ್ಕಾರಿ ಪ್ರೌಢ ಶಾಲೆ ಶೇಕಡ 100 ಫಲಿತಾಂಶ 62 ಮಂದಿಗೆ ಉನ್ನತ ಶ್ರೇಣಿ

ವೇಣೂರು : 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ. ಪೂ. ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 221 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ 2 ವರ್ಷಗಳಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. 62 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 142…

Education

Kakkinje: ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ.100% ಫಲಿತಾಂಶ

Kakkinje:  ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್. ಸಿ.ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ಬಂದಿದ್ದು, 60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 13 ವಿದ್ಯಾರ್ಥಿಗಳು…

Education

Ujire : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ – SSLC ಯಲ್ಲಿ ಶೇ.100% ಫಲಿತಾಂಶ

Ujire : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು 100% ಫಲಿತಾಂಶ ಬಂದಿರುತ್ತದೆ. 51 ವಿದ್ಯಾರ್ಥಿಗಳು ಪ್ರಥಮ ದರ್ಜೆ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಶಾಲೆಗೆ ಪ್ರಥಮ…

Education

SSLC Result : ಲಾಯಿಲ ಸೆಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ- ಶೇ 100ಫಲಿತಾಂಶ, 622 ಅಂಕಂಗಳೊಂದಿಗೆ ರಾಜ್ಯಕ್ಕೆ 4ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮನಾದ ಚಿರಾಗ್ ನಾಯಕ್

SSLC Result : ಲಾಯಿಲ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇಖಡ 100 ಫಲಿತಾಂಶದ ಕಲಿಸಿದೆ 625 ರಲ್ಲಿ 622 ಅಂಕಗಳಿಸಿ ಚಿರಾಗ್ ನಾಯಕ್‌ ರಾಜ್ಯಕ್ಕೆ ನಾಲ್ಕನೇ ಸ್ಥಾನ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಒಟ್ಟು 90…

News

SSLC : ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ- SSLC ಯಲ್ಲಿ ಸತತ 11ನೇ ಬಾರಿ ಶೇಕಡ 100% ಫಲಿತಾಂಶ

SSLC : ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಸತತ 11ನೇ ಬಾರಿ ಶೇಕಡ 100% ಫಲಿತಾಂಶ ಲಭಿಸಿದೆ. ಡಿಸ್ಟಿಂಕ್ಷನ್ – 25, ಪ್ರಥಮ ಶ್ರೇಣಿ -19, 44 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. 25 ವಿದ್ಯಾರ್ಥಿಗಳು…