ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

News

ಸೇಕ್ರೆಡ್ ಹಾರ್ಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮಡಂತ್ಯಾರ್: SSLC ಯಲ್ಲಿ ಶೇ. 100 ಫಲಿತಾಂಶ

ಸೇಕ್ರೆಡ್ ಹಾರ್ಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಡಂತ್ಯಾರ್ ಇಲ್ಲಿನ ಈ ಬಾರಿಯ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ‌ ಪರೀಕ್ಷೆಯಲ್ಲಿ   ಶೇ. 100 ರಷ್ಟು ಫಲಿತಾಂಶ ಬಂದಿದೆ.

News

ಹೋಲಿ ರಿಡೀಮರ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್: ಈ ಬಾರಿ ಕೂಡಾ 100% ಫಲಿತಾಂಶ

ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಬೆಳ್ತಂಗಡಿ ಇಲ್ಲಿ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಬಂದಿದೆ. ಸತತ 11 ನೇ ಬಾರಿ 100% ಫಲಿತಾಂಶ ಲಭಿಸಿದೆ.

Death

Divyanka Sirohi: 30ನೇ ವಯಸ್ಸಿಗೆ ಖ್ಯಾತ ನಟಿ ಹೃದಯಾಘಾತಕ್ಕೆ ಬಲಿ!!

Divyanka Sirohi: ಹರಿಯಾಣದ ಖ್ಯಾತ ನಟಿ, ಟಿಕ್ ಟಾಕ್ ಮೂಲಕ ಬೆಳಕಿಗೆ ಬಂದು, ಕೇವಲ ಟಿಕ್ ಟಾಕ್ ನಲ್ಲಿಯೇ 50ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ದಿವ್ಯಾಂಕಾ ಸಿರೋಹಿ 30ನೇ ವರ್ಷಕ್ಕೆ ಹೃದಯಘಾತದಿಂದ ಸಾವನಪ್ಪಿದ್ದಾರೆ. ಕೇವಲ 30ರ ಹರೆಯದಲ್ಲೇ ಹೃದಯಾಘಾತಕ್ಕೆ…

News

Bengaluru: ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಸೋಷಿಯಲ್ ಮೀಡಿಯಾ ಸ್ಟಾರ್ ಒಬ್ಬಳಿಂದ ಉದ್ಯಮಿಗೆ ಬ್ಲ್ಯಾಕ್ ಮೇಲ್!!

Bengaluru : ಸೋಷಿಯಲ್ ಮೀಡಿಯಾ ಸ್ಟಾರ್ ಒಬ್ಬಳು ಉದ್ಯಮಿಯ ಖಾಸಗಿ ಫೋಟೋ, ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ಪೀಕಿ, ಈಗ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಬೆಗಳೂರಿನಲ್ಲಿ ಬೆಳಕಿಗೆ ಬಂದಿದೆ.…

Death

Kalaburagi : ವಿವಿ ಘಟಿಕೋತ್ಸವದಲ್ಲಿ ಮಗನಿಗೆ 2 ಚಿನ್ನದ ಪದಕ – ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು!!

Kalaburagi : ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಗನಿಗೆ ಎರಡು ಚಿನ್ನದ ಪದಕಗಳು ದೊರಕಿದ್ದು, ಅದನ್ನು ಮಗ ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ…

Education

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಹೊರಬಿದ್ದಿದೆ ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು, ಅದರಲ್ಲಿ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ವರ್ಷ (2025) ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ.…

Crime

ಪುತ್ತೂರು: ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು!!

ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿರುವ ಕುರಿತು ವರದುಯಾಗಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಏಪ್ರಿಲ್ 22ರಂದು ಸಂಜೆ ತನ್ನ…

Crime

ಮಂಗಳೂರು: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಕೊಡಗಿನ ಯುವಕರ ಸುಲಿಗೆ ಮಾಡಿದ ರೌಡಿ ಶೀಟ‌ರ್ ಸಹಿತ ಮೂವರು ಅರೆಸ್ಟ್..!

ಮಂಗಳೂರು: ಹುಟ್ಟುಹಬ್ಬ ಆಚರಿಸಲು ಕೊಡಗಿನಿಂದ ಮಂಗಳೂರಿಗೆ ಬಂದಿದ್ದ ಯುವಕರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ್ದ ಬೆಲೆಬಾಳುವ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ. ಕೊಡಗು…

News

Mumbai : ‘ಗೆಟ್ ಔಟ್ ಫ್ರಮ್ ಹಿಯರ್, ಟ್ರಾಫಿಕ್ ಜಾಮ್ ಮಾಡ್ಬೇಡಿ’- ಮೆರವಣಿಗೆ ವೇಳೆ ಬಿಜೆಪಿ ಸಚಿವನ ತಡೆದು ಮಹಿಳೆ ತರಾಟೆ – Video Viral

Mumbai: ಮಹಾರಾಷ್ಟ್ರದಲ್ಲಿ ಸಚಿವರೊಬ್ಬರ ರ್‍ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್‌ನಿಂದ ಆಕ್ರೋಶಗೊಂಡ ಮಹಿಳೆಯೊಬ್ಬರು, ಕಾರಿನಿಂದ ಕೆಳಗಿಳಿದು ಬಂದು ಸಚಿವ ಗಿರೀಶ್ ಮಹಾಜನ್ ಮತ್ತು ಪೊಲೀಸರನ್ನು ನಡುರಸ್ತೆಯಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ  ಮುಂಬೈನ ವರ್ಲಿಯಲ್ಲಿ ನಡೆದಿದೆ. ಸದ್ಯ ಈ ಕುರಿತಾದ…

Death

ಮಂಗಳೂರು: ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್‌ ಪೂಜಾರಿ ಆತ್ಮಹತ್ಯೆ

ಬಂಟ್ವಾಳ: ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿ ಮಿಥುನ್ ಪೂಜಾರಿ (10) ಮೃತಪಟ್ಟ ವ್ಯಕ್ತಿ. ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಮಿಥುನ್ ಪೂಜಾರಿ ಅವರು ರಂಗಭೂಮಿ ಚಟುವಟಿಕೆಗಳಲ್ಲಿ…