ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

Interesting

Bengaluru ರಸ್ತೆ ಗುಂಡಿಗೆ ಬೇಸತ್ತ ಉದ್ಯಮಿ – ಐಷಾರಾಮಿ ಪೋರ್ಷೆ ಕಾರ್‌ ಮೇಲೆ ಸಿಮೆಂಟ್ ಕಲಸಿ ಗುಂಡಿ ದುರಸ್ತಿ !!

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಎಷ್ಟು ಬಾರಿ ದುರಸ್ತಿಗೊಳಿಸಿದರೂ ಗುಂಡಿಗಳು ಮಾತ್ರ ಕಡಿಮೆಯಾಗಿಲ್ಲ. ಇವುಗಳಿಂದ ಅನೇಕ ಸಂದರ್ಭದಲ್ಲಿ ಅಪಘಾತಗಳು ಸಂಭವಿಸಿ ತುಂಬಾ ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಈ ರಸ್ತೆ…

Crime

UP: ಲವ್ ಬ್ರೇಕಪ್ ಮಾಡಿಕೊಳ್ಳಲು ಒಪ್ಪದ ಮಗಳು – ಅಪ್ಪ ಮಾಡಿದ್ದು ಗೊತ್ತಾದ್ರೆ ಬೆಚ್ಚಿ ಬೀಳ್ತೀರಿ

UP: ಪ್ರಪಂಚ ಎಷ್ಟೇ ಮುಂದುವರೆದರು ಕೂಡ ಇಂದು ಜಾತಿ, ಧರ್ಮ ವಿಚಾರದಲ್ಲಿ ಮನುಷ್ಯರ ಕೊಲೆ-ಸುಲಿಗೆಗಳು ನಡೆಯುತ್ತಿರುವುದು ವಿಷಾದದ ಸಂಗತಿ. ಅದರಲ್ಲಿಯೂ ಪ್ರೀತಿ, ಪ್ರೇಮ,  ಮದುವೆಗಳ ವೇಳೆ ಮತ-ಧರ್ಮಗಳನ್ನು ನಡುವೆ ತಂದು ಹೆತ್ತ ಮಕ್ಕಳನ್ನೇ ಪೋಷಕರು ಕೊಲೆಗೈಯ್ಯುವ, ಅಥವಾ ಪೋಷಕರನ್ನು…

Interesting

Central Govt : ಭಾರತದಲ್ಲಿ ಇನ್ಮುಂದೆ ಪೆಟ್ರೋಲ್ ಜೊತೆಗೆ ಆಲ್ಕೋಹಾಲ್ ಮೂಲಕ ವಾಹನಗಳ ಓಡಾಟ?! ಹೊಸ ಇಂಧನ ಬಳಕೆಗೆ ಕೇಂದ್ರ ಸಿದ್ಧತೆ!!

Central Govt : ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಪ್ರಪಂಚದಾದ್ಯಂತ ಅನಿಲ ಮತ್ತು ತೈಲದ ಪೂರೈಕೆಯಲ್ಲಿ ವ್ಯತ್ಯಯ. ಕೆಲವು ದೇಶಗಳಲ್ಲಂತೂ ಇಂಧನ ದರ ಗಗನಕ್ಕೇರಿದೆ. ಭಾರತದಲ್ಲಿ ಯಥಾ ಸ್ಥಿತಿ ಕಾಯ್ದುಕೊಂಡರು ಕೂಡ ಭವಿಷ್ಯದಲ್ಲಿ ಇಂಧನದ ಕೊರತೆ ಉಂಟಾಗುವ…

News

Pappu Yadav: 90% ಮಹಿಳೆಯರ ರಾಜಕಾರಣ ನಾಯಕರ ಬೆಡ್ರೂಮ್ ನಿಂದ ಶುರುವಾಗುತ್ತದೆ – ಸಂಸದ ಪಪ್ಪು ಯಾದವ್ ವಿವಾದಾತ್ಮಕ ಹೇಳಿಕೆ!!

Pappu Yadav: ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ಅವರು ಶೇಕಡ 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ರೂಮ್ ನಿಂದ ಶುರುವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪಪ್ಪು ಯಾದವ್,…

Death

Bengaluru : ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದ ಯುವಕ ಎರಡೇ ದಿನಕ್ಕೆ ದುರಂತ ಸಾವು – ಅಷ್ಟಕ್ಕೂ ಆಗಿದ್ದೇನು?

Bengaluru : ಕೂಲಿ ಕೆಲಸಕ್ಕಾಗಿ ಬೆಂಗಳೂರು ನಗರಕ್ಕೆ ಬಂದ ಯುವಕನೊಬ್ಬ ಕೇವಲ ಎರಡು ದಿನಗಳಲ್ಲೇ ಆತ್ಮ*ಹತ್ಯೆಗೆ ಶರಣಾದ ದಾರುಣ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಮೃತನನ್ನು ಜಾರ್ಖಂಡ್ ರಾಜ್ಯದ ಚಾನೋ ಗ್ರಾಮದ ನಿವಾಸಿ ರಾಜು ಪಹರಿಯಾ…

Education

SSLC ಯಲ್ಲಿ ಹಿಂದಿಗೆ ಗ್ರೇಡ್ ಬದಲು ಅಂಕ ನೀಡಿ ಎಂದ ಹೈಕೋರ್ಟ್- ಮುಂದಿನ ನಡೆ ಬಗ್ಗೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

SSLC: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಈ ಬಗ್ಗೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 2026ನೇ…

News

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ಹೊಸ ಪದಾಧಿಕಾರಿಗಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಏ.21 ರಂದು ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು.ಸಭೆಯಲ್ಲಿ ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.…

Crime

ಮಂಗಳೂರು: ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ; ಬೈಕ್‌ ಸವಾರನ ವಿರುದ್ಧ ಕೇಸು ದಾಖಲು

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬಂದಿ ಪ್ರವೀಣ್‌ ಅವರು ನಗರದ ಖಾಸಗಿ…

News

TCS: ಪಕ್ಕದಲ್ಲಿ ಬಂದು ಕೂರ್ತಿದ್ದ ದ್ದ, ಸೀದಾ ಅಲ್ಲಿಗೆ ಕೈ ಹಾಕುತ್ತಿದ್ದ – TCS ಕಂಪನಿಯಲ್ಲಿ ನಡೆದ ಕರಾಳತೆ ತೆರೆದಿಟ್ಟ ಮಹಿಳಾ ಟೆಕ್ಕಿ

TCS: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ದೈತ್ಯ ಟೆಕ್​ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಕಚೇರಿಯಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸಿದ ಪ್ರಕರಣ ಬೆಳಕಿಗೆ ಬಂದಿದ್ದು ದೇಶದ ಜನತೆಯನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ. ಈ…

Education

SSLC ಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ- ಸರ್ಕಾರಕ್ಕೆ ಹೈಕೋರ್ಟ್ ಆದೇಶ

SSLC: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. 2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ (Hindi) ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ…