ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2026

News

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

ಧರ್ಮಸ್ಥಳದ ಬಳಿಯ ನೇತ್ರಾವತಿಯಲ್ಲಿ ಭೀಕರವಾದ ಅತ್ಯಾಚಾರಕ್ಕೊಳಗಾಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸೌಜನ್ಯ ಪ್ರಕರಣ ಇಂದಿಗೂ ಬಗೆಹರಿದಿಲ್ಲ. ಇಂದಿಗೂ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲನ್ನು ಹತ್ತುವುದು ಇಳಿಯುವುದನ್ನು ಮಾಡುತ್ತಿದೆ. ಈಗ ಈ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ…

News

ದೆಹಲಿ ಹೈ ಕೋರ್ಟ್ – ಆನ್ಲೈನ್ ವಿಚಾರಣೆ ವೇಳೆ 3 ಬಾರಿ ಅಶ್ಲೀಲ ವಿಡಿಯೋ ಪ್ರಸಾರ!!

ದೆಹಲಿ ಹೈಕೋರ್ಟ್ ನಲ್ಲಿ ಪ್ರಕರಣ ಒಂದರ ಆನ್ಲೈನ್ ವಿಚಾರಣೆ ವೇಳೆ ಸಿಜೆ (CJ) ಪೀಠದ ವಿಡಿಯೋ ಕಾನ್ಫರೆನ್ಸಿಂಗ್ ನಲ್ಲಿ ಮೂರು ಬಾರಿ ಅಶ್ಲೀಲ ವೀಡಿಯೋ ಕಾಣಿಸಿದ್ದು, ಜಡ್ಜ್ ಶಾಕ್ ಆಗಿದ್ದಾರೆ. ಸದ್ಯ ಈ ಬಗ್ಗೆ ದೂರು ದಾಖಲಾಗಿದೆ. ಹೌದು,…

Crime

ಸುದೀಪ್ ರೈ ಆತ್ಮಹತ್ಯೆ ಪ್ರಕರಣ – ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ

ಬೆಳ್ತಂಗಡಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿತರಾಗಿರುವ ಅವರ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಸನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ರೈ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿಯೇ…

News

ರಾಜೀವ್ ಗಾಂಧಿ ಹತ್ಯೆ ಅಪಾರಧಿ, 31 ವರ್ಷ ಜೈಲಲ್ಲಿ ಇದ್ದ ಪೇರರಿವಾಲನ್ ಈಗ ಹೈಕೋರ್ಟ್ ವಕೀಲ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಯಾಗಿ, 31 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಎ. ಜಿ. ಪೇರರಿವಾಲನ್, ಇದೀಗ ಮದ್ರಾಸ್ ಹೈಕೋರ್ಟ್‌ನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ್ದಾರೆ. 54 ವರ್ಷದ ಪೇರರಿವಾಲನ್, ಸ್ಫೋಟಕ ಸಾಧನ…

News

‘ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಅಗತ್ಯವಿಲ್ಲ’ ಎಂದ ಮೋಹನ್ ಭಾಗವತ್ – ಕೊಟ್ಟ ಕಾರಣ ಮಾತ್ರ ಅಚ್ಚರಿ

ಭಾರತವನ್ನು ಹಿಂದೂ ರಾಷ್ಟ್ರವೆಂದವು ಘೋಷಿಸುವ ಯಾವುದೇ ರೀತಿಯ ಅಗತ್ಯವಿಲ್ಲ ಎಂದು ಆರ್‌ಎಸ್‌ ನ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅಲ್ಲದೆ ಅವರು ಅದಕ್ಕೆ ಕಾರಣವನ್ನು ಕೂಡ ನೀಡಿದ್ದಾರೆ. ನಾಗ್ಪುರದ ರೇಶಿಂಬಾಗ್‌ನಲ್ಲಿ ಡಾ ಹೆಡ್ಗೆವಾರ್ ಸ್ಮಾರಕ ಸಮಿತಿಯು ಆಯೋಜಿಸಿದ್ದ, ರಾಮ…

Interesting

1 ವರ್ಷದಲ್ಲಿ ದ್ರೌಪದಿ ಮುರ್ಮು ಅಧಿಕಾರ ಮುಕ್ತಾಯ – ಇವರೇ ನೋಡಿ BJP ಯ ಮುಂದಿನ ರಾಷ್ಟ್ರಪತಿ ಅಭ್ಯರ್ಥಿ

ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರವಧಿ ಮುಂದಿನ ವರ್ಷ ಅಂದರೆ 2027ಕ್ಕೆ ಮುಕ್ತಾಯವಾಗಲಿದೆ. ಹಾಗಾದ್ರೆ ಮುಂದಿನ ರಾಷ್ಟ್ರಪತಿ ಯಾರಾಗಬಹುದು ಎಂಬ ಪ್ರಶ್ನೆ ಹುಟ್ಟಿದೆ. 2022 ರಲ್ಲಿ ಎನ್ ಡಿಎ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ದೇಶದ…

Crime

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ನಾಗಲಕ್ಷ್ಮಿ ಭೀಕರ ಕೊಲೆ- ಹೆಂಡತಿ ಕೊಂದು ಗಂಡನೂ ಆತ್ಮಹತ್ಯೆ!!

ಚೆನ್ನೈ ಶ್ರೀ ಸಾಯಿ ಸಿಲ್ಕ್ಸ್ ಓನರ್ ನಾಗಲಕ್ಷ್ಮಿಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಅಲ್ಲದೆ ಕೊಲೆಯ ಬಳಿಕ ಪತಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಬ್ರಮಣಿಯನ್ (52) ಮತ್ತು ಅವರ ಪತ್ನಿ ನಾಗಲಕ್ಷ್ಮಿ (42)…

Movies

‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ – ಕನ್ನಡಿಗರು ಹೆಮ್ಮೆ ಪಡುವ ಕಾರಣ ಕೊಟ್ಟ ಯಶ್

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಆದರೆ ಇದೀಗ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಈ ಮೊದಲು ಘೋಷಿಸಿದಂತೆ…

News

ಪಶ್ಚಿಮ ಬಂಗಾಳದಲ್ಲಿ BJP ಗೆ ವೋಟ್ ಬೀಳದಂತೆ ಕಮಲ ಚಿನ್ಹೆ ಮೇಲೆ ಟೇಪ್ – ಮತದಾನ ಸ್ಥಗಿತ!!

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯುವ ವೇಳೆ ಮತಗಟ್ಟೆ ಒಂದರಲ್ಲಿ ಬಿಜೆಪಿಗೆ ಮತ ಬೀಳದಂತೆ ನೋಡಿಕೊಳ್ಳಲು ಎಲೆಕ್ಟ್ರಾನಿಕ್ ಮತ ಯಂತ್ರದ (ಇವಿಎಂ) ದಲ್ಲಿ ಬಿಜೆಪಿ ಚಿಹ್ನೆ ಇದ್ದ ಬಟನ್ ನ್ನು ಟೇಪ್ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.…

Karnataka State Politics Updates

ಯೋಗೀಶ್‌ಗೌಡ ಕೊಲೆ ಪ್ರಕರಣ- ವಿನಯ ಕುಲಕರ್ಣಿ ಶಾಸಕತ್ವ ರದ್ದಾಯ್ತು ಎಂದ ಸ್ವೀಕರ್ ಖಾದರ್

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಒಳಸಂಚು ಆರೋಪದ ಹಿನ್ನೆಲೆ ವಿನಯ್ ಕುಲಕರ್ಣಿ ಅಪರಾಧಿ ಎಂದು ಜೀವಾವಧಿ ಶಿಕ್ಷೆಯನ್ನು…