ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

Death

ಉಳ್ಳಾಲ : ಮೀನು ಹಿಡಿಯಲು ಹೋದ ಯುವಕ ನೀರು ಪಾಲು!

ಉಳ್ಳಾಲ: ಕೈ ಕಾಲು ತೊಳೆಯಲು ಕೊಳಕ್ಕೆ ಇಳಿದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬ್ಲಿಮೊಗರು ಝರಿ ಎಂಬಲ್ಲಿ ಶನಿವಾರ ರಾತ್ರಿ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಅಂಬ್ಲಿಮೊಗರು ನಿವಾಸಿ ಶಿವರಾಮ ಅವರ…

Crime

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಇಬ್ಬರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15…

News

ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ ತಾಗಿ ಏಳು ಮಂದಿಗೆ ಸುಟ್ಟ ಗಾಯ, ನಿರ್ಲಕ್ಷ್ಯದ ಕುರಿತು ಪ್ರಕರಣ ದಾಖಲು

ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ…

latest

ಗಂಡನ ಜೊತೆ ಜಗಳ, ಸಿಟ್ಟಿನಲ್ಲಿ ಮಹಡಿ ಮೇಲಿಂದ 1.5 ಕೋಟಿ ಎಸೆದ ಪತ್ನಿ!

ಪತಿ ಜೊತೆ ಜಗಳವಾಡಿದ ಪತ್ನಿ ಸಿಟ್ಟುಗೊಂಡು ಅಪಾರ್ಟ್‌ಮೆಂಟ್‌ನಿಂದ 1.5 ಕೋಟಿ ರೂ. ಎಸೆದ ವಿಚಿತ್ರ ಘಟನೆ ನಡೆದಿದೆ. ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಶಾಂಟೌ ನಗರದಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ,ಪತಿ ಮತ್ತು ಪತ್ನಿಯ ನಡುವೆ ತೀವ್ರ ಜಗಳ…

Death

ಬೆಳ್ತಂಗಡಿ: ಹೋಟೆಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ  ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಹರಿಶಂಕರ್(52) ಎಂಬಾತ ಸಾವಿಗೀಡಾದ ವ್ಯಕ್ತಿ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ…

Crime

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ ಕಾರಟ್ ಪತ್ನಿ, ಆಪ್ತ ಸಹಾಯಕ ಅಪಘಾತದಲ್ಲಿ ಸಾವು!

ಮುಂಬೈ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಅಶೋಕ್ ಖಾರತ್ ನ ಪತ್ನಿ ಅನುರಾಧಾ ಹಾಗೂ ಆತನ ಆಪ್ತ ಸಹಾಯಕ ಜಿತೇಂದ್ರ ಶೆಲ್ಕೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ತಡ ರಾತ್ರಿ ಈ…

Crime

ಕಾಡುಕೋಣ ದಾಳಿಗೆ ಯುವಕ ಸಾವು!

ಮಲೆನಾಡು ಭಾಗದಲ್ಲಿ ಮತ್ತೆ ಕಾಡುಜೀವಿಗಳ ಹಾವಳಿ ಹೆಚ್ಚುತ್ತಿದ್ದು, ಈ ನಡುವೆ ಕಾಡುಕೋಣದ ದಾಳಿಯಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್‌ನಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತರನ್ನು ಚೇತನ್ (30) ಎಂದು…

Accident

ಪುತ್ತೂರು: ಬೈಕ್‌ ಅಪಘಾತ: ಜಾತ್ರಾ ಗದ್ದೆಯಲ್ಲಿ ಸ್ಟಾಲ್ ಹಾಕಿದ್ದ ಬೆಳ್ಳೆಪ್ಪಾಡಿಯ ಯುವಕ ಸಾವು

ಪುತ್ತೂರು: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಅಪ್ಪಳಿಸಿ ಸವಾರ ಮೃತಪಟ್ಟ ಘಟನೆ ಪಡೀಲ್ ನಲ್ಲಿ ನಡೆದಿದೆ. ಮೃತರನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್ (ಧನು) (21) ಎಂದು ಗುರುತಿಸಲಾಗಿದೆ. ಧನು ಅವರು ಸ್ನೇಹಿತರ ಜೊತೆ ಸೇರಿ…

Death

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

ಪುಣಚ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶುಕ್ರವಾರ…

News

Maharastra : ವಿಚಿತ್ರ ವಶೀಕರಣ ಪ್ರಕರಣ – ಕಣ್ಣೆದುರಿದ್ದ ಯುವತಿ ಸಡನ್ ನಾಪತ್ತೆ, ಭಯಾನಕ ವಿಡಿಯೋ ವೈರಲ್!!

Maharastra : ಮಹಾರಾಷ್ಟ್ರದಲ್ಲಿ ಒಂದು ವಿಚಿತ್ರವಾದ ನಿಗೂಢ ವಶೀಕರಣ ಪ್ರಕರಣ ಬೆಳಕಿಗೆ ಬಂದಿದ್ದು ಕಣ್ಣೆದುರು ಇದ್ದ ಯುವತಿ ಸಡನ್ ಆಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಕುರಿತಾದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಸ್, ಕಣ್ಣೆದುರೇ…