ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

News

Parliament : ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ಕೊಡಿ ಎಂದ ಅಖಿಲೇಶ್ ಯಾದವ್ – ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ಕೊಟ್ಟ ಅಮಿತ್ ಶಾ!!

Parliament : ಪ್ರತಿಪಕ್ಷಗಳ ತೀವ್ರ ವಿರೋಧ, ಗದ್ದಲ, ಕೋಲಾಹಲದ ನಡುವೆಯೇ ಐತಿಹಾಸಿಕ ಮಹಿಳಾ ಮೀಸಲಾತಿ, ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಈ ವೇಳೆ ಚರ್ಚೆಯ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್…

News

ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬುವವರ…

News

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟ ಪ್ರಕಾಶ್‌ ರಾಜ್‌ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌?

ಪ್ರಕಾಶ್‌ ರಾಜ್‌ ಅವರು ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್‌ ಕೇಸ್‌ ಹಾಕಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ವೇದಿಕೆಯೊಂದರಲ್ಲಿ ಮಾತನಾಡುತ್ತಿದ್ದ ಪ್ರಕಾಶ್‌ ರಾಜ್‌ ಅವರು, ರಾಮ ಉತ್ತರ ಭಾರತದವನು, ರಾವಣ ದಕ್ಷಿಣ ಭಾರತದ ಆದಿವಾಸಿ ಎಂದು ಹೇಳಿದ್ದರು. ರಾಮ…

News

ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ…

Interesting

Coconut Water: ಹೆಚ್ಚು ನೀರಿರುವ ಎಳನೀರನ್ನು ಆರಿಸುವುದು ಹೇಗೆ?

Coconut Water: ರಾಜ್ಯದ ಎಲ್ಲೆಡೆ ದಿನದಿಂದ ದಿನಕ್ಕೆ ಬಿಸಿಲಿನ ಕಾವು ಏರುತ್ತಲೇ ಇದೆ. ಉತ್ತರದ ಜಿಲ್ಲೆಗಳಂತೂ ಬಿಸಿಲಿನ ಝಳ ಹೇಳತೀರದಾಗಿದೆ. ಹೀಗಾಗಿ ಬಗೆಯನ್ನು ನೀಗಿಸಲು ಜನ ಎಳನೀರು ಹಾಗೂ ಮಜ್ಜಿಗೆಯಂತಹ ತಂಪು ಪಾನೀಯಗಳ ಮರೆಹೋಗುತ್ತಿದ್ದಾರೆ. ಅದರಲ್ಲೂ ಎಳನೀರಿಗೆ ಹೆಚ್ಚು…

News

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ, ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ. (46ವ) ಅವರು ಹೃದಯಾಘಾತ ಎ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಇವರು, ಬೆಳ್ತಂಗಡಿ ತಾಲೂಕು ಪಂಚಾಯತಿನ ಸದಸ್ಯರಾಗಿ,…

News

Viral News: ದೈಹಿಕ ಸಂಪರ್ಕವಿಲ್ಲದೆ ಗರ್ಭಿಣಿಯಾದ 15ರ ಬಾಲಕಿ – ಇದು ಹೇಗಾಯ್ತೆಂದು ಡಾಕ್ಟರ್ ಹೇಳೋದು ಕೇಳಿದ್ರೆ ಶಾಕ್ ಆಗುತ್ತೆ

Viral News : ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಚಾರ ಚರ್ಚೆಯಾಗುತ್ತಿದ್ದು ಬಾರಿ ಕುತೂಹಲವನ್ನು ಕೆರಳಿಸಿದೆ. ಅದೇನೆಂದರೆ 15 ವರ್ಷದ ಬಾಲಕಿ ಒಬ್ಬಳು ಯಾವುದೇ ರೀತಿಯ ದೈಹಿಕ ಸಂಪರ್ಕವಿಲ್ಲದೆ ಗರ್ಭ ಧರಿಸಿದ್ದಾಳೆ. ಹೊಟ್ಟೆ ನೋವು ಎಂದು ಆಸ್ಪತ್ರೆಗೆ…

News

UP: ಮನೆ ಬಿಟ್ಟು ಓಡಿ ಹೋದ 21 ವರ್ಷದ ಯುವಕನಿಗೆ ತಾಯಿ ವಯಸ್ಸಿನ ಮಹಿಳೆ ಜೊತೆ ಲವ್, ಮದುವೆ!!

UP: ಮೊದಲೆಲ್ಲ ಮನೆಯಲ್ಲಿ ಹೆಣ್ಣು ಅಥವಾ ಗಂಡು ಮಕ್ಕಳಿದ್ದರೆ ಅತಿ ಚಿಕ್ಕ ವಯಸ್ಸಿಗೆ ಮದುವೆ ಮಾಡಲಾಗುತ್ತಿತ್ತು. ಅಲ್ಲದೆ ಮದುವೆ ಎಂದರೆ ಹುಡುಗ ದೊಡ್ಡವನಾಗಿರಬೇಕು, ಹುಡುಗಿ ಸಣ್ಣವಳಾಗಿರಬೇಕು ಎಂದು ಹಿರಿಯರು ಹೇಳುತ್ತಿದ್ದರು. ಆದರೆ ಕಾಲ ಬದಲಾಗಿದೆ. ಇಂದು ಮದುವೆಯಾಗೋ ಹುಡುಗ…

News

ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗೆ ರೂ.10 ಲಕ್ಷ ಅನುದಾನ ಬಿಡುಗಡೆ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ದಿವ್ಯಾಂಗರಾದವರಿಗೆ ಸಮರ್ಪಿತವಾಗಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10.00 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಕೇಂದ್ರವು ದಿವ್ಯಾಂಗರ ಪುನರ್ವಸತಿ ಹಾಗೂ ಉತ್ತಮ ಜೀವನ ನಿರ್ಮಾಣಕ್ಕೆ…

Death

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ, ಚಾಲಕ ಸಾವು

ಬೆಳ್ತಂಗಡಿ: ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋವೊಂದು ಪಲ್ಟಿಯಾಗಿ ಚಾಲಕ ಸಾವಿಗೀಡಾಗಿರುವ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಹಾರಡ್ಡೆ ನಿವಾಸಿ ಡೀಕಯ್ಯ ಪೂಜಾರಿ ಅವರ ಮೂರನೇ ಮಗ ಆಟೋ ವೃತ್ತಿ ಮಾಡುತ್ತಿದ್ದು, ದೇವಪ್ಪ @ಸುಧಾಕರ…