ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

Crime

ಮಗು ಬೇಕಾದರೆ ನಿನ್ನ ಹೆಂಡ್ತಿನ ನನ್ನ ಜೊತೆ ಕಳ್ಸು ಎಂದ ಟಿಸಿಎಸ್‌ ಬಾಸ್‌

ನಾಸಿಕ್‌, ಎಪ್ರಿಲ್‌ 16: ನಾಸಿಕ್‌ನ ಟಿಸಿಎಸ್‌ ಶಾಖೆಯಲ್ಲಿ ನಡೆದಿರುವ ಮತಾಂತರದ ಸಂಚು ಮತ್ತು ನೈತಿಕ ಅಧಃಪತನದ ಆಘಾತಕಾರಿ ವಿಷಯಗಳು ಹೊರ ಬರುತ್ತಿದೆ. ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಒಂದು ಕಡೆ ಕೇಳಿ ಬರುತ್ತಿದ್ದರೆ, ಇನ್ನೊಂದು ಕಡೆ…

Accident

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ಮಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹಾರಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಕಾರುಗಳಿಗೆ ಹಾನಿಯಾಗಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ ಎಂದು ತಿಳಿದು ಬಂದಿದೆ.

Death

ಮಂಗಳೂರು: ಆಟ ಆಡುವಾಗ ಕ್ರಿಕೆಟ್‌ ಚೆಂಡು ಹೆಕ್ಕಲು ಹೋಗಿ ವಿದ್ಯುತ್‌ ಶಾಕ್‌, ಬಾಲಕ ಸಾವು

ಮಂಗಳೂರು, ಎ.15: ನಗರದ ಮಹಾಕಾಳಿಪಡ್ಪು ಬಳಿ ಸ್ನೇಹಿತರ ಜೊತೆ ಕ್ರಿಕೆಟ್‌ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ ಪ್ರಸ್ತುತ ಮಹಾಕಾಳಿಪಡ್ಪುವಿನ ನಿರ್ಮನ ನಗರದಲ್ಲಿ…

News

ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ನಿರುoಬುಡ – ಅಂಡೆಕೇರಿ- ಸುಣ್ಣಾನ- ನಾವುಳೆ – ಖಂಡಿಗ ರಸ್ತೆಯ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಎ 14.ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎಪ್ರಿಲ್ 14…

News

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು, ಮುಬಿನ್‌ ಪಿಯುಸಿಯಲ್ಲಿ 89% ಅಂಕ

ಪಡಂಗಡಿಯ ಮಾಸ್ಟರ್ ಮುಬಿನ್ ಕುಂಭಶ್ರೀಯ ಟ್ಯೂಷನ್ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ 89% ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಸಂತೋಷದಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ…

Accident

ವಿಟ್ಲ: ಆಪೆರಿಕ್ಷಾ-ಬೈಕ್‌ ಡಿಕ್ಕಿ: ಬೈಕ್‌ ಸವಾರ ಸಾವು

ಬಂಟ್ವಾಳ: ಸಾಲೆತ್ತೂರು-ಮಾರ್ನಬೈಲು ಸಂಪರ್ಕ ರಸ್ತೆಯ ಕುಕ್ಕಾಜೆ ಜಂಕ್ಷನ್‌ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬೈಕ್‌ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಇರಾ ಗ್ರಾಮದ ಕುಕ್ಕಾಜೆಬೈಲ್‌ ನಿವಾಸಿ, ಅಶೋಕ ಎಂಬುವವರ ಪುತ್ರ ಮನೀಶ್‌ (22) ಮೃತಪಟ್ಟ ಯುವಕ. ಮಂಚಿಯಲ್ಲಿರುವ…

News

ಮಹಿಳಾ ನೌಕರರಿಗೆ ಸಿಹಿಸುದ್ದಿ: ʼಋತುಸ್ರಾವ ರಜೆʼ ಕಡ್ಡಾಯ, ಸರಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು, ಎ16: ಕರ್ನಾಟಕ ಹೈಕೋರ್ಟ್‌ ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಪನ್ನು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ʼಋತುಸ್ರಾವ ರಜೆʼ ನೀತಿಯನ್ನು…

Crime

ಅನ್ಯಕೋಮಿನ ಯುವಕನ ಜೊತೆ ಪ್ರೀತಿ, ಯುವತಿ ಆತ್ಮಹತ್ಯೆ, ಲವ್‌ ಜಿಹಾದ್‌ ಆರೋಪ

ಬಾಗಲಕೋಟೆ ಎ.15: ಅನ್ಯಕೋಮಿನ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರ ಸೆಕ್ಟರ್‌ ನಂಬರ್‌ 48 ರ ಮನೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಟೈರ್‌ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್‌ (19) ಎಂಬಾಕೆ ಮನೆಯಲ್ಲಿ…

Accident

ಮಂತ್ರಾಲಯ ರಾಯರ ದರ್ಶನಕ್ಕೆ ಹೊರಟ ಭಕ್ತರ ಬೊಲೊರೊ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ, ಎಂಟು ಮಂದಿ ಸಾವು

ರಾಯಚೂರು, ಎ.16: ಮಂತ್ರಾಲಯ ರಾಯರ ದರ್ಶನಕ್ಕೆಂದು ಹೊರಟಿದ್ದ ಚಿಕ್ಕಬಳ್ಳಾಪುರದ ಭಕ್ತರ ಬೊಲೆರೋ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿಯಾಗಿ ಎಂಟು ಮಂದಿ ಸಾವಿಗೀಡಾದ ಘಟನೆ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ…

Crime

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ

ಬೆಂಗಳೂರು: ಹೆತ್ತ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ಮಗನೊಬ್ಬ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಬೆಂಗಳೂರಿನ ಆರ್‌ಆರ್‌ನಗರ ಬೆಮಲ್‌ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್‌ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಎಂಬುವವರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ.…