ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

Crime

ಬೆಳ್ತಂಗಡಿ ಪೊಲೀಸರಿಂದ ಪುನೀತ್‌ ಕೆರೆಹಳ್ಳಿ ಬಂಧನ

ಬೆಳ್ತಂಗಡಿ: ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್‌ ಕೆರೆಹಳ್ಳಿಯನ್ನು ಬಂಧನ ಮಾಡಿ ಕರೆತರುತ್ತಿರುವ ಕುರಿತು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ…

News

Hassan : ಗಂಡನ, ಮಗನ ಬಿಟ್ಟು ಪ್ರಿಯಕರನ ಜೊತೆ ಕಾರಲ್ಲಿ ಮದುವೆಯಾದ ಪ್ರಕರಣ – ಈಗ ನನಗೆ ಮೊದಲ ಪತಿಯೇ ಬೇಕೆಂದ ಪುಣ್ಯಾತ್ಗಿತ್ತಿ!!

Hassan: ಹಾಸನದಲ್ಲಿ 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ ತನ್ನ ಗಂಡನನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿದ್ದು, ಕಾರಿನಲ್ಲೇ ಪ್ರಿಯಕರನ ಕೈಯಿಂದ ತಾಳಿ ಕಟ್ಟಿಸಿಕೊಂಡಿರುವ ಘಟನೆ ನಡೆದಿತ್ತು.  ಪತಿಯನ್ನು ಮುಕುಂದೂರು ಗ್ರಾಮದ ಪ್ರಕಾಶ್ ಹಾಗೂ ಪತ್ನಿಯನ್ನು…

News

Koppala : ಲವ್ ಜಿಹಾದ್ ಪ್ರಕಾರಣಕ್ಕೆ ಟ್ವಿಸ್ಟ್ – ಆರೋಪಿ ಮೊಬೈಲ್ ನಲ್ಲಿ 9,700 ವಿಡಿಯೋ 7,000 ಫೋಟೋ ಪತ್ತೆ, ಅಂತರಾಜ್ಯ ಲಿಂಕ್ ಬಯಲು

Koppala: ಕೆಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕ ಸಮೀರ್ ಮುಲ್ಲಾನಿಂದ ನಡೆದ ಲವ್ ಜಿಹಾದ್ ಪ್ರಕರಣ ಒಂದು ಭಾರಿ ಸದ್ದು ಮಾಡುತ್ತಿದೆ. ಇದರ ಹಿಂದೆಯೇ ಇದೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದು ಹಿಂದೂ ಯುವತಿಗೆ…

News

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದರು 18 ಪ್ರಮುಖ ಬೇಡಿಕೆಗಳ ಮನವಿ ಪತ್ರ

ಬೆಂಗಳೂರು,ಎ.15: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು, ಅದಕ್ಕೂ ಮುನ್ನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದು, 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದು,…

News

ಸೋತರೂ, ಗೆದ್ದರೂ ಆರ್‌ಸಿಬಿ ಫ್ಯಾನ್ಸ್‌ ಹಲ್ಲೆ ಮಾಡ್ತಾರೆ-ಕೆಕೆಆರ್‌ ಫ್ಯಾನ್‌ ಆರೋಪ, ವಿಡಿಯೋ ವೈರಲ್‌

ಚೆನ್ನೈನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 ಲೀಗ್‌ ಹಂತದ 22 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 32ರನ್‌ಗಳ ಭರ್ಜರಿ ಗೆಲುವನ್ನು ದಾಖಲು ಮಾಡಿತು. ಪಂದ್ಯದಲ್ಲಿ ಟಾಸ್‌…

Education

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರು ನಿಗದಿ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಕುರಿತಂತೆ ಮಹತ್ವದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ. ಎಪ್ರಿಲ್‌ 9 ರಿಂದ ಪ್ರಾರಂಭವಾಗಿ ಎಪ್ರಿಲ್‌ 17 ರವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ…

Death

Bengaluru : 14 ವರ್ಷದ ಮಗಳನ್ನ ಕೊಂದು ತಾಯಿ ಆತ್ಮಹತ್ಯೆ ಪ್ರಕರಣ – ಕೊನೆಗೂ ಕಾರಣ ಬಹಿರಂಗ !!

Bengaluru : ಬೆಂಗಳೂರಿನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಹೆತ್ತ ತಾಯಿಯೇ ತನ್ನ 17 ವರ್ಷದ ಮಗಳನ್ನು ಕೊಂದು ತಾನೂ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಈ ರೀತಿ ತಾಯಿ ಮಾಡಲು…

News

Pakistan : ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – 331 ಮಕ್ಕಳಿಗೆ HIV ಸೋಂಕು

Pakistan : ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ಹೆಚ್‌ಐವಿ (HIV) ಸೋಂಕು‌ ತಗುಲಿರುವ ಆಘಾತಕಾರಿ ವಿಚಾರ ತನಿಖೆಯಿಂದ ಬಹಿರಂಗಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳಲ್ಲಿ ಹೆಚ್‌ಐವಿ…

News

Uttara Kannada: ಕಾಂಗ್ರೆಸ್ ಪದಾಧಿಕಾರಿ ಹುದ್ದೆಗೆ RSS ಕಾರ್ಯಕರ್ತನ ಆಯ್ಕೆ

Uttara Kannada : ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ (Congress) ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಆಯ್ಕೆ ಮಾಡಿ ಸುದ್ದಿಯಾಗುತ್ತಿದೆ. ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧಕ್ಷರಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಯಲ್ಲಾಪುರ ಶಾಸಕರ ಆಪ್ತರಾಗಿರುವ ಸಿದ್ದವೀರೇಶ ಮೇಘರಾಜು, ಉಪಾಧ್ಯಕ್ಷ…

News

Shivamogga : ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಬಹು ಅಂಗಾಂಗ ವೈಫಲ್ಯದಿಂದ ಸಾವು!!

Shivamogga : ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ತರಬೇತಿ ನಿರತ ಪಶು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಮಂಗಳವಾರ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ. ಈ ನೀರಾನೆಗೆ 12 ವರ್ಷವಾಗಿದ್ದು, ಶಿವಮೊಗ್ಗ…