ಬೆಳ್ತಂಗಡಿ: ರೆಂಕೆದ ಗುತ್ತು ಆಶ್ರಯ ಕಾಲೊನಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಸಾರ್ವಜನಿಕರ ಆಕ್ರೋಶ
ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಬಿದ್ದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಈ…










