ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

Death

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿ ಬಾಲಕಿ ಸಾವು

ಚಿಕ್ಕಮಗಳೂರು: ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿ 10 ವರ್ಷದ ಬಾಲಕಿ ಮನೆಯಲ್ಲಿ ಸಾವಿಗೀಡಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.…

News

ಸರ್‌ ನನ್ನ ಲವ್‌ ನಿಮ್ಮ ಕೈಯಲ್ಲಿದೆ, ಒಂದು ಸಲ ಪಾಸ್‌ ಮಾಡಿ, 500 ಇಟ್ಟು ಚಾ ಕುಡೀರಿ ಎಂದು ಉತ್ತರ ಪತ್ರಿಕೆಯಲ್ಲಿ ಬರೆದ ವಿದ್ಯಾರ್ಥಿ

ಉತ್ತರ ಪರೀಕ್ಷೆಯಲ್ಲಿ ಏನೇನೋ ಬೇಡಿಕೆಗಳನ್ನು ಬರೆಯುವುದನ್ನು ನೀವು ಓದಿರಬಹುದು. ವಿದ್ಯಾರ್ಥಿಗಳು ವಿಧವಿಧವಾಗಿ ಬೇಡಿಕೊಳ್ಳುವ ಈ ಪ್ರಕ್ರಿಯೆಗೆ ಇನ್ನೊಂದು ಸೇರ್ಪಡೆಯಾಗಿದೆ. ಈ ರೀತಿಯ ಉತ್ತರ ಪತ್ರಿಕೆ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಇದರಲ್ಲಿ ಪ್ರೇಮಿಯೊಬ್ಬ ಉತ್ತರ ಪತ್ರಿಕೆಯನ್ನು ಕರೆಕ್ಷನ್‌…

Crime

ವಿಟ್ಲ: ಕೋಳಿ ಅಂಕ ಜೂಜಾಟ, ಪೊಲೀಸರ ದಾಳಿ

ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲಕಸಬ ಗ್ರಾಮದ ಮಾಡ ಪ್ರದೇಶದಲ್ಲಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್‌ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಸಂಜೆ (ಏಪ್ರಿಲ್…

News

Harihar : ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ ವಿಚಾರ – ಟ್ರಸ್ಟ್ ಕೊಟ್ಟ 10 ಕಾರಣಗಳೇನು?

Harihar :ನಾಡಿನ ಖ್ಯಾತ ಮಠಗಳಲ್ಲಿ ಒಂದಾದ ಹರಿಹರದ ಪಂಚಮಸಾಲಿ ಮಠದ ಪೀಠಾಧ್ಯಕ್ಷರಾದ ವಚನಾನಂದ ಶ್ರೀಗಳನ್ನು ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಲಾಗಿದೆ. ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಜನ ಧರ್ಮದರ್ಶಿಗಳಿಂದ ಅಂತಿಮ ನಿರ್ಧಾರ…

News

Hassan : 8 ವರ್ಷ ಗಂಡನೊಂದಿಗೆ ಸಂಸಾರ ನಡೆಸಿ ಈಗ ಪ್ರಿಯಕರನ ಜೊತೆ ಎಸ್ಕೇಪ್ – ಕಾರಲ್ಲೇ ಮದುವೆ!!

Hassan: ಹಾಸನದಲ್ಲಿ 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ ತನ್ನ ಗಂಡನನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿದ್ದು, ಕಾರಿನಲ್ಲೇ ಪ್ರಿಯಕರನ ಕೈಯಿಂದ ತಾಳಿ ಕಟ್ಟಿಸಿಕೊಂಡಿರುವ ಘಟನೆ ನಡೆದಿದೆ. ಪತಿಯನ್ನು ಮುಕುಂದೂರು ಗ್ರಾಮದ ಪ್ರಕಾಶ್ ಹಾಗೂ ಪತ್ನಿಯನ್ನು…

latest

Harihar : ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ- ಟ್ರಸ್ಟಿಗಳ ಸಭೆಯಲ್ಲಿ ಮಹತ್ವದ ನಿರ್ಧಾರ

Harihar :ನಾಡಿನ ಖ್ಯಾತ ಮಠಗಳಲ್ಲಿ ಒಂದಾದ ಹರಿಹರದ ಪಂಚಮಸಾಲಿ ಮಠದ ಪೀಠಾಧ್ಯಕ್ಷರಾದ ವಚನಾನಂದ ಶ್ರೀಗಳನ್ನು ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12…

Crime

ಲಾಯಿಲದ ಗ್ಯಾಸ್‌ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್‌ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್‌ ಗ್ಯಾಸ್‌ ಕಚೇರಿಯಲ್ಲಿ ಗ್ಯಾಸ್‌ ನೀಡಲು ಸರಿಯಾದ…

Accident

ಮಚ್ಚಿನ : ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ ಸ್ಕೂಟರ್ ಸವಾರನಿಗೆ ಗಾಯ ಆಸ್ಪತ್ರೆಗೆ ದಾಖಲು

ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋ ರಿಕ್ಷಾ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಗಾಯಗೊಂಡ ಸ್ಕೂಟ‌ರ್ ಸವಾರನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.…

News

Mysore : ಯುವಕನನ್ನು ಅಪಹರಿಸಿ ಮಂಗಳಮುಖಿಯನ್ನಾಗಿ ಮಾಡಿದ ಗ್ಯಾಂಗ್!!

Mysore : ಗ್ಯಾಂಗ್ ಒಂದು ಯುವಕನೊಬ್ಬನನ್ನು ಬಲವಂತವಾಗಿ ಅಪಹರಿಸಿ ಆತನಿಗೆ ವೇಷ ಭೂಷಣವನ್ನು ತೊಡಿಸಿ ಮಂಗಳಮುಖಿಯನ್ನಾಗಿ ಮಾಡಿ ಬಿಕ್ಷಾಟನೆಗೆ ಬಿಟ್ಟ ಅಘಾತಕಾರಿ ಘಟನೆ ಎಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಅನಿಲ್ ಕುಮಾರ್ ಅಲಿಯಾಸ್ ಅಕ್ಷತಾ ಎಂಬಾತನೇ ಸಂತ್ರಸ್ತ ಯುವಕ.…

News

Monalisa: ಗಂಡನನ್ನು ಬಿಟ್ಟು ‘ಮೊನಾಲಿಸಾ’ ಪರಾರಿ? ವಿಡಿಯೋ ಮಾಡಿ ಕಣ್ಣೀರು ಹಾಕಿದ ಫರ್ಮಾನ್

Monalisa: ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿ ಮೊನಾಲಿಸಾ ಬೋಂಸ್ಲೆ ರಾತ್ರೋರಾತ್ರಿ ಫೇಮಸ್ ಆಗಿದ್ದು ಗೊತ್ತೇಯಿದೆ. ತನ್ನ ಸುಂದರ ಕಣ್ಣುಗಳಿಂದಲೇ ಮೋಡಿ ಮಾಡಿ, ಫೇಮಸ್ ಚೆಲುವೆ ಇದೀಗ ದಿಢೀರನೆ 6 ತಿಂಗಳಿನಿಂದ ಪ್ರೀತಿಸುತ್ತಿದ್ದ ಮುಸ್ಲಿಂ ಯುವಕ ಫರ್ಮಾನ್ ಎಂಬುವವನ ಜೊತೆ…