ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

News

MP: ಲವರ್ ಗಾಗಿ ಹೆತ್ತ ತಂದೆ-ತಾಯಿಗೆ ಚಪಾತಿಯಲ್ಲಿ ಇಲಿ ಪಾಷಣ ಹಾಕಿದ ಅಪ್ರಾಪ್ತ ಬಾಲಕಿ!!

MP: ಪ್ರೀತಿ ಮಾಡುವವರು ತಾಳ್ಮೆಯಿಂದ ಕಾದು ತಮ್ಮ ಪೋಷಕರನ್ನು ಒಪ್ಪಿಸಿ ಕೊನೆಗೆ ಮದುವೆಯಾಗುತ್ತಾರೆ. ಕೆಲವೊಮ್ಮೆ ಪೋಷಕರು ನಿರಾಕರಿಸಿದಾಗ ತಮ್ಮ ಪ್ರೀತಿಯನ್ನು ತ್ಯಾಗ ಮಾಡುವುದು ಉಂಟು. ಆದರೆ ಇಲ್ಲೊಂದೆಡೆ ತನ್ನ ಲವರ್ ಗಾಗಿ ಹೆತ್ತ ತಂದೆ ತಾಯಿಗೆ ಬಾಲಕಿ ಒಬ್ಬಳು…

News

ಮಂಗಳೂರು: ಮದುವೆ ಸಮಾರಂಭಕ್ಕೆ ಬಂದ ವಾಹನಗಳೆಲ್ಲ ಹೆದ್ದಾರಿಯಲ್ಲಿ ಪಾರ್ಕಿಂಗ್‌, ಗಂಜಿಮಠದ ಎರಡು ಹಾಲ್‌ ವಿರುದ್ಧ ಕೇಸು ದಾಖಲು

ಮಂಗಳೂರು, ಎ.13: ಮದುವೆ ಸಮಾರಂಭಕ್ಕೆ ಬಂದ ವಾಹನಗಳಿಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಗಂಜಿಮಠದ ರಾಯಲ್‌ ಪ್ಯಾಲೇಜ್‌ ಮತ್ತು ಒಂಡೆಲಾ ಹಾಲ್‌ ಮಾಲೀಕರ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ…

Death

ಉಜಿರೆ: ನೀರಚಿಲುಮೆ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿ ನೇಣಿಗೆ ಶರಣು

ಬೆಳ್ತಂಗಡಿ: ತಾಲೂಕಿನ ಉಜಿರೆ ಗ್ರಾಮದ ಸದಾ ಕಾಲ ನೀರು ಬರುವ ನೀರಚಿಲುಮೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಪ್ರಿಲ್ 13ರಂದು ಬೆಳಕಿಗೆ ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

News

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ದೇವಸ್ಥಾನಗಳಿಗೆ ಅನುದಾನ ಮಂಜೂರು

ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಮಹತ್ವದ ಅನುದಾನವನ್ನು ಒದಗಿಸಿದ್ದಾರೆ. ಅನುದಾನ ವಿವರಗಳು: 🔸 ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1.00ಕೋಟಿ. 🔸ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ…

Accident

ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಸಾವು

ಸುಳ್ಯದ ಕಂದಡ್ಕದ ಶಶಿಕಲಾ ಎಂಬವರ ಪುತ್ರಿ ಕ್ಷಿಪ್ರ ಶನಿವಾರ ರಾತ್ರಿ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ಶಿವಾನಿ ಶಿರಗುಪ್ಪ ರಸ್ತೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಶಿಕಲಾ ಅವರ ಏಕಮಾತ್ರ ಪುತ್ರಿಯಾಗಿದ್ದ ಕ್ಷಿಪ್ತರವರು ಸುಳ್ಯದ ಕೆವಿಜಿ ಕಾಲೇಜಿನಲ್ಲಿ…

Accident

ಉಪ್ಪಿನಂಗಡಿ: ಜೀಪ್ ಮತ್ತು ಥಾರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಜೀಪು ಮತ್ತು ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

News

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಅಧೀಶ್ ಕುಲಾಲ್ ಗೆ 91.66% ಅಂಕ

2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಎಂ.ಜಿ ರೋಡ್ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಧೀಶ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 91.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮರೋಳಿ ನಿವಾಸಿ ಪ್ರೇಮನಾಥ್ ಕುಲಾಲ್ ಮತ್ತು…

Death

Bengaluru : 42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಅಫೇರ್- ಅಂಟಿಯ ಬ್ಲಾಕ್ ಮೇಲ್‌ಗೆ ಸಿಲುಕಿ ವಿಡಿಯೋ ಕಾಲ್ ನಲ್ಲೇ ಯುವಕ ಸಾವು

Bengaluru : ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ (Nelamangala)ನಡೆದಿದೆ. ದಿಲೀಪ್ (28) ಮೃತ ಯುವಕ. ಈತ ನೆಲಮಂಗಲದ ವಾಜರಹಳ್ಳಿಯಲ್ಲಿ…

Crime

ಉದ್ಯೋಗ, ಮುಂಬಡ್ತಿ ಆಮಿಷ ಹಿಂದೂ ಯುವತಿಯರಿಗೆ ಲೈಂಗಿಕ ಕಿರುಕುಳ, ಗೋಮಾಂಸ ತಿನ್ನಿ, ನಮಾಜ್‌ ಮಾಡಿ: ʼಕಾರ್ಪೋರೇಟ್‌ ಜಿಹಾದ್‌ʼ ಸದ್ದು

ನಾಸಿಕ್‌, ಎ.13: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರತಿಷ್ಠಿತ ಐಟಿ ಕಂಪನಿಯೊಂದರ ಬಿಪಿಒ ವಿಭಾಗದಲ್ಲಿ ಉದ್ಯೋಗ ಖಾತಿ ಮತ್ತು ಬಡ್ತಿಗಾಗಿ ಹಿಂದೂ ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಬಲವಂತ ಮತ್ತು ಗೋಮಾಂಸ ಸೇವಿಸಲು ಒತ್ತಡ ಹೇರಿದ ಆರೋಪ ಕೇಳಿ ಬಂದಿರುವ…

Death

ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಸಾವು

ವಿಟ್ಲ: ಶಿಕ್ಷಕರ ಜೊತೆ ಈಜಲು ತೆರಳಿದ್ದ ಸಂದರ್ಭದಲ್ಲಿ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವಿಟ್ಲ ಕಾಶಿಮಠ ನಿವಾಸಿ ಗೋವರ್ಧನ್‌ ಎಂಬುವವರ ಪುತ್ರ ಅನಿಕೇತನ್‌ (13) ಮೃತ ಬಾಲಕ. ಕೊಪ್ಪದಲ್ಲಿರುವ ಸತ್ಯಸಾಯಿ ವಿದ್ಯಾಸಂಸ್ಥೆಯ ಏಳನೇ ತರಗತಿಯ…