ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

News

Chikkamaglur : ಚಿಕ್ಕಮಗಳೂರಲ್ಲಿ ಶ್ರೀನಂದಾ ಸಾವು ಪ್ರಕರಣ – ಮರಣೋತ್ತರ ವರದಿಯಲ್ಲಿ ಅಚ್ಚರಿ ಸತ್ಯ ಬಹಿರಂಗ

Chikkamaglur : ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದುವರೆಗೂ ಶ್ರೀನಂದಾ ಕಾಲು ಜಾರಿ ಬಿದ್ದಿದ್ದಾಳೆ ಎನ್ನಲಾಗಿತ್ತು.…

Death

ಮಂಗಳೂರು: ಲಾರಿ-ಸ್ಕೂಟರ್‌ ನಡುವೆ ಅಪಘಾತ: ಯುವಕ ಸಾವು

ಬೆಳ್ತಂಗಡಿ : ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ…

Death

Belthangady : ಮೆದುಳು ಜ್ವರದಿಂದ ಯುವಕ ನಿಧನ!!

Belthangady : ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ನಿಧನರಾದರು. ಅವರು  ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು ಜ್ವರದಿಂದ ಬಳಲುತ್ತಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

Accident

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್‌ ಸಾವು

ಕೊಡಗು ಎ.12: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ (40) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯಪ್ರದೇಶದ ಬಳಿ ನಡೆದಿರುವ ಕುರಿತು ವರದಿಯಾಗಿದೆ. ರಾ.ಹೆ.275 ರ…

Crime

ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ ಮಾಡಿದ ಕಾರ್ಕಳ ಪೊಲೀಸರು

ಉಡುಪಿ: ನೆಲ್ಯಾಡಿ ನಿವಾಸಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ ಬಂಧನ ಮಾಡಿದ್ದಾರೆ. ಸುದೀಪ್‌ ರೈ ಅವರು ಮಾ.17…

Crime

ಮಂಗಳೂರು: ನೀನು ಎಲ್ಲಾದರೂ ಹೋಗಿ ಸಾಯಿ, ಶವ ತೆಗೆಯಲು ಬರ್ತೀನಿ ಎಂದದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ?

ಮಂಗಳೂರು: ಯುವಕನೋರ್ವ ಕಾಲೇಜಿನಲ್ಲಿ ಸಹಪಾಠಿಯೊಬ್ಬಳ ಪ್ರೀತಿಗೆ ಬಿದ್ದು ಕೊನೆಗೆ ಅದೇ ಹುಡುಗಿಯ ಮೋಸಕ್ಕೆ ಬಲಿಯಾದ ಘಟನೆ ನಡೆದಿದೆ. ಈ ಕುರಿತು ಕಾವೂರು ಠಾಣೆಯಲ್ಲಿ ಯುವತಿ ಮತ್ತು ಆಕೆಯ ತಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಾ.21 ರ ಮಧ್ಯರಾತ್ರಿ ಯುವಕ…

News

Dharmasthala : ಧರ್ಮಸ್ಥಳ ನೇತ್ರಾವತಿ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ!!

Dharmasthala : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ತುಮಕೂರಿನ ವ್ಯಕ್ತಿಯೊಬ್ಬರು ಪೆಟ್ರೋಲ್ ಬರೆದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ  ಇಂದು ಏಪ್ರಿಲ್ 11ರಂದು ನೇತ್ರಾವತಿ ಸ್ನಾನಘಟ್ಟದ ಬಳಿ ವ್ಯಕ್ತಿಯೊಬ್ಬರ ಮೇಲೆ ಪೆಟ್ರೋಲ್ ಸರದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.…

News

ಶ್ರೀಮತಿ ಸಿಸಿಲಿಯ ವೇಗಸ್ ಗರ್ಡಾಡಿ ನಿಧನ

ಗರ್ಡಾಡಿ : ಇಲ್ಲಿಯ ಸಿಲ್ಲಿಯ ವೇಗಸ್ 65ವರ್ಸ ಅಸೌಖ್ಯ ದಿಂದ ಎ. 11ರಂದು ನಿಧನ ರಾಗಿದ್ದಾರೆ. ಮೃತರ ಪತಿ ಜೋಕಿಂ ವೇಗಸ್, ಪುತ್ರರಾದ ಪ್ರಾನ್ಸಿಸ್ ವೇಗಸ್, ಪ್ರದೀಪ್ ವೇಗಸ್ ರನ್ನು ಅಗಲಿದ್ದಾರೆ. ಮೃತರ ಅಂತಿಮ ಕ್ರಿಯೆಯು ಇಂದು ಸಂಜೆ…

News

LPG: ಬುಕ್ ಮಾಡಿದ ದಿನವೇ ಸಿಲಿಂಡರ್ ವಿತರಣೆಗೆ ಸರ್ಕಾರ ಆದೇಶ!

LPG: ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಂತೂಇದರ ಸಮಸ್ಯೆ ತುಸು ಹೆಚ್ಚು ಎಂದು ಹೇಳಬಹುದು. ಎಲ್ಪಿಜಿ ಸಮಸೆಯಿಂದ ಜನರನ್ನು ಪಾರು ಮಾಡಲು ಭಾರತ ಸರ್ಕಾರವು…

News

Hubballi : PUC ಯಲ್ಲಿ ಹೆಚ್ಚು ಅಂಕ ತೆಗೆಯುವುದಾಗಿ ಸ್ನೇತೆಯರೊಂದಿಗೆ ಚಾಲೆಂಜ್ – ಫಸ್ಟ್​ ಕ್ಲಾಸ್​​ ಮಾರ್ಕ ಬಂತೆಂದು ವಿದ್ಯಾರ್ಥಿನಿ ಆತ್ಮಹತ್ಯೆ!!

Hubballi : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಹೆಚ್ಚಿನ ಅಂಕ ಬಾರದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ಶ್ರಾವಣಿ ಮಾರುತಿ ಕಾಳೆ (18)…