ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2026

News

ಕರಾವಳಿ ಕರ್ನಾಟಕದಲ್ಲಿ ಸುಡುವ ಬಿಸಿಲು: ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು/ಉಡುಪಿ: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಉಷ್ಣಾಂಶ ಮತ್ತು ಆರ್ದ್ರತೆಯಿಂದ ಕೂಡಿದ ವಾತಾವರಣವಿದ್ದು, ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ಎಪ್ರಿಲ್‌ 10 ರಿಂದ 12 ರವರೆಗೆ ದಕ್ಷಿಣ ಕನ್ನಡ,…

News

Kodagu: ಕಾಡಿನಲ್ಲಿ ನಾಪತ್ತೆಯಾದೆನೆಂದು ನಾಟಕವಾಡಿದ್ಲಾ ಕೇರಳ ಯುವತಿ? 4 ದಿನ ಕಾಡಲ್ಲಿದ್ದ ಶರಣ್ಯಳ ಮೇಲೆ ನಕ್ಸಲ್ ಶಂಕೆ!!

Kodagu: ಕೊಡಗಿನ (Kodagu) ತಡಿಯಾಂಡಮೋಳ್‌ ಬೆಟ್ಟದಲ್ಲಿ ಇತ್ತೀಚಿಗೆ ಪ್ರವಾಸಕ್ಕೆ ಬಂದು ನಾಪತ್ತೆಯಾಗಿದ್ದ ಟೆಕ್ಕಿ ಶರಣ್ಯ 4 ದಿನಗಳ ಬಳಿಕ ಪತ್ತೆಯಾಗಿ ಅಚ್ಚರಿ ಮೂಡಿಸಿದ್ರು. ಇದೀಗ ಈ ಕೇಸ್​​ಗೆ ರೋಚಕ ಟ್ವಿಸ್ಟ್ ಎನ್ನುವಂತೆ ಶರಣ್ಯ ನಾಪತ್ತೆಯೇ ಆಗಿರಲಿಲ್ಲ ಎಂದು ಕೆಲವರು…

Education

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಎಡವಟ್ಟು, 600 ಕ್ಕೆ 683 ಅಂಕ ನೀಡಿದ ಬೋರ್ಡ್‌

ಬೆಂಗಳೂರು ಎ.10: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇದರಲ್ಲಿ 600ಕ್ಕೆ 600 ಅಂಕವನ್ನು ಪಡೆದವರಿದ್ದಾರೆ. ಆದರೆ ಸರಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ನಂತರ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡು ಬಂದಿದೆ. 600 ಅಂಕಗಳ ಪರೀಕ್ಷೆಗೆ 683…

Death

ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರು ಎ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಇಂದು (ಎ.10) ರಂದು ಪತ್ತೆಯಾಗಿದೆ. ಎರಡು ಸಾವಿರ ಅಡಿ ಆಳದ ಪ್ರಪಾತದಲ್ಲಿ…

News

ಬಂದಾರು: ಕಟೀಲು ದಶಾವತಾರ ಯಕ್ಷಗಾನ ಮಂಡಳಿ- ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬಂದಾರು: ಎ 09 ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಕುರಾಯ-ಬಂದಾರು ಇದರ ವತಿಯಿಂದ ಕಟೀಲು ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಪೂರ್ಣ ಶ್ರೀ…

News

Bandaru: ಎ 9ರಿಂದ ಬಂದಾರು ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ – ಕಟೀಲು ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Bandaru: ಎ 09 ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಕುರಾಯ-ಬಂದಾರು ಇದರ ವತಿಯಿಂದ ಕಟೀಲು ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಪೂರ್ಣ ಶ್ರೀ…

Education

2nd PUC ಫಲಿತಾಂಶದಲ್ಲಿ ಎಡವಟ್ಟು – 100ಕ್ಕೆ 111 ಅಂಕ ಕೊಟ್ಟ PU ಬೋರ್ಡ್

2nd PUC ರಿಸಲ್ಟ್ ನೀಡುವಾಗ ಪಿಯು ಬೋರ್ಡ್ ಎಡವಿಟ್ ಮಾಡಿಕೊಂಡಿದ್ದು ವಿದ್ಯಾರ್ಥಿಯೊಬ್ಬನಿಗೆ 100ಕ್ಕೆ 111 ಅಂಕವನ್ನು ನೀಡಿ ಪಾಸ್‌ ಮಾಡಿದೆ. ಹೌದು, ಹಿಂದಿ (Hindi) ವಿಷಯದಲ್ಲಿ ವಿದ್ಯಾರ್ಥಿಗೆ 100 ಅಂಕಗಳಿಗೆ 111 ಅಂಕ ನೀಡಲಾಗಿದೆ. ಅಂಕಪಟ್ಟಿಯಲ್ಲಿರುವ ನೋಂದಣಿ ಸಂಖ್ಯೆಯನ್ನು…

Education

2nd PU Result : ಪರೀಕ್ಷೆ ನಡೆಯುವಾಗಲೇ ಅಮ್ಮನ ಸಾವು- ದುಃಖದಲ್ಲಿಯೇ ಎಕ್ಸಾಂ ಬರೆದು 600 ಕ್ಕೆ 600 ಅಂಕ ತೆಗೆದ ದಕ್ಷಿಣ ಕನ್ನಡ ಜಿಲ್ಲೆಯ ದಿಶಾ !!

2nd Pu Result : ದ್ವಿತೀಯ PU ಪರೀಕ್ಷೆ ಆಗಷ್ಟೇ ಶುರುವಾಗಿತ್ತು. ಒಂದೆರಡು ಪರೀಕ್ಷೆಗಳು ಮುಗಿದಿದ್ದವು. ಹೀಗೆ ಪರೀಕ್ಷೆ  ನಡೆಯುತ್ತಿರುವಾಗಲೇ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ತನ್ನ ಅಮ್ಮನನ್ನು ಕಳೆದುಕೊಂಡಿದ್ದಳು. ಆದರೂ ಕೂಡ ಈ ದಿಶಾ…

News

ಪ್ರಗತಿ ಸ್ಟಡಿ ಸೆಂಟರ್‌ಗೆ ದ್ವಿತೀಯ ಪಿಯುಸಿ 2025-26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ. 98 ಫಲಿತಾಂಶ

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ 98 ಹಾಗೂ ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ಶೇ…

News

ಮೂಡುಬಿದಿರೆ ಶ್ರೀ ಮಹಾವೀರ ಪ.ಪೂ. ಕಾಲೇಜು ಅದ್ಬುತ ಸಾಧನೆ: ಶೇಕಡಾ 97..60 ಫಲಿತಾಂಶ

ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಮೂಡುಬಿದ್ರೆಯ ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿಗೆ ಶೇಕಡಾ 97..60 ಫಲಿತಾಂಶ ಲಭಿಸಿರುತ್ತದೆ. ಪರೀಕ್ಷೆಗೆ ಹಾಜರಾದ ಒಟ್ಟು 167 ವಿದ್ಯಾರ್ಥಿಗಳ ಪೈಕಿ 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 96 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 15…