ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ ವಿದ್ಯಾರ್ಥಿನಿ ವಿಕ್ರೀತ ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್ ಷಿಪ್‌ಗೆ ಆಯ್ಕೆ
ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್‌ನಲ್ಲಿ ಏಪ್ರಿಲ್ 3ರಿಂದ ನಡೆಯುತ್ತಿರುವ 2025-26ನೇ ಸಾಲಿನ ರಾಷ್ಟ್ರಮಟ್ಟದ 19ನೇ ಫ್ಲೋರ್‌ಬಾಲ್ ಚಾಂಪಿಯನ್ ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಕು. ವಿಕ್ರೀತ ಇವರುಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ…










