2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು…










