ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2026

News

ʼಗುಜರಾತ್‌ ಜನ ಅನಕ್ಷರಸ್ಥರುʼ ಎಂದು ಹೇಳಿಕೆ ನೀಡಿದ್ದ ಖರ್ಗೆ; ಕ್ಷಮೆಯಾಚಿಸಿದ ಕಾಂಗ್ರೆಸ್‌ ಅಧ್ಯಕ್ಷ

ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್‌ ಜನರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ. ನನ್ನ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್‌ ಜನರ ಭಾವನೆಗಳನ್ನು ನೋಯಿಸುವ…

News

ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ

ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಜೊತೆಗೆ ಮನೆ ಖರೀದಿ ಮಾಡಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇತ್ತ ಹಣನೂ ಇಲ್ಲ, ಮಗಳೂ ಇಲ್ಲ ಎನ್ನುವಂತಾಗಿದೆ ಎಂದು ತಾಯಿಯೊಬ್ಬಳು ಮನವಿ…

News

ನಾಳೆ (ಎಪ್ರಿಲ್‌ 9) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ರೀತಿ ಚೆಕ್‌ ಮಾಡಿ, ಲಿಂಕ್‌ ಇಲ್ಲಿದೆ

ಬೆಂಗಳೂರು ಎ.8: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಎಪ್ರಿಲ್‌ 9) ಪ್ರಕಟಗೊಳ್ಳಲಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಮತದಾನ…

News

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್‌ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯ ಔಷಧ ನಿಯಂತ್ರಕ ಬಾಬು ಬಿ.ಎನ್‌ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ಬಾಬು ಅವರಿಗೆ ಸೇರಿದ ರೂ.3.37…

News

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲಕ ಬಾಲಕಿ ಶ್ರೀ ನಂದಾ ನಾಪತ್ತೆ!

ಚಿಕ್ಕಮಗಳೂರು ಎ.8: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಾಸಾಗಿರುವ ಬೆನ್ನಲ್ಲೇ ಜಿಲ್ಲೆಯ ಚಂದ್ರದೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಕೇರಳ ರಾಜ್ಯದ ಪಾಲಕ್ಕಾಡ್…

News

ಕ್ರಿಕೆಟ್‌ ಪಂದ್ಯದ ವೇಳೆ ಜೇನುನೊಣಗಳ ದಾಳಿ: 18 ಮಂದಿಗೆ ಗಾಯ

ಕ್ರಿಕೆಟ್‌ ಪಂದ್ಯದ ವೇಳೆ ಜೇನುನೊಣಗಳ ದಾಳಿಯಿಂದ 18 ಜನ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವಿಐಪಿಎಲ್‌ ಕ್ರೀಡಾಂಗಣದಲ್ಲಿ ಟೆನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಜೇಣುನೊಣಗಳು ದಾಳಿ ಮಾಡಿದೆ. ರಾಜಸ್ಥಾನ ಸಮಾಜ ವತಿಯಿಂದ ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ…

News

RC: ವಾಹನ ಮಾರಾಟವಾಗಿಯೂ`RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ- ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

RC: ವಾಹನ ಮಾರಾಟ ಮಾಡಿದ ಸಂದರ್ಭದಲ್ಲಿ ಅಪಘಾತವೇನಾದರೂ ಆದರೆ ಆರ್‌ಸಿ ಬದಲಾಗದಿದ್ದರೆ ಅಪಘಾತದ ಹೊಣೆಯನ್ನು ವಾಹನದ ಹಳೆ ಮಾಲೀಕರೇ ಹೊರಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಯಸ್, ವಾಹನವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದರೂ ಸಹ, ಅಧಿಕೃತವಾಗಿ…

News

Bengaluru : ಮುಸ್ಲಿಮರಿಗೆ RSS, BJP ಕಾರ್ಯಕರ್ತರನ್ನು ಕೊಲ್ಲಲು ಖರ್ಗೆ ಕರೆ? ಬೆಂಗ್ಳೂರಲ್ಲಿ ದೂರು ದಾಖಲು

Mallikarjun Kharge : ಅಸ್ಸಾಂನಲ್ಲಿ ಆರ್‌ಎಸ್‌ಎಸ್  ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕರೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅವರ ವಿರುದ್ದ ದೂರು ದಾಖಲಾಗಿದೆ.…

News

ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಚಿನ್ನದ ರಾಶಿ ಪತ್ತೆ

ಗಣಿನಾಡು ಬಳ್ಳಾರಿಯಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದ್ದು, ಎಪ್ರಿಲ್‌ 7 ರ ಮಂಗಳವಾರ ಬೆಳ್ಳಂಬೆಳ್ಳಿಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮದ…

Interesting

Tamilunadu : 9 ಮಂದಿ ಪೊಲೀಸರಿಗೆ ಮರಣದಂಡನೆ ಪ್ರಕರಣ – ಖಾಕಿ ಪಡೆಯ ಕ್ರೌರ್ಯ ಬಯಲಿಗೆಳೆದದ್ದು ಕಾನ್​ಸ್ಟೇಬಲ್​ ರೇವತಿ

Tamilunadu : ಆರು ವರ್ಷಗಳ ಹಿಂದೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ತೂತುಕುಡಿ ಜಿಲ್ಲೆಯಲ್ಲಿ ವ್ಯಾಪಾರಿ ಪಿ ಜಯರಾಜ್ ಮತ್ತು ಅವರ ಪುತ್ರ ಜೆ ಬೆನಿಕ್ಸ್ ಕಸ್ಟಡಿ ಸಾವಿನ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ನ್ಯಾಯಾಲಯವು ಒಂಬತ್ತು ಪೊಲೀಸರಿಗೆ ಸೋಮವಾರ…