ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ
ಸುಬ್ರಹ್ಮಣ್ಯ / ಬೆಳ್ತಂಗಡಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸೋಮವಾರ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಸುರ್ಯ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು. ಕುಕ್ಕೆ ಸುಬ್ರಹ್ಮಣ ಕ್ಷೇತ್ರಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ದಂಪತಿ ಮತ್ತು ಕುಟುಂಬದವರನ್ನು ದೇಗುಲದ…










