ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2026

News

Bengaluru : ಬೆಂಗಳೂರು ಕರಗ- ದ್ರೌಪದಿ ದೇವಿ ಬಳಿ LPG ಸಮಸ್ಯೆ ಪರಿಹರಿಸುವಂತೆ ಮಹಿಳೆಯರ ಪ್ರಾರ್ಥನೆ

Bengaluru : ಇರಾನ್ ಹಾಗೂ ಸುತ್ತಮುತ್ತಲ ದೇಶಗಳಲ್ಲಿ ಕವಿದಿರುವ ಯುದ್ಧದ ವಾತಾವರಣದಿಂದಾಗಿ ಅನೇಕ ರಾಷ್ಟ್ರಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆಯ ಕೊರತೆ ಉಂಟಾಗಿದೆ. ಭಾರತದಲ್ಲಿ ಎಲ್‌ಪಿಜಿ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಇದೀಗ ಈ ಎಲ್‍ಪಿಜಿ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಂತೆ ಬೆಂಗಳೂರಿನ ಮಹಿಳೆಯರು…

Accident

Bantwala: ರಸ್ತೆ ದಾಟುವಾಗ ಕಾರು ಡಿಕ್ಕಿ- 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, ಸ್ಥಿತಿ ಗಂಭೀರ

Bantwala : ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ 10 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ…

Death

Mangaluru : ಮೀನುಗಾರಿಕೆ ವೇಳೆ ಪಲ್ಗುಣಿ ನದಿಯಲ್ಲಿ ಮಗುಚಿದ ದೋಣಿ- ಓರ್ವ ಸಾವು, ಮತ್ತೊಬ್ಬ ನೀರುಪಾಲು

Mangaluru : ಫಲ್ಗುಣಿ ನದಿಯಲ್ಲಿ ಮೀನುಗಾರಿಕಾ ಬೋಟ್ ಮಗುಚಿ ಇಬ್ಬರು ಯುವಕರು ನೀರುಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅವರಲ್ಲೊಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಮೃತರಾದವರನ್ನು ಕುಂಜತ್‌ಬೈಲ್ ನಿವಾಸಿ 28 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ…

News

Toll: ಇಂದಿನಿಂದ ಟೋಲ್ ಗಳಲ್ಲಿ ಹಣ ಪಾತಿಸುವಂತಿಲ್ಲ!!

Toll: ಇಂದಿನಿಂದ ಅಂದ್ರೆ ಏಪ್ರಿಲ್‌ 1 ರಿಂದ ದೇಶಾದ್ಯಂತ ಟೋಲ್‌ ಪ್ಲಾಜಾಗಳಲ್ಲಿ ಪ್ರಯಾಣಿಕರು ಇನ್ನು ಮುಂದೆ ಹಣ ಕಟ್ಟುವಂತಿಲ್ಲ. ಅಂದರೆ ಉಚಿತವಾಗಿ ಪ್ರಯಾಣ ಎಂದು ಲೆಕ್ಕವಲ್ಲ ಬದಲಿಗೆ ನಗದು ವಹಿವಾಟನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸ್ಥಗಿತಗೊಳಿಸಿದೆ.…

News

Goa: ಕಡಲತೀರದ ಗಸ್ತು ಹಡಗುಗಳ ಮೊದಲನೆ ಯಾರ್ಡ್ 1280 ‘ಶಚಿ’ ಭಾರತೀಯ ತಟ ರಕ್ಷಣಾ ಪಡೆಗೆ ಹಸ್ತಾಂತರ!!

Goa: ಗೋವಾದಲ್ಲಿ ಕಡಲತೀರದ ಗಸ್ತು ಹಡಗುಗಳ (NGOPVs) ಪೈಕಿ ಮೊದಲನೆಯದಾದ ಯಾರ್ಡ್ 1280 “ಶಚಿ” ಅನ್ನು ಭಾರತೀಯ ತಟ ರಕ್ಷಣಾ ಪಡೆಗೆ ಹಸ್ತಾಂತರಿಸಲಾಯಿತು. ಇನ್ನು ಮುಂದೆ ಇದು ​ಸ್ವದೇಶಿ ನಿರ್ಮಿತ ಈ ಹಡಗು ರಕ್ಷಣೆ ಮತ್ತು ಕಣ್ಗಾವಲು, ಶೋಧ…

News

Belthangady : ಸಹೋದರಿಯರು ಬಸ್ ನಿಂದ ಬಿದ್ದ ಪ್ರಕರಣ – ಬಸ್ ಡ್ರೈವರ್ ಹಾಗೂ ಕಂಡಕ್ಟರ್ ವಿರುದ್ಧ ದೂರು ದಾಖಲು!!

Belthangady : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಬಾಗಿಲು ಓಪನ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಬಿದ್ದ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ನಡೆದಿತ್ತು. ಈ…

Celebrity

Rakshith Shetty : ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್!!

Rakshith Shetty: ಅನುಮತಿ ಇಲ್ಲದೆ ಹಾಡುಗಳನ್ನು ಬಳಸಿಕೊಂಡ ಕಾರಣ ಕಾಪಿರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ (Rakshit Shetty) ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ (Bachelor…

latest

Petrol-Diesel: ಮತ್ತೆ ಪೆಟ್ರೋಲ್ ದರ 7 ರೂ, ಡೀಸೆಲ್ ಬೆಲೆ 25 ರೂ. ಹೆಚ್ಚಳ!!

Petrol- Diesel : ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ನಿರ್ಮಾಣವಾಗಿರುವ ಯುದ್ಧದ ವಾತಾವರಣದಿಂದ ಹಾಗೂ ಹಾರ್ಮುಝ್ ಜಲಸಂಧಿಯ ಮೂಲಕ ತೈಲ ಸಾಗಣೆ ಸಮಸ್ಯೆ  ಹಿನ್ನೆಲೆ ಹಲವು ದೇಶಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ಬೆಲೆಗಳನ್ನು (Gas Cylinder) ಹೆಚ್ಚುತ್ತಿದೆ. ಇದೀಗ…

News

Byndoor: ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Byndoor: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು…

News

Ration Card : ಇಂದಿನಿಂದ ರೇಷನ್ ಕಾರ್ಡ್ ನಿಯಮದಲ್ಲಿ ಮಹತ್ವದ ಬದಲಾವಣೆ – ಈ ಕೆಲಸ ಮಾಡ್ಲಿಲ್ಲ ಅಂದ್ರೆ ನಿಮ್ಮ ಕಾರ್ಡ್ ಕ್ಯಾನ್ಸಲ್ !!

Ration Card : ಏಪ್ರಿಲ್ 1 ಅಂದರೆ ಇಂದಿನಿಂದ ರೇಷನ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳು ಬರಲಿದ್ದು, ಈ ಒಂದು ಕೆಲಸವನ್ನು ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ. ಹೌದು, ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು…