ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2026

Death

ಕೊಳೆತ ಸ್ಥಿತಿಯಲ್ಲಿ ಯುವತಿಯ ಬೆತ್ತಲೆ ಶವ ಪತ್ತೆ – ರೂಮ್ ತುಂಬಾ ಹರಿದುಬಿದ್ದಿದ್ದವು ಪೇಪರ್ ತುಂಡು!!

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ಬಾಡಿಗೆ ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ನಗ್ನ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಪೂಜಾ ದತ್ತಾ ಮೃತ ಯುವತಿ. ಆಕೆ ಜಾರ್ಖಂಡ್ ಮೂಲದವಳು. ಪೂಜಾ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದಳು.…

Political

4 ರಾಜ್ಯಗಳ ಚುನಾವಣೆ – ಏನು ಹೇಳುತ್ತೆ ಎಕ್ಸಿಟ್ ಪೋಲ್ ಫಲಿತಾಂಶ?

ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು ಇದೀಗ, ಇಡೀ ದೇಶದ ಚಿತ್ತ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಜನರು ಮತದಾರ ಯಾರಿಗೆ ಜೈ ಎಂದಿದ್ದಾನೆ ಎಂದು ನೋಡಲು…

Accident

ಕೊಕ್ಕಡ: ಹಿಟ್‌ ಆಂಡ್‌ ರನ್‌: ಬೈಕ್‌ಗೆ ಕಾರು ಡಿಕ್ಕಿ, ಸವಾರ ಗಂಭೀರ ಗಾಯ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿಗೆ ಗೋಳಿತೊಟ್ಟು ಮಾರ್ಗವಾಗಿ ತೆರಳುತ್ತಿದ್ದ ಕೊಕ್ಕಡ ಕೆನರಾ ಬ್ಯಾಂಕ್‌ನ ಚಿನ್ನ ಪರೀಕ್ಷಕ, ಬಲ್ಯ ನಿವಾಸಿ ಗಣೇಶ್‌…

Crime

ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್‌ ಕೊಲೆ ಪ್ರಕರಣ; ಪ್ರಮುಖ ಆರೋಪಿ ಸುಹೇಲ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಮಂಗಳೂರು, ಎ.28: ಉಳ್ಳಾಲ ಮುಕ್ಕಚ್ಚೇರಿ ನಿವಾಸಿ, ಬಿಜೆಪಿ ಕಾರ್ಯಕರ್ತ ಜುಬೇರ್‌ ಎನ್ನುವಾತನನ್ನು ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಪಾತ್ರ ಸಾಬೀತಾಗಿದ್ದು, ಪ್ರಧಾನ ಅಪರಾಧಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ…

News

ಬೆಂಗಳೂರಲ್ಲಿ ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತ ಮಕ್ಕಳ ಸವಾರಿ!! ಪೋಷಕರ ವಿರುದ್ಧ ಆಕ್ರೋಶ

ಬೆಂಗಳೂರಿನ ಪಾದರಾಯನಪುರ ಮುಖ್ಯರಸ್ತೆಯಲ್ಲಿ ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರು ಸವಾರಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೌದು, ರಾಜಧಾನಿಯ ರಸ್ತೆಯಲ್ಲಿ ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತ ಮಕ್ಕಳು ಹೆಲ್ಮೆಟ್ ಇಲ್ಲದೆ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ದೃಶ್ಯಗಳು…

News

ಹಣ ಡ್ರಾ ಮಾಡಲು ಖಾತೆದಾರರೇ ಬರಬೇಕು ಎಂದ ಸಿಬ್ಬಂದಿ – ಸಮಾಧಿಯಿಂದ ತಂಗಿ ಹೆಣ ತೆಗೆದು ಬ್ಯಾಂಕ್‌ಗೆ ಹೊತ್ತುತಂದ ಅಣ್ಣ!!

ಹಣ ಬಿಡಿಸಲು ಖಾತೆದಾರರೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಹಠ ಮಾಡಿದ ಕಾರಣ ಅಣ್ಣನೊಬ್ಬ ಸಮಾಧಿಯಿಂದ ತಂಗಿಯ ಹೆಣವನ್ನು ತೆಗೆದುಕೊಂಡು ಬ್ಯಾಂಕ್ ಗೆ ಬಂದ ಆಘಾತಕಾರಿ ಘಟನೆ ಒಂದು ನಡೆದಿದೆ ಒಡಿಶಾದ ಗ್ರಾಮೀಣ ಬ್ಯಾಂಕ್‌ನಲ್ಲಿ ಈ ವಿಚಿತ್ರ ಘಟನೆ…

Death

ಬಂಟ್ವಾಳ: ನೂತನ ಮನೆಯ ಔತಣಕೂಟ ದಿನದಂದೆ ಯಜಮಾನನ ಸಾವು

ಬಂಟ್ವಾಳ, ಎಪ್ರಿಲ್‌ 28: ನೂತನ ಮನೆಯ ಗೃಹ ಪ್ರವೇಶದ ಔತಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿಧ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ ನಡೆದಿರುವ ಕುರಿತು ವರದಿಯಾಗಿದೆ.…

Crime

ಸಾಂಬಾರ್‌ ಮಾಡಿಲ್ಲ ಎನ್ನುವ ವಿಷಯ ಮನೆ ಬಾಗಿಲಿನಿಂದ ಬಂತು ರಾಷ್ಟ್ರೀಯ ಹೆದ್ದಾರಿಗೆ!

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ರ ಪಕ್ಕದಲ್ಲಿರುವ ಮನೆಯೊಂದರಲ್ಲಿ ಸಾಂಬಾರ್‌ ಮಾಡಿಲ್ಲ ಎನ್ನುವ ಕಾರಣಕ್ಕೆ ಕುಟುಂಬ ಕಲಹ ಉಂಟಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ಕೂಲಿ ಕಾರ್ಮಿಕ ಕುಟುಂಬದಲ್ಲಿ, ನಾಗರಾಜ್‌ ಎನ್ನುವಾತ…

Crime

ಈಶ್ವರಮಂಗಲ: ಅಕ್ರಮ ಕಂಪೌಂಡ್‌ ನಿರ್ಮಾಣ, ಹಲ್ಲೆ ದೂರು!

ಪುತ್ತೂರು: ಅಕ್ರಮ ಕಂಪೌಂಡ್‌ ನಿರ್ಮಾಣ ಮಾಡುವುದನ್ನು ವಿಚಾರಿಸಲು ಹೋದಾಗ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ ಸರೋಳಿಮೂಲೆ ಅಬ್ದುಲ್‌ ರಹಿಮಾನ್‌…

News

ಮೇ. 1 ರಿಂದ ರಾಜ್ಯದಲ್ಲಿ ‘ಹೊಸ ಮದ್ಯ ತೆರಿಗೆ ನೀತಿ’ ಜಾರಿ – ‘ಎಣ್ಣೆ’ ಬೆಲೆಯಲ್ಲಿ ಸಿಕ್ಕಾಪಟ್ಟೆ ಏರಿಕೆ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರವು ಇದೀಗ ಬೆಳ್ಳಂಬೆಳಗ್ಗೆಯೇ ಮದ್ಯಪ್ರಿಯರಿಗೆ ದೊಡ್ಡ ಶಾಕ್ ನೀಡಿದ್ದು, ಸಾಮಾನ್ಯ ವರ್ಗದ ಜನರು ಹೆಚ್ಚಾಗಿ ಸೇವಿಸುವ ಮದ್ಯದ ದರವನ್ನು (Liquor Price Hike) ಹೆಚ್ಚಿಸಲು ಮುಂದಾಗಿದೆ. ಹೀಗಾಗಿ  1 ರಿಂದ ಜಾರಿಗೆ ಬರುವಂತೆ…