ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2026

News

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!

ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್‌ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್‌…

Entertainment

ಬಿಗ್‌ಬಾಸ್‌ ರಜತ್‌ ಪೆಟ್ರೋಲ್‌ ಬಾಂಬ್‌ ರೀಲ್ಸ್‌: ಮತ್ತೊಂದು ವಿವಾದವಾಗಲಿದೆಯೇ?

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಪೆಟ್ರೋಲ್‌ ಬಾಂಬ್‌ ಮಾದರಿಯ ಸ್ಫೋಟಕವನ್ನು ಬಳಸಿಕೊಂಡು ರೀಲ್ಸ್‌ ಶೂಟ್‌ ಮಾಡಿರುವುದು ಕಂಡು ಬಂದಿದೆ. ಈ ವಿಡಿಯೋಗೆ ಸಾರ್ವಜನಿಕರಿಂದ ಆಕ್ರೋಶ ಉಂಟಾಗಿದ್ದು, ನಿರ್ಲಕ್ಷ್ಯ ಮತ್ತು ಅಜಾಗರೂಕತೆಯ ವಿರುದ್ಧ ತೀವ್ರ ಖಂಡನೆ…

News

ಮನೆಯಲ್ಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ!

ವಿದ್ಯುತ್ ಬಿಲ್‌ನಲ್ಲಿನ (Electricity Bill) ಹೆಸರು ಬದಲಾವಣೆಯನ್ನು ಇಂಧನ ಇಲಾಖೆಯು ಈಗ ಮತ್ತಷ್ಟು ಸುಲಭ ಮಾಡಿದೆ. ಹೀಗಾಗಿ ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಲು ಹೊಸ ಲಿಂಕ್ ಬಿಡುಗಡೆ ಮಾಡಿದೆ  ಇದುವರೆಗೂ ಬೇರೆ ಹೆಸರಿನಲ್ಲಿ ಇರುವ…

News

ರವಿ ಬೆಳೆಗೆರೆ ಪತ್ರಿಕಾ ಲೋಕದ ‘ಮಹಾ ಪಾತಕಿ’ -‘ ಹಾಯ್ ಬೆಂಗಳೂರ’ಲ್ಲಿ ನಟಿಯರ, ಹೆಣ್ಣು ಮಕ್ಕಳ ಚಾರಿತ್ರ್ಯಹರಣ ಮಾಡುತ್ತಿದ್ದ – ಪ್ರತಾಪ್ ಸಿಂಹ ಆರೋಪ

ರವಿ ಬೆಳಗೆರೆ (Ravi Belegere) ಒಬ್ಬ ಪತ್ರಿಕಾ ಲೋಕದ ಮಹಾ ಪಾತಕಿ. ಅವರು ಎಲ್ಲರನ್ನು ಹೀಯಾಳಿಸಿ ಪತ್ರಿಕೆಯಲ್ಲಿ ಬರೆಯುತ್ತಿದ್ದರು. ಅದರಲ್ಲೂ ಮಹಿಳೆಯರನ್ನು ಲೇಖನಗಳಲ್ಲಿ ಕೀಳಾಗಿ ಉಲ್ಲೇಖಿಸುತ್ತಿದ್ದರು. ಹಾಯ್ ಬೆಂಗಳೂರ’ಲ್ಲಿ ನಟಿಯರ, ಹೆಣ್ಣು ಮಕ್ಕಳ ಚಾರಿತ್ರ್ಯಹರಣ ಮಾಡುತ್ತಿದ್ದರು ಎಂದು ಪ್ರತಾಪ್…

Death

ರಾತ್ರಿ ಬಿರಿಯಾನಿ ಬಳಿಕ ಕಲ್ಲಂಗಡಿ ತಿಂದು ಮಲಗಿದ ಕುಟುಂಬದ ನಾಲ್ವರು ಬೆಳಗ್ಗೆ ಸಾವು!!

ರಾತ್ರಿ ವೇಳೆ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣನ್ನು ತಿಂದು ಮಲಗಿದ ಕುಟುಂಬದ ನಾಲ್ವರು ಸದಸ್ಯರು ಬೆಳಿಗ್ಗೆ ಹೊತ್ತಿಗೆ ಸಾವನ್ನಪ್ಪಿರುವ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ. ಮುಂಬೈನಲ್ಲಿ, ಒಂದು ಕುಟುಂಬ ರಾತ್ರಿ ಬಿರಿಯಾನಿ ಪಾರ್ಟಿ ಮಾಡಿ, ನಂತರ ಕಲ್ಲಂಗಡಿ…

latest

10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ!!

ಬರೋಬ್ಬರಿ 10 ಸಾವಿರದಷ್ಟು ದಲಿತರು ಜನಿವಾರವನ್ನು ಧಾರಣೆ ಮಾಡುವ ಮೂಲಕ ಬ್ರಾಹ್ಮಣ್ಯವನ್ನು ಸ್ವೀಕಾರ ಮಾಡಿರುವ ಅತ್ಯಂತ ಕುತೂಹಲಕಾರಿ ಘಟನೆ ಎಂದು ಉತ್ತರ ಪ್ರದೇಶದ ಮೇರಠ್​ನಲ್ಲಿ  ನಡೆದಿದೆ.  ಜನಿವಾರವು ವೇದಗಳು, ತ್ರಿಗುಣಗಳು, ಹಾಗೂ ತ್ರಿಮೂರ್ತಿಗಳನ್ನು ಪ್ರತಿನಿಧಿಸುತ್ತವೆ. ಇದನ್ನು ಸಂಪ್ರದಾಯಬದ್ಧವಾಗಿ ಧರಿಸಿದರೆ…

Crime

ದ.ಕನ್ನಡ: ಎಸ್‌.ಎಸ್‌.ಐ ಕೊಲೆ ಯತ್ನ ಪ್ರಕರಣ; ಅಪರಾಧಿಗೆ 7 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಉರ್ವ ಪೊಲೀಸ್‌ ಠಾಣೆಯಲ್ಲಿ ಸಹಾಯಕ ಪೊಲೀಸ್‌ ಉಪ ನಿರೀಕ್ಷಕರಾಗಿದ್ದ ಐತ್ತಪ್ಪ ಅವರ ಕೊಲೆಯತ್ನ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಎಫ್‌.ಟಿ.ಎಸ್‌.ಸಿ-1 ತ್ವರಿತಗತಿ ನ್ಯಾಯಾಲಯವು ಅಪರಾಧಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ…

News

ಬಿಸಿಲ ಧಗೆಗೆ ಎಸಿ ಬಳಸುವ ಬದಲು ಜೇಬಲ್ಲಿ ಈರುಳ್ಳಿ ಇಟ್ಟುಕೊಳ್ಳಿ-ಕೇಂದ್ರ ಸಚಿವರ ಸಲಹೆ

ದೇಶದ ವಿವಿಧ ಭಾಗಗಳಲ್ಲಿ ಬೇಸಿಗೆಯ ತೀವ್ರ ಶಾಖದ ಮಧ್ಯೆ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು “ನಿಮ್ಮ ಜೇಬಿನಲ್ಲಿ ಈರುಳ್ಳಿಯನ್ನು ಇಡಿ” ಎಂಬ ಅಸಾಮಾನ್ಯ ಸಲಹೆಯನ್ನು ನೀಡಿದ್ದಾರೆ. ಹೆಚ್ಚಿನ ತಾಪಮಾನವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಕುರಿತು ಸಾಂದರ್ಭಿಕವಾಗಿ ಮಾತನಾಡಿದ…

Crime

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ: ಉಗ್ರ ಶಾರೀಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ನನ್ನು ದೋಷಿ ಎಂದು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ಘೋಷಿಸಿದೆ‌. ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹94,000 ದಂಡ ವಿಧಿಸಿ ಆದೇಶ…

News

ಏ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಏ.29ರ ಬುಧವಾರ ಸಂಜೆ ಗಂಟೆ 4.30ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಈಗಾಗಲೆ 105 ಜೊತೆ ವಧು-ವರರು…