ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ- ಪ್ರಧಾನಿ ಮೋದಿಗೆ ಮುಸ್ಲಿಂ ಸಂಘಟನೆಗಳ ಮನವಿ

ಈದ್ ಉಲ್ ಅದಾ (ಬಕ್ರೀದ್‌) ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಗೋವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಹಲವು ಮುಸ್ಲಿಂ ಸಂಘಟನೆಗಳು ಬೇಡಿಕೆ ಇಟ್ಟಿವೆ. ಬಕ್ರೀದ್ ಹಬ್ಬಕ್ಕೂ ಮುನ್ನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಜಮಿಯತ್…

News

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ತಲಾ 2 ರೂ. ಏರಿಕೆ

ವಾಹನ ಸವಾರರಿಗೆ ಬೆಳ್ಳಂಬೆಳಗ್ಗೆ ಶಾಕ್ ಎದುರಾಗಿದ್ದು, ಇಂದು ಅಂದರೆ ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ. ಇದರಿಂದ ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. …

News

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಮುಸ್ಲಿಮರಿಂದ ಸಂಪೂರ್ಣ ಒಪ್ಪಿಗೆ – ಆದ್ರೆ ಹಿಂದೂಗಳದ್ದೇ ಆಕ್ಷೇಪ, ಕಾರಣವೇನು ಗೊತ್ತೇ?

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಗೋ ಹತ್ಯೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಮುಸ್ಲಿಮರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಆದರೆ ಹಿಂದೂಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಪಶ್ಚಿಮ ಬಂಗಾಳದಲ್ಲಿ…

News

ನೀಟ್‌ ಬರೆದಿದ್ದ ಕಲಬುರಗಿ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹ*ತ್ಯೆ- ತನಿಖೆ ವೇಳೆ ಕೇಸ್​​​​ಗೆ ಸಿಕ್ತು ಊಹಿಸದ ಟ್ವಿಸ್ಟ್!

ಇತ್ತೀಚೆಗೆ ಕಲಬುರಗಿಯಲ್ಲಿ (Kalaburagi) ನೀಟ್ (NEET) ಪರೀಕ್ಷೆ ಬರೆದ ಬೆನ್ನಲ್ಲೇ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡ ಈ ಯುವತಿ, ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯಲ್ಲೇ ಫೇಲಾಗಿದ್ದ…

Education

ಶಾಲಾ, ಕಾಲೇಜುಗಳಲ್ಲಿ ಕೇಸರಿ ಶಾಲು ಹಾಕಿದರೆ ಕಾನೂನು ಕ್ರಮ – ಮಧು ಬಂಗಾರಪ್ಪ ಎಚ್ಚರಿಕೆ!!

ರಾಜ್ಯದ ಶೈಕ್ಷಣಿಕ (Education) ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ಧಾರ್ಮಿಕ ಪದ್ಧತಿಗಳ ಪಾಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಅದರಲ್ಲಿ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಆದೇಶ ಹೊರಡಿಸಿತ್ತು.…

News

ಮೇ 23 ರಂದು ಮಿಜಾರಿನಲ್ಲಿ ‘ಯೋಗ ಮಹೋತ್ಸವ’ ಕಾರ್ಯಕ್ರಮ

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ‘ಯೋಗ ಮಹೋತ್ಸವ’ ಕಾರ್ಯಕ್ರಮವನ್ನು ಮೇ 23 ರಂದು…

News

ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ ನಾಳೆ

ಉಜಿರೆ: ನಾಳೆ, ಮೇ 25 ರಂದು ಸೋಮವಾರ ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ…

News

ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

22-05-2026 ರಂದು ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ “ಸಂಕಲ್ಪ–2026” ಓರಿಯಂಟೇಷನ್ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ವಿದ್ಯಾರ್ಥಿಗಳ ಭವಿಷ್ಯ, ಶಿಸ್ತು ಹಾಗೂ ಗುರಿನಿರ್ಧಾರ ಕುರಿತು ಪ್ರೇರಣಾದಾಯಕ ಸಂದೇಶಗಳನ್ನು ನೀಡಿದರು.…

Interesting

ಜಿರಳೆ ಕಂಡಾಗ ಹುಡುಗಿಯರು ಭಯಪಡುವುದೇಕೆ ಗೊತ್ತೆ? ಆ ವೈಜ್ಞಾನಿಕ ಕಾರಣ ಕೇಳಿದ್ರೆ ಶಾಕ್ ಆಗುತ್ತೆ

ತಮ್ಮ ಸ್ವಂತ ಗಂಡಂದಿರಿಗೆ , ಪ್ರೇಮಿಗಳಿಗೆ ಹೆದರದೆ ಅವರೆಲ್ಲರನ್ನೂ ತಮ್ಮ ಕಪಿಮುಷ್ಠಿಯಲ್ಲಿ ಬಿಗಿ ಹಿಡಿದುಕೊಳ್ಳುವ ಮಹಿಳೆಯರು ಅಥವಾ ಯುವತಿಯರು, ಹೋಗಲಿ ಬಿಡಿ ಹುಡುಗಿಯರು ಗಡಗಡನೆ ನಡುಗುವ, ನೋಡಿ ಹೆದರುವ ಏಕೈಕ ಜೀವಿ ಎಂದರೆ ಅದು ಜಿರಳೆ ಮಾತ್ರ. ಜಿರಳೆಯೊಂದು…

News

ಬಿಸಿ ಬಿಸಿ ಆಹಾರ ಸೇವಿಸಿ ತಣ್ಣೀರು ಕುಡಿದ ಮಹಿಳೆಗೆ ಕಾದಿತ್ತು ಶಾಕ್ – ಏನೆಂದು ತಿಳಿದರೆ ನೀವೆಂದು ಹೀಗೆ ಮಾಡಲಾರಿರಿ

ಆತುರದಲ್ಲಿ ತುಂಬಾ ಬಿಸಿಯಾದ ಆಹಾರವನ್ನು ತಿನ್ನುವುದು ಕೆಲವೊಮ್ಮೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬುದು. ಅಂತೆಯೇ ಇಲ್ಲೊಬ್ಬರು ಮಹಿಳೆ ಬಿಸಿಬಿಸಿಯಾದ ಆಹಾರವನ್ನು ಸೇವಿಸಿದ ಬಳಿಕ ತಣ್ಣೀರನ್ನು ಕುಡಿದಿದ್ದಾರೆ. ಹೀಗೆ ತಣ್ಣೀರು ಸೇವಿಸಿದ ಮಹಿಳೆಗೆ ನಂತರದಲ್ಲಿ ದೊಡ್ಡ ಅಘಾತವೇ ಎದುರಾಗಿದೆ. ಚೀನಾದ ಮಹಿಳೆಯೊಬ್ಬಳು…