ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

Crime

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ವೈದ್ಯರ ಮನೆಯೊಂದರಿಂದ ಕಳವು ಮಾಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಪ್ಪಳಿಗೆ ಸಿಂಗಾಣಿ ನಿವಾಸಿ ಸುರೇಶ್ (47ವ) ಬಂಧಿತ ಆರೋಪಿ. ಉರ್ಲಾಂಡಿ ಕಸಬಾ ಗ್ರಾಮದ ಸುಶ್ರುತ ಆಸ್ಪತ್ರೆಯ ಬಳಿಯ ಡಾ.ವೆಂಕಟರಮಣ ಭಟ್ ಅವರ ಮನೆಯ ಹಂಚು ತೆಗೆದು…

News

ಇಲಿ ಹಿಡಿಯಲು ಹೋಗಿ ಕಾರು ಒಳಗೆ ಲಾಕ್ ಆದ ಹಾವು

ಇಲಿ ಹಿಡಿಯಲು ಹೋದ ಹಾವೊಂದು ಕಾರಿನ ಇಂಜಿನ್ ಅಡಿಭಾಗದ ರಂಧ್ರದಲ್ಲಿ ಸಿಲುಕಿಕೊಂಡ ಅಪರೂಪದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ಪುತ್ತೂರು ನಗರದ ನಿವಾಸಿಯೊಬ್ಬರು ತಮ್ಮ ಕಾರನ್ನು ಎಂದಿನಂತೆ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಕಾರಿನ ಬಳಿ ಬಂದ…

Business

6 ದಿನ SBI ಬ್ಯಾಂಕ್ ಸೇವೆ ಸ್ಥಗಿತ!!

ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಶಾಖೆಗಳು ದೇಶಾದ್ಯಂತ ಸತತ 5ರಿಂದ 6 ದಿನಗಳ ಕಾಲ ತಮ್ಮ ಸೇವೆಯನ್ನು ಸ್ಥಗಿತಗೊಳಿಸಲಿವೆ.  ಮೇ 23 ರಿಂದ 28 ರವರೆಗೆ ವಿವಿಧ ಕಾರಣಗಳಿಗೆ ಬ್ಯಾಂಕಿಂಗ್ ಸೇವೆ ಸ್ಥಗಿತವಾಗಲಿದೆ.…

Accident

ಉಪ್ಪಿನಂಗಡಿ: ಆಳದ ಕಂದಕಕ್ಕೆ ಉರುಳಿದ ಕಾರು

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಭೀಕರ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ಸಂಭವಿಸಿದೆ.…

News

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಪರ ಸಿವಿಲ್ ನ್ಯಾಯಾಲಯಗಳು ಹೊರಡಿಸಿರುವ ಪ್ರತಿಬಂಧಕಾದೇಶಗಳನ್ನು, ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ,…

Death

ಹಾವೇರಿ: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್ಷದ ವಿಶೇಷ ಚೇತನ ಮಗ, ಕಾಪಾಡಲು ಹೋದ ಅಪ್ಪ ಸಾವು!

ಹಾವೇರಿ: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷ ಚೇತನ ಮಗನನ್ನು ರಕ್ಷಿಸಲು ಹೋದ ತಂದೆ ಸಾವಿಗೀಡಾದ ಘಟನೆ ನಡೆದಿದೆ. ಅಲ್ಲದೇ ಮಗ ಕೂಡಾ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 40 ವರ್ಷದ…

News

ಪತ್ನಿ ಬೆಳಗ್ಗೆ ಬೇಗ ಎಬ್ಬಿಸಿದಳು ಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿದ ರೈತ

ಆಗ್ರಾ: ನಿದ್ದೆಯಿಂದ ಬೇಗನೆ ಎಬ್ಬಿಸಿರುವ ವಿಷಯಕ್ಕೆ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಹಾತ್ರಸ್ ಜಿಲ್ಲೆಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಬೇಗ ಪತ್ನಿ ಎಬ್ಬಿಸಿದ್ದಕ್ಕೆ, ವಾಗ್ವಾದಕ್ಕಿಳಿದ 35 ವರ್ಷದ ರೈತನೊಬ್ಬ, ಕೋಪದ ಭರದಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ…

Accident

ಬೆಂಗಳೂರಿನಲ್ಲಿ ಭೀಕರ ಅಪಘಾತ- ಗಂಭೀರ ಗಾಯಗೊಂಡಿದ್ದ ಬೆಳ್ಳಾರೆಯ ಸೂರಜ್ ರೈ ಚಿಕಿತ್ಸೆ ಫಲಕಾರಿಯಾಗದೇ ನಿಧನ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ 22ರ…

News

ಲವರ್ ಗಾಗಿ 1.66 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಯುವತಿ – ಕದ್ದ ಚಿನ್ನದೊಂದಿಗೆ ಎಸ್ಕೇಪ್ ಆದ ಪ್ರಿಯತಮ

ತನ್ನ ಲವರ್ ಗೋಸ್ಕರ ಯುವತಿಯೊಬ್ಬಳು ತಾನು ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದು, ಇದೀಗ ಈ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಬಂಧಿತರನ್ನು…

News

ದೇಶಾದ್ಯಂತ 3ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ 3ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದ್ದು,…