ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಹೋರಿ ಗುದ್ದಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು!!

ಮನೆಯಲ್ಲಿದ್ದ ಹೋರಿ ಹಾಯ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಗೇರುಕಟ್ಟೆಯ ರಸ್ತೆಬದಿ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಮೇ 20) ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗೇರುಕಟ್ಟೆ ನಿವಾಸಿ ಮೊಹಮ್ಮದ್ ಶರೀಫ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕಳೆದ ಮೇ 14…

News

ಅತ್ತೆಯ ಚಿತೆಗೆ ಬೆಂಕಿ ಇಡಲು ನದಿಯಲ್ಲಿ ಮುಳುಗೆದ್ದುಬರಲು ಹೋದವನನ್ನು ಎಳೆದೊಯ್ದು ತಿಂದ ಮೊಸಳೆ!!

ಅತ್ತೆ ಸಾವನ್ನಪ್ಪಿರುವ ಸುದ್ದಿ ತಿಳಿದು ಅಳಿಯ ಊರಿಗೆ ತೆರಳಿದ್ದ. ಆತನೇ ಅತ್ತೆಯ ಕಾರ್ಯ ಮಾಡಬೇಕಿತ್ತು. ಸರಯು ನದಿ ತಟದಲ್ಲಿನ ಚಿತಾ ಘಾಟ್‌ನಲ್ಲಿ  ಶಬಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಹೀಗಾಗಿ ಅತ್ತೆಯ ಚಿತೆಗೆ ಬೆಂಕಿ ಇಡಲು ಸಂಪ್ರದಾಯದಂತೆ ನೀರಿನಲ್ಲಿ ಮುಳುಗಿ…

Karnataka State Politics Updates

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ? ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಸ್ಪೋಟಕ ಹೇಳಿಕೆ

ಬಿಜೆಪಿ ರಾಜ್ಯ ಘಟಕದಲ್ಲಿ ಈಗ ಶಕ್ತಿಶಾಲಿ ಅಧ್ಯಕ್ಷರಿದ್ದಾರೆ. ಅವರ ನೇತೃತ್ವದಲ್ಲೇ ನಾವು ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಯಾರು ಅಧ್ಯಕ್ಷರಿರುತ್ತಾರೋ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ. ಯಾವಾಗ ಅಂತಿಮವಾಗಿ ಒಬ್ಬ ಅಧ್ಯಕ್ಷರನ್ನು ಪ್ರಕಟಿಸಲಾಗುವುದೋ ಆಗ ಹಳೆಯ ತಂಡದ ಬದಲಾಗಿ…

News

ಧರ್ಮಸ್ಥಳ ಸೌಜನ್ಯ ಪ್ರಕರಣ – ಮರು ತನಿಖೆ ವಿವೇಚನೆ ಸಿಬಿಐ ಅಥವಾ ಕೇಂದ್ರಕ್ಕೆ!!

ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Soujanya Case) ಒಂದು ಪ್ರಮುಖ ಬೆಳವಣಿಗೆಯಾಗಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹಳೆಯ ಪ್ರಕರಣದ ಮರು ತನಿಖೆ ಕುರಿತು ಕೇಂದ್ರ ತನಿಖಾ ಸಂಸ್ಥೆ ಅಥವಾ…

News

ನಡುರಾತ್ರಿ ಹುಡುಗಿಯರ ರೂಮ್ ಗೆ ನುಗ್ಗಿದ ಹಾಸ್ಟೆಲ್ ಓನರ್ ಮಗ – ಮುಂದೆ ನಡೆದಿದ್ದೆಲ್ಲಾ ವಿಚಿತ್ರ

ಹಾಸ್ಟೆಲ್ ಮಾಲೀಕನ ಮಗನೊಬ್ಬ ಮದ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ತನ್ನ ತಂದೆ ಹುಡುಗಿಯರ ಹಾಸ್ಟೆಲ್ ನಡೆಸುತ್ತಿದ್ದರು. ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಅಮೇಥಿ ಮೂಲದ ಇಬ್ಬರು ವಿದ್ಯಾರ್ಥಿನಿಯರು ಒಂದೇ…

News

ಕರ್ನಾಟಕಕ್ಕೆ ಲಗ್ಗೆ ಇಟ್ಟ ದಳಪತಿ – ಗ್ರೇಟರ್ ಬೆಂಗಳೂರು ಪ್ರಧಿಕಾರದ ಚುನಾವಣೆಯಲ್ಲಿ ವಿಜಯ್ TVK ಪಕ್ಷ ಸ್ಪರ್ಧೆ

ಸದ್ಯದಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಯಲಿದೆ. ಆದರೆ ಈ ಚುನಾವಣೆಗೆ ತಮಿಳುನಾಡು ಸಿಎಂ ವಿಜಯ್ ನೇತೃತ್ವದ ಟಿವಿಕೆ ಪಕ್ಷದಿಂದ ಸ್ಪರ್ಧಿಗಳು ಕಣಕ್ಕೆ ಇಳಿಯುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ. ಯಸ್, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ 5…

News

ಸತತ 4 ಗಂಟೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ನ ಮಹತ್ವದ ಮೀಟಿಂಗ್ – ಏನೆಲ್ಲಾ ಚರ್ಚೆ ಆಯ್ತು?

ಮೇ 21, 2026 ರಂದು ನವದೆಹಲಿಯ ಸೇವಾ ತೀರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಅತ್ಯಂತ ಮಹತ್ವದ ಉನ್ನತ ಮಟ್ಟದ ಸಭೆ ನಡೆಯಿತು.  ಇದು ಪ್ರಸ್ತುತ ಸರ್ಕಾರದ ಮಧ್ಯಂತರ ಕಾರ್ಯಕ್ಷಮತೆಯ ಪರಾಮರ್ಶೆಯಾಗಿದ್ದು, ಈ…

News

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡಿದ ಶಾಸಕ ಎಕೆಎಂ ಅಶ್ರಫ್

ಕೇರಳ ವಿಧಾನಸಭೆಯ ಅಧಿವೇಶನ ಗುರುವಾರ(ಮೇ 21) ಆರಂಭಗೊಂಡಿದ್ದು, ಈ ವೇಳೆ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ (A.K.M. Ashraf) ಅವರು ಕನ್ನಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇಡೀ ಕನ್ನಡಿಗರ ಮನ…

News

ಸ್ಕೂಟಿಯಲ್ಲಿ ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ!

ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುವ ಆನೆಗೆ ಡಿಕ್ಕಿ ಹೊಡೆದು, ಆನೆಯ ದಂತವನ್ನು ಮುರಿದ ಅಚ್ಚರಿ ಘಟನೆ ಒಂದು ಉತ್ತರಕಾಂಡಲ್ಲಿ ನಡೆದಿದೆ.  ಉತ್ತರಾಖಂಡ್ ನ ಚಕರ್ ಪುರದಲ್ಲಿ ಆನೆ ಕಾರಿಡಾರ್ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,…

News

ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ!!

ಭಾರತದ ಇತಿಹಾಸದಲ್ಲೇ ಅತ್ಯಂತ ಭೀಕರ ಉಗ್ರರ ದಾಳಿಗಳಲ್ಲಿ ಒಂದಾದ ಪುಲ್ವಾಮಾ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನಾಗಿದ್ದ ಹಮ್ಜಾ ಬುರ್ಹಾನ್ ಎಂಬಾತನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಹೌದು, ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್…