ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ದೇವಾಲಯಗಳಲ್ಲಿರುವ ಚಿನ್ನ ಬಳಸಿ ಬೊಕ್ಕಸಕ್ಕೆ ಹಣ ಗಳಿಕೆ – ಕೇಂದ್ರ ಸರಕಾರ ಬಿಗ್ ಅಪ್ಡೇಟ್

ದೇಶಾದ್ಯಂತ ಶ್ರೀಮಂತ ದೇವಾಲಯಗಳಲ್ಲಿ ಇರುವ ಚಿನ್ನವನ್ನು ಬಳಸಿಕೊಂಡು ಹಣ ಗಳಿಸಲು ಕೇಂದ್ರ ಸರ್ಕಾರವು ಯೋಜನೆಗಳನ್ನು ರೂಪಿಸಿದೆ ಎಂದು ಇತ್ತೀಚಿಗೆ ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ಇದೀಗ ಕೇಂದ್ರ ಸರ್ಕಾರದ ಸ್ಪಷ್ಟೀಕರಣ ನೀಡಿದೆ. ದೇಶಾದ್ಯಂತ ದೇವಾಲಯ ಟ್ರಸ್ಟ್‌ಗಳು ಅಥವಾ ಯಾವುದೇ…

News

ಕಂಜನ್ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು!!

ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಸಾಕಾಆನೆಗಳ ನಡುವೆ ನಡೆದ ದಿಢೀರ್ ಕಾಳಗ ಏರ್ಪಟ್ಟಿದ್ದು, ಇವುಗಳ ನಡುವೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದರು. ಆದರೆ ಇಂದು ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಇಂದು…

News

ದೇವರಿದ್ದಾನೆ ಹುಷಾರು, ನಿಮ್ಮ ಸಂಸಾರವನ್ನು ಖಂಡಿತ ನಾಶ ಮಾಡ್ತಾನೆ- ದಿಲೀಪ್ ರಾಜ್ ಪತ್ನಿ ಪೋಸ್ಟ್, ಯಾರಿಗೆ ಈ ಕೌಂಟರ್

ಹುಷಾರಾಗಿರಿ. ಯಾರ ಮನೆ ಚೆನ್ನಾಗಿದೆ, ಯಾರ ಮನೆಯಲ್ಲಿ ಯಾವಾಗಲೂ ನಗು ಇರುತ್ತದೆ, ಯಾರು ತುಂಬಾ ಖುಷಿಯಿಂದ ಬದುಕುತ್ತಿರ್ತಾರೋ ಅಂಥವರ ಮನೆಯ ಮೇಲೆ ಅವನಿಗೆ ಯಾವಾಗಲೂ ಕಣ್ಣು ಇರುತ್ತದೆ. ದೇವರಿದ್ದಾನೆ, ಹುಷಾರಾಗಿರಿ” ಎಂದು ದಿಲೀಪ್ ರಾಜ್ ಪತ್ನಿ ಶ್ರೀವಿದ್ಯಾ ವ್ಯಂಗ್ಯವಾಗಿ…

News

ಮಂಗಳೂರಲ್ಲಿ ಅಚ್ಚರಿ ಘಟನೆ -3 ಮನೆಗಳ ಬಾವಿಗಳಲ್ಲಿ ಉಕ್ಕಿ ಬಂದ ಡೀಸೆಲ್

ಮಧ್ಯ ಪ್ರಾಚ್ಯ ಯುದ್ಧದ ಪರಿಣಾಮದಿಂದ ದೇಶಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಾಗಿದೆ. ಆದರೆ ಈ ನಡುವೆ ಮಂಗಳೂರಿನಲ್ಲಿ (Mangalore) ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮನೆಗಳ ಬಾವಿಗಳಲ್ಲಿ ದಿಢೀರನೆ ನೀರಿನೊಂದಿಗೆ ಡೀಸೆಲ್ (Diesel) ಉಕ್ಕಿ…

News

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ- ಬಾದಾಮಿ ಗುಹಾಲಯದಲ್ಲಿ ಮುಸ್ಲಿಂ ಯುವತಿಗೆ ಹಿಂದೂ ಯುವತಿ ಕ್ಲಾಸ್

ಇತಿಹಾಸ ಪ್ರಸಿದ್ಧ ಬಾದಾಮಿ ಗುಹಾಲಯಗಳನ್ನು ವೀಕ್ಷಿಸಲು ಪ್ರತಿನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಈ ವೇಳೆ ಬಾದಾಮಿ ಗುಹಾಲಯದಲ್ಲಿ ಚಪ್ಪಲಿ ಧರಿಸಿ ಕುಳಿತಿದ್ದ ಮುಸ್ಲಿಂ ಯುವತಿಯೊಬ್ಬಳನ್ನು ನೋಡಿ ಹಿಂದೂ ಪ್ರವಾಸಿಗರೊಬ್ಬರು ಕೆಂಡಾಮಂಡಲವಾಗಿದ್ದು ಆಕೆಯನ್ನು ತರಾಟೆಗೆ ತೆಗೆದುಕೊಂಡ ವಿಡಿಯೋವೊಂದು ಸೋಷಿಯಲ್…

News

ನಮಾಜ್ ಮಾಡಲು ಜಾಗವಿಲ್ಲದಿದ್ದರೆ ಜನಸಂಖ್ಯೆ ಕಡಿಮೆ ಮಾಡಿ- ಮುಸ್ಲಿಮರಿಗೆ ಸಿಎಂ ಯೋಗಿ ಖಡಕ್ ವಾರ್ನಿಂಗ್

ರಸ್ತೆಗಳಿರುವುದು ಜನರ ಓಡಾಟಕ್ಕೇ ಹೊರತು ನಮಾಜ್‌ಗಲ್ಲ. ಅಂತಹ ಪ್ರಾರ್ಥನೆಗಳನ್ನು ನಿಗದಿತ ಪ್ರಾರ್ಥನಾ ಸ್ಥಳಗಳಲ್ಲಿ ಪಾಳಿಗಳಲ್ಲಿ ಮಾಡಿ. ಸಾಧ್ಯವಾಗದೇ ಇದ್ದಲ್ಲಿ ಜನಸಂಖ್ಯೆ ನಿಯಂತ್ರಿಸಿ’ ಎಂದು ಸಿಎಂ ಯೋಗಿ ಆದಿತ್ಯನಾಥ ಮುಸ್ಲಿಮರಿಗೆ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯೋಗಿ, ‘ನಮಾಜ್‌…

Crime

ಬೆಳ್ತಂಗಡಿ: ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ 2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ। ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟೆಂಟ್, ಜಿತೇಶ್ ಕೆ…

latest

ದೇಶಾದ್ಯಂತ 2ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ!

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಎರಡನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದ್ದು,…

News

ಉಡುಪಿ ಸೌಹಾರ್ದತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಹಿಂದೂ ಮಹಿಳೆಗಾಗಿ ಕಣ್ಣೀರು ಹಾಕಿದ ಮುಸ್ಲಿಂ ಮಹಿಳೆಯರ ‘ರಹಸ್ಯ’ ಬಯಲು ಮಾಡಿದ ಬಿಜೆಪಿ!!

ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಸ್ವಂತ ಸೂರಿಲ್ಲದೆ ಪರದಾಡುತ್ತಿದ್ದ ಹಿಂದೂ ವೃದ್ಧೆಯೊಬ್ಬರ ಪರವಾಗಿ ಮುಸ್ಲಿಂ ಮಹಿಳೆಯರು ಧ್ವನಿಯೆತ್ತಿ, ನ್ಯಾಯಕ್ಕಾಗಿ ಬೇಡಿ ಕಣ್ಣೀರಿಟ್ಟ ಅಪರೂಪದ ಘಟನೆ ನಡೆದಿತ್ತು. ಇದನ್ನು ಕಂಡ ಹೆಬ್ಬಾಳ್ಕರ್ ಅವರು ಧರ್ಮಗಳ…

Crime

ಜಡ್ಜ್ ಸೊಸೆ, ಫ್ಯಾಷನ್ ಲೋಕದ ಮಿನುಗು ತಾರೆ ಟ್ವಿಶಾ ಶರ್ಮಾ ಮದುವೆಯಾದ 5 ತಿಂಗಳಿಗೆ ನಿಗೂಢ ಸಾವು!!

 ದೇಶದ ಫ್ಯಾಷನ್ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಮಾಜಿ ‘ಮಿಸ್ ಪುಣೆ’ ಟ್ವಿಶಾ ಶರ್ಮಾ (Twisha Sharma) ಅವರು ಮದುವೆಯಾದ ಕೇವಲ 5 ತಿಂಗಳು ಕಳೆಯುವಷ್ಟರಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಸಾವು ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ. …