ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಪ್ರತಿಷ್ಠಿತ ‘ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರಾಂಡ್ ಕ್ರಾಸ್’ ಗೌರವಕ್ಕೆ ಭಾಜನರಾದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸ್ವೀಡನ್‌ನ ಪ್ರತಿಷ್ಠಿತ ‘ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರಾಂಡ್ ಕ್ರಾಸ್’ ಗೌರವಕ್ಕೆ ಭಾಜನರಾಗಿದ್ದಾರೆ. ಗೋಥೆನ್‌ಬರ್ಗ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಸ್ವೀಡನ್‌ನ ಪ್ರಧಾನಿ ಉಲ್ಫ್ ಕ್ರಿಸ್ಟರ್‌ಸನ್ ಅವರ ಉಪಸ್ಥಿತಿಯಲ್ಲಿ,…

News

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಶಾನ್ಯ ರಾಜ್ಯದ ಅಸ್ಸಾಂನ ಕಾಜಿರಂಗ ಲೋಕಸಭಾ ಕ್ಷೇತ್ರದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಮತ್ತು ಪತ್ನಿ ಕಬಿತಾ ತಾಸಾ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.…

Accident

ದ.ಕ: ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು

ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಓರ್ವರ ಕಾಲಿಗೆ ಗಾಯವಾಗಿದೆ. ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ ಹಗ್ಗ…

Crime

ಬೆಳ್ತಂಗಡಿ: ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ…

News

ದೆವ್ವ ಹಿಡಿದಿದೆ ಎಂದು ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿಗೆ ಮಗು ಜನನ!!

ದೆವ್ವ ಹಿಡಿದಿದೆ ಎಂದು ಭಾವಿಸಿ ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿ ಒಬ್ಬಳಿಗೆ ಮಗು ಜನನ ವಾಗಿರುವ ಅಘಾತಕಾರಿ ಘಟನೆ ಒಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ಕೆಲವು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯು ತೀವ್ರ ಕೈ-ಕಾಲು ಮತ್ತು…

News

ಇಂದಿನಿಂದ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ – ಇಲ್ಲದೆ ಪರಿಷ್ಕೃತ ಮದ್ಯದ ದರ ಪಟ್ಟಿ

ಕರ್ನಾಟಕ ಸರ್ಕಾರವು ಮದ್ಯದ ಮೇಲಿನ ತೆರಿಗೆ ವಿಧಿಸುವ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ ಆಧಾರಿತ ಅಬಕಾರಿ ಸುಂಕ ವ್ಯವಸ್ಥೆಯನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಅಬಕಾರಿ ಇಲಾಖೆ (Excise Department),…

News

ಮೈಲಾರಿ ಹೋಟೆಲ್ ಗೆ ಹೋಗಿ ತಿಂಡಿ ತಿಂದ ಬಿಜೆಪಿ ಶಾಸಕ ಸಿಕ್ಕಾಪಟ್ಟೆ ಟ್ರೋಲ್!!

ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವದೆಂದರೆ ಸಿಎಂ ಸಿದ್ದರಾಮಯ್ಯನವರಿಗೆ ಬಲು ಪ್ರೀತಿ. ಇದೀಗ ಸಿದ್ದರಾಮಯ್ಯನವರನ್ನು ಅನುಕರಿಸಲು ಹೊಸ ಬಿಜೆಪಿ ಶಾಸಕರು ಬರುವ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ರೋಲ್ ಆಗುತ್ತಿದ್ದಾರೆ. ಹೌದು, ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ…

Accident

ಬೆಳ್ತಂಗಡಿ: ಕಾರು-ಬೈಕ್ ಅಪಘಾತ, ಮಹಿಳೆ ಸಾವು!

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮೂಡಬಿದಿರೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದ ಆಲ್ಟೋ ಕಾರು, ಮತ್ತು ಗುರುವಾಯನಕೆರೆಯಿಂದ ಗರ್ಡಾಡಿ ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್…

News

ಪೊಕ್ಸೋ ಕೇಸ್‌ ಆರೋಪಿಯಾದ ಮಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕೇಂದ್ರ ಸಚಿವ!!

ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ್, ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಕಿರುಕುಳದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರ ಮುಂದೆ ಶರಣಾಗಿದ್ದಾರೆ.  ಅವರ ಅಪ್ಪ ಕೇಂದ್ರ…

News

3ನೇ ಮಗು ಆದ್ರೆ 30,000, 4ನೇ ಮಗು ಮಾಡ್ಕೊಂಡ್ರೆ 40,000 ರೂ ಪ್ರೋತ್ಸಹ ಧನ – ಆಂಧ್ರ ಸಿಎಂ ನಾಯ್ಡು ಘೋಷಣೆ!!

ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಹಾಗಂತ ಇದು ನಮ್ಮ ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದಲ್ಲ. ಬದಲಿಗೆ…