ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

Death

ಬಂಟ್ವಾಳ: ಟೋಲ್‌ಗೇಟ್‌ ಬಳಿ ಅಪಘಾತ, ಸ್ಕೂಟರ್‌ ಸವಾರ ಸಾವು

ಬಂಟ್ವಾಳ: ಸ್ಕೂಟರ್‌ ಜಾರಿ ಬಿದ್ದು ಸವಾರರೊಬ್ಬರು ಸಾವಿಗೀಡಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ರಾಮಲ್‌ ಕಟ್ಟೆಯ ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಪಿ.ಸೋಮನಾಥ ಪ್ರಭು (65) ಮೃತಪಟ್ಟ ವ್ಯಕ್ತಿ. ಮೃತರು ಅವಿವಾಹಿತರಾಗಿದ್ದು, ಬಂಟ್ವಾಳದ ದೈವಗುಡ್ಡೆ…

News

ಮುಸ್ಲಿಮರ ‘ಭೋಜಶಾಲೆ ಮಸೀದಿ’ ಇನ್ಮುಂದೆ ಹಿಂದೂಗಳ ಸರಸ್ವತಿ ದೇಗುಲ – ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಮಧ್ಯಪ್ರದೇಶದ (Madhya Pradesh) ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಾಲ್ ಮೌಲಾ ಮಸೀದಿ ಕಟ್ಟಡವು ಸರಸ್ವತಿ ದೇವಿಯ ದೇಗುಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪು ನೀಡಿದ ಮರುದಿನವೇ ಭೋಜಶಾಲೆಯಲ್ಲಿ ಹಿಂದೂಗಳು ಮೊದಲ ಪೂಜೆ ಸಲ್ಲಿಸಿದ್ದಾರೆ.…

Death

ರಾಮಕುಂಜ: ಕೃಷಿಕ ಯುವಕ ಕುಳಿತಲ್ಲಿಯೇ ಬಿದ್ದು ಸಾವು

ರಾಮಕುಂಜ: ಇಲ್ಲಿನ ಸಂಪ್ಯಾಡಿ ನಿವಾಸಿ ರಾಧಾಕೃಷ್ಣ ಗೌಡ ಅವರ ಪುತ್ರ ದಾಮೋದರ (31ವ) ಮೇ.16 ರಂದು ಬೆಳಗ್ಗೆ ಹಠಾತ್‌ ಅನಾರೋಗ್ಯಕ್ಕೊಳಗಾಗಿ ಸಾವಿಗೀಡಾಗಿದ್ದಾರೆ. ದಾಮೋದರ ಅವರು ಕೃಷಿಕರಾಗಿದ್ದು, ಮನೆಯ ಹೊರಗಡೆ ಕುಳಿತಿದ್ದ ಸಂದರ್ಭದಲ್ಲಿ ಹಠಾತ್‌ ಕುಸಿದು ಬಿದ್ದಿದ್ದು, ಪರಿಣಾಮ ತಲೆಗೆ…

News

ಸಮಸ್ಯೆಗೆ ಪರಿಹಾರ ಕೇಳಿದರೆ ಉಡಾಫೆ ಉತ್ತರ – ದ. ಕ ಬಿಜೆಪಿ ಸಂಸದ ಚೌಟ ವಿರುದ್ಧ ಕಾರ್ಯಕರ್ತರ ಅಕ್ರೋಶ

ಹೆದ್ದಾರಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಡಿ ಎಂದು ಕೇಳಿದ್ದಕ್ಕೆ ಉಡಾಫೆ ಉತ್ತರ ನೀಡಿರುವ ಕಾರಣ ದಕ್ಷಿಣ ಕನ್ನಡದ ಬಿಜೆಪಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ – ಮೂಡಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ…

News

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

 ಬೆಳಾಲು : ಮೇ 16 ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ…

News

ಗಾಯಕನ ಗಾಯನಕ್ಕೆ ಮನಸೋತು ಗೋಣಿಯಲ್ಲೇ ಹಣ ಸುರಿದ ಭಕ್ತರು, ವಿಡಿಯೋ ವೈರಲ್‌

ಜೂನಾಗಢ್‌: ಜನಪ್ರಿಯ ಗಾಯಕರೊಬ್ಬರ ಮೇಲೆ ಭಕ್ತರು ಅಪಾರ ಪ್ರಮಾಣದ ಹಣದ ನೋಟುಗಳನ್ನು ಸುರಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ವಿಡಿಯೋ ಕ್ಲಿಪ್‌ನಲ್ಲಿ, ಗಾಯಕ ಗೋಪಾಲ್‌ ಸಾಧು ಅವರು ಹಾರ್ಮೋನಿಯಂ ನುಡಿಸುತ್ತಾ ಹಾಡುವುದನ್ನು ಮುಂದುವರಿಸಿದ್ದು, ಅವರ ಸುತ್ತಲೂ…

International

ಟ್ರಂಪ್ ಹತ್ಯೆ ಮಾಡಿದವರಿಗೆ 560 ಕೋಟಿ ರೂ. ಬಹುಮಾನ – ಸದ್ಯದಲ್ಲೇ ಇರಾನ್ ಸಂಸತ್ತಿನಲ್ಲಿ ಹೊಸ ಮಸೂದೆ ಮಂಡನೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಹತ್ಯೆ ಮಾಡುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ 50 ಮಿಲಿಯನ್ ಯುರೋ (ಸುಮಾರು 560 ಕೋಟಿ ರೂಪಾಯಿ) ಬಹುಮಾನ ನೀಡುವ ಮಸೂದೆಯೊಂದನ್ನು ಮಂಡಿಸಲು ಇರಾನ್ ಸಿದ್ದತೆ ನಡೆಸಿದೆ ಎಂದು ಸಂಸದರೊಬ್ಬರು…

News

ಮಂಗಳೂರು: ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

ಕನ್ನಡ ಚಿತ್ರರಂಗದ ಡಿಂಪಲ್ ಕ್ವಿನ್, ನಟಿ ರಚಿತಾ ರಾಮ್ ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ…

News

3 ರೂ ಹೆಚ್ಚಳ ಬೆನ್ನಲ್ಲೇ ಮತ್ತೆ ಪೆಟ್ರೋಲ್- ಡಿಸೇಲ್ ದರ ಏರಿಕೆ?!

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಪೆಟ್ರೋಲ್- ಡೀಸೆಲ್ ದರ ಹೆಚ್ಚಳವಾಗುವ ಆತಂಕ ಎದುರಾಗಿದೆ. ಹೌದು, ಹಾರ್ಮುಜ್…

Crime

10 ಲಕ್ಷ ಕೊಟ್ಟು NEET ಪ್ರಶ್ನೆ ಪತ್ರಿಕೆ ತಂದುಕೊಟ್ಟ ಅಪ್ಪ – ಆದ್ರೆ ಮಗ ಗಳಿಸಿದ ಅಂಕವೆಷ್ಟು ಗೊತ್ತಾ?

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮೇ 3ರಂದು ದೇಶಾದ್ಯಂತ ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ಕೇಂದ್ರ ಸರ್ಕಾರವು ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಎಷ್ಟೋ ಲಕ್ಷಾಂತರ ವಿದ್ಯಾರ್ಥಿಗಳ ಕನಸು ಭಗ್ನ ವಾದಂತಾಗಿದೆ. ಅಂತೆಯೇ ಇಲ್ಲೊಬ್ಬ ಅಪ್ಪ 10 ಲಕ್ಷ…