ದ.ಕ: ಲಿಫ್ಟ್ ನಲ್ಲಿ ಸಿಲುಕಿ ಬೆಳ್ತಂಗಡಿ ಯುವಕ ಸಾವು!
ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು ಬಂದಿದೆ. ನೌಫಲ್ ಕಾರ್ಯನಿಮಿತ್ತ…






