ನಿನಗಾಗಿ ಎರಡು ಪ್ರಶ್ನೆ ಪತ್ರಿಕೆಗಳನ್ನು ತಂದಿಟ್ಟಿದ್ದೇನೆ ಡಾರ್ಲಿಂಗ್’ – ಲೈಂಗಿಕವಾಗಿ ಬಳಸಿಕೊಳ್ಳಲು ವಿದ್ಯಾರ್ಥಿನಿಗೆ ಯೂನಿವರ್ಸಿಟಿ ಪ್ರೊಫೆಸರ್ ಆಮಿಷ
ಪ್ರಶ್ನೆಪತ್ರಿಕೆ ಸೋರಿಕೆ ಮಾಡಿಕೊಡುವುದಾಗಿ ಹೇಳಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಲಕ್ನೋ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೇಶಾದ್ಯಂತ ನೀಟ್-ಯುಜಿ (NEET UG 2026) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡು ತನಿಖೆ ಚುರುಕುಗೊಳಿಸಿರುವ…










