ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2026

Crime

ತಂದೆ ಹಾಗೂ ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ 2 ವರ್ಷ ನಿರಂತರ ಅತ್ಯಾಚಾರ

ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಇದು ಬೆಳಕಿಗೆ ಬಂದಿದೆ.…

Education

ಮುಂದಿನ ವರ್ಷದಿಂದ NEET ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ ಎಂದು ಈಗಾಗಲೇ ಘೋಷಿಸಿದೆ. ಇದರ ಬೆನ್ನಲ್ಲೇ ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಎಂದು…

News

ರಾಜ್ಯದ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ- ಬಿಯರ್ ಮತ್ತು ವಿಸ್ಕಿ ದರ ಇಳಿಕೆ ಮಾಡಿ ಸರ್ಕಾರ ಆದೇಶ

ರಾಜ್ಯದ ಮದ್ಯ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಕರ್ನಾಟಕದ ನೂತನ ಅಬಕಾರಿ ನೀತಿಯಿಂದ ಬಿಯರ್ ಮತ್ತು ಪ್ರೀಮಿಯಂ ಸ್ಕಾಚ್ ದರ ಶೇ. 20-25 ರಷ್ಟು ಇಳಿಕೆಯಾಗಿದೆ. ಯಸ್, ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್…

News

ಜಾಮೀನಿಗೆ ಅರ್ಜಿ ಸಲ್ಲಿಸಿ ಸಂಕಷ್ಟಕ್ಕೆ ಸಿಲುಕಿದ ದರ್ಶನ್ – ಮತ್ತೊಂದು ವರ್ಷ ಜೈಲಲ್ಲಿರುವಂತೆ ಸುಪ್ರೀಂ ಕೋರ್ಟ್ ತೀರ್ಪು

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಮುಖ ಆರೋಪಿ ನಟ ದರ್ಶನ್ ಸುಪ್ರೀಂ ಕೋರ್ಟಿಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ  ಭಾರೀ ಹಿನ್ನಡೆಯಾಗಿದೆ. ಅಲ್ಲದೆ ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ ಯಸ್,…

Death

ಉಡುಪಿಯಲ್ಲಿ ಸೇತುವೆ ಕಾಮಗಾರಿ ವೇಳೆ ಸಿಡಿಲು ಬಡಿದು ಕಾರ್ಮಿಕ ಸಾವು

ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಬಳಿ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ…

News

ಕೆಲಸಕ್ಕೆ ಹೋಗಿದ್ದ 21 ವರ್ಷದ ಯುವತಿ ನಾಪತ್ತೆ

ಮಂಗಳೂರು ನಗರದ ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ತೆರಳಿದ್ದ ಯುವತಿ ಮನಗೆ ವಾಪಾಸ್ ಬರದೆ ನಾಪತ್ತೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ. ಮಲ್ಲಿಕಟ್ಟೆ ಸಮೀಪ ಈ ಘಟನೆ ಸಂಭವಿಸಿದ್ದು, ನಾಪತ್ತೆಯಾದ ಯುವತಿಯನ್ನು ರೇಣುಕಾ ಭರ್ಮಪ್ಪ ಹರಿಜನ ಎಂಬುವವರ ಮಗಳು ಕರಿಯಮ್ಮ (21) ಎಂದು…

Education

ಜೂನ್‌ 21 ರಂದು ನೀಟ್‌–ಯುಜಿ ಮರು ಪರೀಕ್ಷೆ

ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ. ಮೇ 3 ರಂದು ನಡೆದಿದ್ದ ನೀಟ್ ಯುಜಿ (NEET UG) 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ…

News

ಪೆಟ್ರೋಲ್ – ಡೀಸೆಲ್ ದರ ಲೀಟರ್ ಗೆ 3 ರೂ ಏರಿಕೆ

ಬೆಳ್ಳಂಬೆಳಗ್ಗೆ ಈ ದೇಶದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ  ಹೌದು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್…

News

ಚಂಡಮಾರುತದ ಅಬ್ಬರಕ್ಕೆ ತಗಡಿನ ಶೀಟ್ ಸಮೇತ 50 ಅಡಿ ಎತ್ತರಕ್ಕೆ ಹಾರಿದ ವ್ಯಕ್ತಿ – ಭಯಾನಕ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಕಳೆದ ಬುಧವಾರ ಸಂಭವಿಸಿದ ಭೀಕರ ಬಿರುಗಾಳಿ ಮತ್ತು ಮಳೆಯು ಸೃಷ್ಟಿಸಿದ ಅವಾಂತರಗಳು ಒಂದೆರಡಲ್ಲ. ಬರೇಲಿ ಜಿಲ್ಲೆಯಲ್ಲಿ ನಡೆದ ಒಂದು ಘಟನೆಯಂತೂ ಜನರನ್ನು ಬೆಚ್ಚಿಬೀಳಿಸಿದೆ. ಹೌದು, ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಬೀಸಿದ ಭೀಕರ ಚಂಡಮಾರುತಕ್ಕೆ ವ್ಯಕ್ತಿಯೊಬ್ಬ…

Death

ನಿವೃತ್ತಿಗೆ ಎರಡೇ ವಾರ ಬಾಕಿ ಇರುವಾಗಲೇ ಕಣಜದ ಹುಳು ದಾಳಿಗೆ ಶಿಕ್ಷಕ ಬಲಿ

ಸರ್ಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕರೊಬ್ಬರು ಸೇವೆಯ ನಿವೃತ್ತಿಗೆ ಇನ್ನು ಎರಡೇ ವಾರ ಬಾಕಿ ಇರುವಾಗಲೇ ತಮ್ಮ ಜಮೀನಿನಲ್ಲಿ ಕಣಜಗಳ (Hornets) ದಾಳಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೂಡಲ್ಲಿ ನಡೆದಿದೆ. ಕಾಸರಗೋಡಿನ ಪಣತ್ತಡಿ ಪಂಚಾಯತ್‌ನ ಚಾಮುಂಡಿಕ್ಕುನ್ನು ನಿವಾಸಿ ಪಿ.…