ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಚಾರಣ ಪ್ರಿಯರಿಗೆ ಶಾಕ್ – ರಾಜ್ಯಾದ್ಯಂತ ಟ್ರೆಕ್ಕಿಂಗ್ ಬ್ಯಾನ್ ಮಾಡಿ ಸರ್ಕಾರ ಆದೇಶ

ಚಾರಣ ಪ್ರಿಯರಿಗೆ ಕರ್ನಾಟಕ ಸರ್ಕಾರವು ಶಾಕ್ ನೀಡಿದ್ದು ಇದೀಗ ರಾಜ್ಯಾದ್ಯಂತ ಟ್ರಕಿಂಗ್ ಅನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಚಾಮರಾಜನಗರ ಜಿಲ್ಲೆಯ ಎಂ.ಎಂ. ಹಿಲ್ಸ್ (ಮಲೆ ಮಹದೇಶ್ವರ ಬೆಟ್ಟ) ವನ್ಯಜೀವಿ ವಿಭಾಗದ ನಾಗಮಲೆ ಅರಣ್ಯ ಪ್ರದೇಶದಲ್ಲಿ 10 ವರ್ಷದ…

Crime

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ -ಐವರು ಅರೆಸ್ಟ್

ಚಿಕ್ಕಮಗಳೂರು: ಅಂದಾಜು 1 ಕೋಟಿಗೂ ಅಧಿಕ ಮೌಲ್ಯದ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ ಮಾರಾಟ…

News

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲಿನ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರು – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ…

News

ಮುಖ್ಯಮಂತ್ರಿ ಆದ ಎರಡೇ ದಿನದಲ್ಲಿ ತಮ್ಮ ಸ್ಥಾನಕ್ಕೆ ವಿಜಯ್ ರಾಜೀನಾಮೆ!!

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಸ್, ವಿಜಯ್ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ವಿಜಯ್ ಅವರು ತಿರುಚಿರಾಪಳ್ಳಿ ಮತ್ತು ಪೆರಂಬೂರು ಎರಡು ಕ್ಷೇತ್ರಗಳಿಂದ…

News

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ – ಸಿಎಂ ಜೋಸೆಫ್ ವಿಜಯ್ ಗೆ ಉದಯನಿಧಿ ಸ್ಟಾಲಿನ್ ಮನವಿ

ತಮಿಳುನಾಡಿನ ಈ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಉದಯ ನಿಧಿ ಸ್ಟಾಲಿನ್ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಈ ವೇಳೆ ಅವರು ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು…

News

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ಸಚಿವ ಎನ್ ಎಸ್ ಬೋಸರಾಜು ಭೇಟಿ

ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಎನ್.ಎಸ್. ಬೋಸರಾಜ್ ಅವರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ರವರು ಭೇಟಿ ನೀಡಿ, ಕಾಂಗ್ರೆಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಾದ್ಯಂತ ಅಂತರ್ಜಲ ಅಭಿವೃದ್ಧಿಗಾಗಿ ಕಿಂಡಿ…

News

ಬೆಳ್ತಂಗಡಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಬೆಳ್ತಂಗಡಿಯ ಸಂತೆಕಟ್ಟೆಯ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆದರೆ ವ್ಯಕ್ತಿ ಯಾರು ಎಂದು ಪರಿಚಯ ಇನ್ನೂ ಸಿಕ್ಕಿಲ್ಲ.…

Death

ಕೆಲಸಕ್ಕೆಂದು ಇಸ್ರೆಲ್ ಹೊರಟಿದ್ದ ಯುವಕ ನೇಣಿಗೆ ಶರಣು!!

ಕೆಲಸದ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲದಲ್ಲಿ ಸೋಮವಾರ ನಡೆದಿದೆ.  ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟ ಯುವಕ. ಕಳೆದ ಒಂದು ವರ್ಷದಿಂದ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ…

Education

ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!!

ಭಾರತದ ಅತ್ಯಂತ ಪ್ರತಿಷ್ಠಿತ ಮತ್ತು ದೊಡ್ಡ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್ ಯುಜಿ 2026’ ಮೇ 3 ರಂದು ನಡೆದಿತ್ತು. ಇದೀಗ ಶಾಕಿಂಗ್ ವಿಚಾರ ಬಂದು ಹೊರ ಬಿದ್ದಿದ್ದು ದೇಶಾದ್ಯಂತ ನಡೆದಿದ್ದ ಈ ಪರೀಕ್ಷೆಯನ್ನು ಕೇಂದ್ರ ಸರ್ಕಾರವು…

News

ಇನ್ಮುಂದೆ ಇಷ್ಟ ಬಂದಷ್ಟು ಪೆಟ್ರೋಲ್, ಡಿಸೇಲ್ ಹಾಕಿಸುವಂತಿಲ್ಲ – ಇಂಧನ ಮಾರಾಟಕ್ಕೆ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ ಬಿಡುಗಡೆ

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಒಂದು ವರ್ಷ ಚಿನ್ನ ಖರೀದಿಯನ್ನು ಕಡಿಮೆ ಮಾಡಿ, ತೈಲವನ್ನು ಮಿತವಾಗಿ ಬಳಸಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯಾದ್ಯಂತ…