ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಒಂದು ವರ್ಷ ಚಿನ್ನ ಖರೀದಿಸಬೇಡಿ – ಚಿನ್ನದ ಬೆಲೆ ಕುರಿತು ಮೋದಿ ಸಂಚಲನಕಾರಿ ಹೇಳಿಕೆ!!

ಅಮೆರಿಕ (America) ಮತ್ತು ಇರಾನ್ (Iran) ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡುವುದರ ಜೊತೆಗೆ ಸಂಚಲನಕಾರಿ ಹೇಳಿಕೆ…

News

ಬೆಳ್ತಂಗಡಿಯಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ- ಮೂವರ ಬಂಧನ, 29 ವರ್ಷದ ಯುವತಿಯ ರಕ್ಷಣೆ

ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ನಡೆಯುತ್ತಿದ್ದ ಅಕ್ರಮ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವರನ್ನು ಬಂಧಿಸಿದ್ದಾರೆ. ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ…

News

ಮದುವೆ ದಿನವೇ ವರ ಸಾವು – ತಮ್ಮನೊಡನೆ ನಡೆಯಿತು ವಧುವಿನ ವಿವಾಹ!!

ಮದುವೆಯ ಸಂಭ್ರಮದಲ್ಲಿದ್ದ ವರನ ಕುಟುಂಬ ಅದ್ದೂರಿ ಮೆರವಣಿಗೆಯೊಂದಿಗೆ ವಧುವಿನ ಮನೆ ಕಡೆಗೆ ಪ್ರಯಾಣ ಬೆಳೆಸಿತ್ತು. ಆದರೆ ವಿಧಿಯ ಆಟವೇ ಬೇರೆ ಇತ್ತು, ರಸ್ತೆ ನಡುವೆ ಭೀಕರ ಅಪಘಾತ ಉಂಟಾಗಿ ಮದುವೆಯಾಗಬೇಕಿದ್ದ ವರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.…

Interesting

ತಮಿಳುನಾಡಲ್ಲಿ 29 ವರ್ಷದ ಯುವತಿಗೆ ಸಚಿವೆ ಪಟ್ಟ – ಯಾರು ಈ ಕೀರ್ತನ?

ತಮಿಳುನಾಡು ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿಯಾಗಿ ಜಯ ಕಂಡ ವಿಜಯ್ ನೇತೃತ್ವದ ಟಿವಿಕೆ ಪಾರ್ಟಿ ಆಟೋ ಡ್ರೈವರ್, ವೈದ್ಯ, ಕ್ಯಾಬ್​ ಡ್ರೈವರ್​ ಮಗ ಸೇರಿದಂತೆ ಅನೇಕ ಹೊಸ ಮುಖಗಳಿಗೆ ಟಿಕೆಟ್​ ಕೊಟ್ಟಿದೆ. ಸದ್ಯ ಈ ಸಾಲಿನಲ್ಲಿ ಹೆಚ್ಚು ಪ್ರಚಲಿತದಲ್ಲಿರುವುದು 29…

News

ಸಚಿವ ಡಿ. ಸುಧಾಕರ್ ನಿಧನ ಹಿನ್ನೆಲೆ- ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!!

ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ನಿನ್ನೆ ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸಚಿವ…

News

ಸಚಿವ ಡಿ. ಸುಧಾಕರ್ ನಿಧನ

ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ಇಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ  ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ…

News

ಚಿತ್ರದುರ್ಗದಲ್ಲಿ ನಡೆಯುವ ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

ಮೇ 09 ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಶ್ರೀ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಬಿ ಎಸ್ ವೈ ಅಭಿಮಾನೋತ್ಸವ…

News

ಕ್ಯಾಮೆರಾ ಎದುರು ಲಂಚ ತೆಗೆದುಕೊಳ್ಳೋ ಕಳ್ಳ ಸುವೇಂದು ಅಧಿಕಾರಿ – ಪ. ಬಂಗಾಳ ಹೊಸ ಸಿಎಂ ಬಗ್ಗೆ ಮೋದಿ ಮಾತನಾಡಿದ ಹಳೇ ವಿಡಿಯೋ ವೈರಲ್

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ ಟಿಎಂಸಿ ಕೋಟೆಯನ್ನು ಛಿಧ್ರಗೊಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸುವೇಂಧು ಅಧಿಕಾರಿಯವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯ…

Interesting

ವೇದಿಕೆ ಮೇಲೆ ಬರುತ್ತಿದ್ದಂತೆ 97ರ ವೃದ್ಧನ ಕಾಲಿಗೆರಗಿದ ಮೋದಿ – ಇವರೇ ನೋಡಿ ‘ಬಿಜೆಪಿ ಸಿಂಹ’ !!

ಪಶ್ಚಿಮ ಬಂಗಾಳದಲ್ಲಿ(West Bengal) ಇಂದು ನಡೆದ ಸುವೇಂದು ಅಧಿಕಾರಿ ಅವರ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 97 ವರ್ಷದ ಹಿರಿಯರೊಬ್ಬರ ಕಾಲಿಗೆ ಎರಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದ್ದು, ಯಾರಿವರು ಎಂಬ ಚರ್ಚೆ…

Accident

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ; ರೋಡ್‌ ರೋಲರ್‌ ಅಡಿಗೆ ಸಿಲುಕಿ ಕಾರ್ಮಿಕ ಸಾವು

ಉಪ್ಪಿನಂಗಡಿಯಲ್ಲಿ ನಡೆದ ರಸ್ತೆ ಕಾಮಗಾರಿಯ ಸಂದರ್ಭ ದಾರುಣ ಘಟನೆ ನಡೆದಿದೆ. ಮೇ.9 ರಂದು ಗಾಂಧಿಪಾರ್ಕ್‌ ಸಮೀಪ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭಾಗವಾಗಿ ಸರ್ವಿಸ್‌ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಈ ದುರಂತ ನಡೆದಿದೆ. ವರದಿಯ ಪ್ರಕಾರ, ಕೆಲಸದ…