ಶಾಲೆಯ ಬಿಸಿ ಊಟದಲ್ಲಿತ್ತು ಹಾವಿನ ಮರಿ – 250 ವಿದ್ಯಾರ್ಥಿಗಳು ಅಸ್ವಸ್ಥ!!
ಶಾಲೆಯ ಮಧ್ಯಾನದ ಬಿಸಿ ಊಟದಲ್ಲಿ ಹಾವಿನ ಮರಿಯೊಂದು ಪತ್ತೆಯಾಗಿದ್ದು ಅದನ್ನು ಸೇವಿಸಿದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸಹರ್ಸಾ ಜಿಲ್ಲೆಯ ಮಹಿಷಿ ಬ್ಲಾಕ್‌ನ ಬಲುವಾಹಾ ಸರ್ಕಾರಿ ಮಾಧ್ಯಮ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಾಹ್ನದ…









