ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ತಮಿಳುನಾಡಲ್ಲಿ ಉಪಚುನಾವಣೆ – ಈ ಕ್ಷೇತ್ರದಿಂದ ನಟಿ ತ್ರಿಷಾ ಸ್ಪರ್ಧೆ?

ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಯಾರು ನಿರೀಕ್ಷಿಸದ ಮಟ್ಟದಲ್ಲಿ ದಳಪತಿ ವಿಜಯ್ ನೇತೃತ್ವದ ಟಿ ವಿ ಕೆ ಪಾರ್ಟಿ ಭರ್ಜರಿ ಜಯಭೇರಿ ಬಾರಿಸಿದೆ. ಇದೀಗ ಸರ್ಕಾರ ರಚನೆಗೆ ಹಕ್ಕು ಮಂಡನೆಯನ್ನು ಕೂಡ ಪಕ್ಷ ಮಾಡಿದೆ. ಆದರೆ ಸದ್ಯದಲ್ಲೇ ನಟಿ ತ್ರಿಶಾ…

Latest Sports News Karnataka

ಬೆಂಗಳೂರಿನ ಕೈ ತಪ್ಪಿದ IPL-2026 ಫೈನಲ್‌ ಪಂದ್ಯದ ಆತಿಥ್ಯ!!

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ 2026 ಪ್ಲೇಆಫ್‌ ಹಾಗೂ ಫೈನಲ್ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರಿಸಿದೆ. ಇದರಿಂದ  ಆರ್‌ಸಿಬಿ ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಯಸ್, ಇಲ್ಲಿನ ಎಂ ಚಿನ್ನಸ್ವಾಮಿ (M Chinnaswamy Stadium) ಕ್ರೀಡಾಂಗಣಕ್ಕೆ 2026ರ ಇಂಡಿಯನ್‌…

News

ವಿಜಯ್‌ಗೆ ಕಾಡಿದೆ ಹೊಸ ತಲೆನೋವು: ಬದ್ಧ ವೈರತ್ವ ಮರೆತು ಒಟ್ಟಾಗಿ ಸರಕಾರ ರಚನೆಗೆ ಸಜ್ಜಾಗಲು ರೆಡಿಯಾಗ್ತಾರಾ ಡಿಎಂಕೆ-ಎಐಎಡಿಎಂಕೆ?

ಚೆನ್ನೈ: ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆಗೆ ಕಾಂಗ್ರೆಸ್‌ ಬೆಂಬಲ ನೀಡಿದ್ದರೂ ಸರಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿದೆ. ಯಾವ ಪಕ್ಷವೂ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸದ ಹಿನ್ನೆಲೆಯಲ್ಲಿ ರಾಜ್ಯಪಾಲರು ಇಂದು ನಿಗದಿಯಾಗಿದ್ದ ವಿಜಯ್‌ ಅವರ ಪ್ರಮಾಣವಚನ ಸಮಾರಂಭವನ್ನು…

Crime

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್‌ ಅಮಾನತು ಆದೇಶ ವಾಪಸ್‌

ಬೆಂಗಳೂರು; ಮಹಿಳೆಯರ ಜೊತೆಗಿನ ವೈರಲ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ರದ್ದು ಪಡಿಸಿದ್ದು, ಕೂಡಲೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗೆಂದೇ ಡೈರೆಕ್ಟರ್‌…

Accident

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ಬಳಿ ನಡೆದ ಬೈಕ್-ಪಿಕಪ್‌ ಅಪಘಾತದಲ್ಲಿ ಸವಾರ ಸಾವು

ಬೆಳ್ತಂಗಡಿ ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ನಾಗರಾಜ್ (21 ವ)…

News

ಪಶ್ಚಿಮ ಬಂಗಾಳದಲ್ಲಿ ಸುವೇಂಧು ಅಧಿಕಾರಿಯ ಪಿಎಗೆ ಗುಂಡಿಕ್ಕಿ ಹತ್ಯೆ!!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ  ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಜೆಪಿ ನಾಯಕ ಮತ್ತು ರಾಜ್ಯದ ಹೊಸ…

Accident

ಗುರುವಾಯನಕೆರೆ ಶಕ್ತಿನಗರ ಬಳಿ ಭೀಕರ ಅಪಘಾತ- ಬೈಕ್‌ ಸವಾರ ಗಂಭೀರ ಗಾಯ

ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಸಂಖ್ಯೆ KA20E T 391 ಬೈಕ್ ಸವಾರ ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ…

News

ಬಿಜೆಪಿಯವರು ಹಲ್ಲೆಮಾಡಿದ್ರೆಂದು ತಲೆಗೆ ಬ್ಯಾಂಡೇಜ್ ಕಟ್ಟಿದ ಟಿಎಂಸಿ ನಾಯಕಿ – ಬ್ಯಾಂಡೇಜ್ ಕಿತ್ತಾಗ ಇರಲಿಲ್ಲ ಯಾವುದೇ ಗಾಯ, ಆಗ ನಿಜವಾಗ್ಲೂ ನಡೆಯಿತು ಹಲ್ಲೆ!!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ್ದು ಮಮತಾ ಬ್ಯಾನರ್ಜಿಯ ಕೋಟೆಯನ್ನು ಛಿದ್ರಗೊಳಿಸಿದೆ. ಈ ಬೆನ್ನಲ್ಲೇ ಹತಾಶರಾಗಿರುವ ಮಮತಾ ಬ್ಯಾನರ್ಜಿ ನಾನು ನಿಜವಾಗಿಯೂ ಚುನಾವಣೆಯಲ್ಲಿ ಸೋತಿಲ್ಲ, ಹೀಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಣತೊಟ್ಟಿದ್ದಾರೆ.…

News

ಇನ್‌ ಸ್ಟಾಗ್ರಾಮ್ ರೀಲ್ಸ್ ನೋಡಿ ಮಾಡಿದ ಅಡುಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಅಸ್ವಸ್ಥ!!

ಇಂದು ಸೋಶಿಯಲ್ ಮೀಡಿಯಾ ಒಮ್ಮೆ ನಂಬಿಕೊಂಡು ಜೀವಿಸುವವರು ಅನೇಕರಿದ್ದಾರೆ. ಶಂಖದಿಂದ ಬಂದಿರುವುದು ತೀರ್ಥ ಎಂದು ನಂಬುವಂತೆ ಸೋಶಿಯಲ್ ಮೀಡಿಯಾದಲ್ಲಿ ತೋರುವುದೆಲ್ಲ ಸತ್ಯವೆಂದು ಭಾವಿಸಿ ಜೀವವನ್ನೇ ಕಳೆದುಕೊಳ್ಳುವ ಅನೇಕರನ್ನು ನಾವಿಂದು ಕಾಣಬಹುದು. ಇದೀಗ ಅಂತದ್ದೇ ಒಂದು ಘಟನೆ ನಡೆದಿದ್ದು ಇನ್ಸ್ಟಾಗ್ರಾಮ್…

Interesting

ಸಿಕ್ಕಸಿಕ್ಕಲ್ಲಿ ಮೂತ್ರ ಮಾಡೋರಿಗೆ ಶಾಕ್ – ಮೈಸೂರಲ್ಲಿ ‘ಕನ್ನಡಿ ಕಂಪೌಂಡ್’ ಅಳವಡಿಕೆ!!

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕಡಿವಾಣ ಹಾಕಲು ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಉಪನಗರ ಬಸ್ ನಿಲ್ದಾಣದ ಸಮೀಪದ ರಸ್ತೆಯ ಗೋಡೆಯ ಮೇಲೆ ಕನ್ನಡಿಗಳನ್ನು (Mirror) ಅಳವಡಿಸಲಾಗಿದೆ. ಸದ್ಯ ಈ ಕನ್ನಡಿಗ ಕಾಂಪೌಂಡ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದ್ದು,…